ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Chief Minister Of Karnataka

ADVERTISEMENT

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಪರಮೇಶ್ವರ

‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
Last Updated 8 ಅಕ್ಟೋಬರ್ 2024, 15:33 IST
ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಪರಮೇಶ್ವರ

ಸಿಎಂರನ್ನು ಇಳಿಸಿದರೆ ಪಕ್ಷವನ್ನೇ ಮುಳುಗಿಸುವ ಭಯವೇ?: ಡಿಕೆಶಿಗೆ ಅಶೋಕ ಪ್ರಶ್ನೆ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಅವರು ಇಡೀ ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಅನ್ನುವ ಭಯವೇ ನಿಮಗೆ ಎಂದು ಉಪಮುಖ್ಯಮಂತ್ರಿ, ಕೆ.ಪಿ.ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನೆ ಮಾಡಿದ್ದಾರೆ.
Last Updated 28 ಸೆಪ್ಟೆಂಬರ್ 2024, 5:21 IST
ಸಿಎಂರನ್ನು ಇಳಿಸಿದರೆ ಪಕ್ಷವನ್ನೇ ಮುಳುಗಿಸುವ ಭಯವೇ?: ಡಿಕೆಶಿಗೆ ಅಶೋಕ ಪ್ರಶ್ನೆ

ಅದೃಷ್ಟವಿದ್ದರೆ ನಾನೇಕೆ ಮುಖ್ಯಮಂತ್ರಿ ಆಗಬಾರದು: ಬಸವರಾಜ ರಾಯರಡ್ಡಿ

‘ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಹಲವರು ಆಸೆಪಡುತ್ತಿದ್ದಾರೆ. ಅವರು ಆಸೆ ಪಡುವು ದರಲ್ಲಿ ತಪ್ಪೇನಿಲ್ಲ. ಆದರೆ, ಆ ಜಾಗ ಖಾಲಿಯಿಲ್ಲ. ಒಂದು ವೇಳೆ ಬೇರೆಯವರನ್ನು ಮುಖ್ಯಮಂತ್ರಿ ಮಾಡುವುದಾದರೆ ನಾನೂ ಆಕಾಂಕ್ಷಿ’ ಎಂದು ಮುಖ್ಯ ಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
Last Updated 9 ಸೆಪ್ಟೆಂಬರ್ 2024, 8:51 IST
ಅದೃಷ್ಟವಿದ್ದರೆ ನಾನೇಕೆ ಮುಖ್ಯಮಂತ್ರಿ ಆಗಬಾರದು: ಬಸವರಾಜ ರಾಯರಡ್ಡಿ

ಸಕಲೇಶಪುರಕ್ಕೆ ಮುಖ್ಯಮಂತ್ರಿ ಪ್ರವಾಸ: ಹೆದ್ದಾರಿಯಲ್ಲಿ ಪ್ರಯಾಣಿಕರ ಪರದಾಟ

ಹಾಸನ ಜಿಲ್ಲೆ ಸಕಲೇಶಪುರಕ್ಕೆ ಮುಖ್ಯಮಂತ್ರಿಗಳು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಾರ್ಗದಲ್ಲಿ ಶುಕ್ರವಾರ ಸಂಚಾರ ಮಾಡಿದ್ದರಿಂದ ಗೌರಿ, ಗಣೇಶ ಹಬ್ಬಕ್ಕೆ ತೆರಳುತ್ತಿದ್ದ ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು.
Last Updated 6 ಸೆಪ್ಟೆಂಬರ್ 2024, 5:41 IST
ಸಕಲೇಶಪುರಕ್ಕೆ ಮುಖ್ಯಮಂತ್ರಿ ಪ್ರವಾಸ: ಹೆದ್ದಾರಿಯಲ್ಲಿ ಪ್ರಯಾಣಿಕರ ಪರದಾಟ

ನಾನು ರೇಸ್‌ನಲ್ಲಿರುವ ಕುದುರೆ ಅಲ್ಲ: ಬಿ.ಕೆ.ಹರಿಪ್ರಸಾದ್‌

‘ನಾನು ಯಾವ ರೇಸ್‌ನಲ್ಲೂ ಇಲ್ಲ. ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದರು.
Last Updated 3 ಸೆಪ್ಟೆಂಬರ್ 2024, 12:30 IST
ನಾನು ರೇಸ್‌ನಲ್ಲಿರುವ ಕುದುರೆ ಅಲ್ಲ: ಬಿ.ಕೆ.ಹರಿಪ್ರಸಾದ್‌

ರಾಜ್ಯದ 126 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ರಾಜ್ಯದ 126 ಮಂದಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.
Last Updated 14 ಆಗಸ್ಟ್ 2024, 15:21 IST
ರಾಜ್ಯದ 126 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಸಿಎಂ, ಡಿಸಿಎಂ ವಾಕ್ಸಮರ | ಬಾಯಿಗೆ ಬೀಗ ಹಾಕಿಕೊಳ್ಳದಿದ್ದರೆ ಶಿಸ್ತುಕ್ರಮ: ಡಿಕೆಶಿ 

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ವಿಚಾರವಾಗಿ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೆ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು
Last Updated 29 ಜೂನ್ 2024, 7:20 IST
ಸಿಎಂ, ಡಿಸಿಎಂ ವಾಕ್ಸಮರ | ಬಾಯಿಗೆ ಬೀಗ ಹಾಕಿಕೊಳ್ಳದಿದ್ದರೆ ಶಿಸ್ತುಕ್ರಮ: ಡಿಕೆಶಿ 
ADVERTISEMENT

ಮುಖ್ಯಮಂತ್ರಿ ಬದಲಾವಣೆ | ಹೈಕಮಾಂಡ್‌ ತೀರ್ಮಾನವೇ ಅಂತಿಮ: ಶಾಮನೂರು ಶಿವಶಂಕರಪ್ಪ

ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ.
Last Updated 27 ಜೂನ್ 2024, 12:53 IST
ಮುಖ್ಯಮಂತ್ರಿ ಬದಲಾವಣೆ | ಹೈಕಮಾಂಡ್‌ ತೀರ್ಮಾನವೇ ಅಂತಿಮ: ಶಾಮನೂರು ಶಿವಶಂಕರಪ್ಪ

ಡಿಕೆಶಿಗೆ ಸಿಎಂ ಹುದ್ದೆ; ನಿರ್ಧಾರ ಹೈಕಮಾಂಡ್‌ ಕೈಯಲ್ಲಿ: ಚಲುವರಾಯ ಸ್ವಾಮಿ

‘ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ಧಾರೆ.
Last Updated 27 ಜೂನ್ 2024, 12:21 IST
ಡಿಕೆಶಿಗೆ ಸಿಎಂ ಹುದ್ದೆ; ನಿರ್ಧಾರ ಹೈಕಮಾಂಡ್‌ ಕೈಯಲ್ಲಿ: ಚಲುವರಾಯ ಸ್ವಾಮಿ

ಮೈಸೂರು, ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಹಾಗೂ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.
Last Updated 24 ಮೇ 2024, 7:21 IST
ಮೈಸೂರು, ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT