ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Chief Secretary

ADVERTISEMENT

ಮುಖ್ಯ ಕಾರ್ಯದರ್ಶಿಗೆ ಸಮನ್ಸ್‌: ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ಕ್ರಿಮಿನಲ್‌ ಪ್ರಕರಣವೊಂದರಲ್ಲಿ ರಾಜ್ಯ ವಕೀಲರಿಗೆ ತಪ್ಪು ಸೂಚನೆ ನೀಡಿದ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.
Last Updated 26 ಅಕ್ಟೋಬರ್ 2024, 15:58 IST
ಮುಖ್ಯ ಕಾರ್ಯದರ್ಶಿಗೆ ಸಮನ್ಸ್‌: ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅಧಿಕಾರ ಸ್ವೀಕಾರ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
Last Updated 31 ಜುಲೈ 2024, 16:14 IST
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ  ಶಾಲಿನಿ ರಜನೀಶ್ ಅಧಿಕಾರ ಸ್ವೀಕಾರ

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ರಾಜ್ಯ ಸರ್ಕಾರದ ಮುಂದಿನ ಮುಖ್ಯಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
Last Updated 26 ಜುಲೈ 2024, 15:54 IST
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ನಿವೃತ್ತ ಅಧಿಕಾರಿಗಳ ಬಿಡುಗಡೆಗೆ ಸಿಎಸ್‌ ನಿರ್ದೇಶನ

ಗುತ್ತಿಗೆ ಅಥವಾ ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಸರ್ಕಾರದ ನಿವೃತ್ತ ಅಧಿಕಾರಿಗಳು ಹಾಗೂ ನೌಕರರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್‌ ಅವರು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಮಂಗಳವಾರ ನಿರ್ದೇಶನ ನೀಡಿದ್ದಾರೆ.
Last Updated 23 ಜನವರಿ 2024, 15:46 IST
ನಿವೃತ್ತ ಅಧಿಕಾರಿಗಳ ಬಿಡುಗಡೆಗೆ ಸಿಎಸ್‌ ನಿರ್ದೇಶನ

ರಜನೀಶ್ ಗೋಯಲ್ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

ವಂದಿತಾ ಶರ್ಮಾ ಅವರ ಅವಧಿ ಇದೇ ನವೆಂಬರ್ 30ಕ್ಕೆ ಅಂತ್ಯ
Last Updated 21 ನವೆಂಬರ್ 2023, 15:21 IST
ರಜನೀಶ್ ಗೋಯಲ್ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

ನರೇಗಾ: ₹478.46 ಕೋಟಿ ಬಾಕಿ: ವೇತನ ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಸಿಎಸ್‌ ಪತ್ರ

‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಅಡಿ ಈಗಾಗಲೇ ವೆಚ್ಚ ಮಾಡಿರುವ ₹478.46 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.
Last Updated 17 ಅಕ್ಟೋಬರ್ 2023, 16:34 IST
ನರೇಗಾ: ₹478.46 ಕೋಟಿ ಬಾಕಿ: ವೇತನ ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಸಿಎಸ್‌ ಪತ್ರ

ಎಚ್‌ಡಿಕೆ ವಿರುದ್ಧದ ಪ್ರಕರಣ| ಸಿಎಸ್‌ಗೆ ಮುಕ್ತ ಅವಕಾಶ ಕಲ್ಪಿಸಿ: ಹೈಕೋರ್ಟ್

ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪ
Last Updated 16 ಮಾರ್ಚ್ 2023, 13:37 IST
ಎಚ್‌ಡಿಕೆ ವಿರುದ್ಧದ ಪ್ರಕರಣ| ಸಿಎಸ್‌ಗೆ ಮುಕ್ತ ಅವಕಾಶ ಕಲ್ಪಿಸಿ: ಹೈಕೋರ್ಟ್
ADVERTISEMENT

ಎಸ್‌ಸಿ, ಎಸ್‌ಟಿ ನೌಕರರಿಗೆ ಕಾನೂನುಬದ್ಧವಾಗಿ ಮುಂಬಡ್ತಿ: ವಂದಿತಾ ಶರ್ಮ ಭರವಸೆ

‘ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ವರ್ಗದ (ಎಸ್‌ಟಿ) ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ವೇಳೆ ಕಾಯ್ದೆ, ನಿಯಮಗಳನ್ನು ಪಾಲಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ಎಸ್‌ಸಿ, ಎಸ್‌ಟಿ ಸರ್ಕಾರಿ ನೌಕರರ ಸಂಘದ ನಿಯೋಗಕ್ಕೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಭರವಸೆ ನೀಡಿದ್ದಾರೆ
Last Updated 8 ನವೆಂಬರ್ 2022, 19:32 IST
ಎಸ್‌ಸಿ, ಎಸ್‌ಟಿ ನೌಕರರಿಗೆ ಕಾನೂನುಬದ್ಧವಾಗಿ ಮುಂಬಡ್ತಿ: ವಂದಿತಾ ಶರ್ಮ ಭರವಸೆ

ಎಸಿಬಿ ಕಡತಗಳನ್ನು ವರ್ಗಾಯಿಸಲು ಕೋರಿಕೆ: ಪ್ರಕರಣ ಹಸ್ತಾಂತರಕ್ಕೆ ಲೋಕಾಯುಕ್ತ ಪತ್ರ

ಭ್ರಷ್ಟಾಚಾರ ನಿಗ್ರಹ ದಳದಲ್ಲಿ(ಎಸಿಬಿ) ತನಿಖಾ ಹಂತದಲ್ಲಿರುವ ಮತ್ತು ತನಿಖೆ ಪೂರ್ಣಗೊಂಡು ವಿಚಾರಣಾ ಹಂತದಲ್ಲಿರುವ ಎಲ್ಲ ಪ್ರಕರಣಗಳ ಕಡತಗಳನ್ನು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ತ್ವರಿತವಾಗಿ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Last Updated 2 ಸೆಪ್ಟೆಂಬರ್ 2022, 19:31 IST
ಎಸಿಬಿ ಕಡತಗಳನ್ನು ವರ್ಗಾಯಿಸಲು ಕೋರಿಕೆ: ಪ್ರಕರಣ ಹಸ್ತಾಂತರಕ್ಕೆ ಲೋಕಾಯುಕ್ತ ಪತ್ರ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ವಂದಿತಾ ಶರ್ಮ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಾಜ್ಯದ ಹಿರಿಯ ಐಎಎಸ್‌ ಅಧಿಕಾರಿ ವಂದಿತಾ ಶರ್ಮ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಇವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೇರಿರುವ ನಾಲ್ಕನೇ ಮಹಿಳೆ.
Last Updated 31 ಮೇ 2022, 17:11 IST
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ವಂದಿತಾ ಶರ್ಮ
ADVERTISEMENT
ADVERTISEMENT
ADVERTISEMENT