ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :

Child Development

ADVERTISEMENT

ಒಳನೋಟ: ‘ಕಲ್ಯಾಣ’ ಮರೆಯಿತೇ ಮಕ್ಕಳ ಸಮಿತಿ?

ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಬಗೆಯ ಶೋಷಣೆಗೆ ಒಳಗಾದ ದಿಕ್ಕಿಲ್ಲದ ಮಕ್ಕಳಿಗೆ ಕಾನೂನು ಬಲ, ಆರ್ಥಿಕ ಸಹಾಯ, ಪುನರ್‌ವಸತಿ, ಆಪ್ತ ಸಮಾಲೋಚನೆ ನೀಡಿ ಮುಖ್ಯವಾಹಿನಿಗೆ ತರಬೇಕಾದ ಮಕ್ಕಳ ಕಲ್ಯಾಣ ಸಮಿತಿಗಳು ಮೂಲ ಉದ್ದೇಶವನ್ನೇ ಮರೆತಂತಿವೆ.
Last Updated 25 ಸೆಪ್ಟೆಂಬರ್ 2021, 22:14 IST
ಒಳನೋಟ: ‘ಕಲ್ಯಾಣ’ ಮರೆಯಿತೇ ಮಕ್ಕಳ ಸಮಿತಿ?

ಒಳನೋಟ: ಮಕ್ಕಳ ಹಕ್ಕಿನ ರಕ್ಷಣೆಗೆ ಭಾರವಾದ ‘ಪ್ರಭಾರ’

ರಾಜ್ಯದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯವನ್ನು ಪ್ರತ್ಯೇಕವಾಗಿ ರಚಿಸಿದ್ದರೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಇನ್ನೂ ಅವಕಾಶ ಕಲ್ಪಿಸಿಲ್ಲ. ಹೀಗಾಗಿ, ಬಹುತೇಕ ಕಡೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೇ ಈ ಹುದ್ದೆಯನ್ನೂ ನಿಭಾಯಿಸುತ್ತಿದ್ದಾರೆ.
Last Updated 25 ಸೆಪ್ಟೆಂಬರ್ 2021, 22:12 IST
ಒಳನೋಟ: ಮಕ್ಕಳ ಹಕ್ಕಿನ ರಕ್ಷಣೆಗೆ ಭಾರವಾದ ‘ಪ್ರಭಾರ’

ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಿ: ಸಾಹಿತಿ ವಿಜಯ್ ರಾಂಪುರ

ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ‘ಓದುವ ಬೆಳಕು’ ಕಾರ್ಯಕ್ರಮ
Last Updated 25 ಜನವರಿ 2021, 3:18 IST
ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಿ: ಸಾಹಿತಿ ವಿಜಯ್ ರಾಂಪುರ

ಮಕ್ಕಳನ್ನು ಗೌರವದಿಂದ ಕಾಣಿರಿ

ಶಾಸಕ ಬಸನಗೌಡ ದದ್ದಲ ಅವರಿಂದ ಭಾಗ್ಯಲಕ್ಷ್ಮೀ ಬಾಂಡ್‌ ವಿತರಣೆ
Last Updated 19 ಜನವರಿ 2021, 15:06 IST
ಮಕ್ಕಳನ್ನು ಗೌರವದಿಂದ ಕಾಣಿರಿ

ಮಕ್ಕಳ ಅಭ್ಯುದಯಕ್ಕೆ ಪೂರಕ ವಾತಾವರಣವಿಲ್ಲ:

ಜಾಗತಿಕ ಸೂಚ್ಯಂಕದಲ್ಲಿ ಭಾರತಕ್ಕೆ 131ನೇ ಸ್ಥಾನ: ವಿಶ್ವಸಂಸ್ಥೆ ಪ್ರಾಯೋಜಿತ ಅಧ್ಯಯನ ವರದಿ
Last Updated 20 ಫೆಬ್ರುವರಿ 2020, 19:45 IST
ಮಕ್ಕಳ ಅಭ್ಯುದಯಕ್ಕೆ ಪೂರಕ ವಾತಾವರಣವಿಲ್ಲ:

ಮಕ್ಕಳ ಬಾಲ್ಯ ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ: ಸಚಿವ ಸುರೇಶ್ ಕುಮಾರ್

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಚಿವರ ಮಾತು
Last Updated 5 ಫೆಬ್ರುವರಿ 2020, 13:59 IST
ಮಕ್ಕಳ ಬಾಲ್ಯ ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ: ಸಚಿವ ಸುರೇಶ್ ಕುಮಾರ್

ಆಟೋಟಕ್ಕೆ ಮಕ್ಕಳ ಹಿಂದೇಟು

ಭಾರತದ ಹದಿಹರೆಯದ ವಯಸ್ಸಿನವರು (11ರಿಂದ 17ವರ್ಷ) ಜಾಗತಿಕವಾಗಿ ತಮ್ಮ ಓರಗೆಯವರಿಗಿಂತ ಹೆಚ್ಚು ಚಟುವಟಿಕೆಯಿಂದ ಇದ್ದಾರೆ.
Last Updated 28 ನವೆಂಬರ್ 2019, 18:46 IST
ಆಟೋಟಕ್ಕೆ ಮಕ್ಕಳ ಹಿಂದೇಟು
ADVERTISEMENT

ಶಿಶು ಅಭಿವೃದ್ಧಿ ಯೋಜನೆ|ಅನುದಾನ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ವರಲಕ್ಷ್ಮಿಆಗ್ರಹ

‘ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಜಾರಿಗೊಳಿಸಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಮತ್ತಷ್ಟು ಶಕ್ತಗೊಳಿಸಬೇಕು. ಅನುದಾನದ ಪ್ರಮಾಣ ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಬಲಹೀನಗೊಳಿಸಬಾರದು’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಅಧ್ಯಕ್ಷೆ ಎಸ್. ವರಲಕ್ಷ್ಮಿ ಆಗ್ರಹಿಸಿದರು.
Last Updated 17 ಸೆಪ್ಟೆಂಬರ್ 2019, 12:25 IST
fallback

ಪ್ರತ್ಯೇಕ ಮಕ್ಕಳ ಇಲಾಖೆ ರಚನೆಗೆ ಆಗ್ರಹ

‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ಈಗಿರುವ ಮಹಿಳಾ ಮತ್ತು ಮಕ್ಕಳ ಸಚಿವಾಲಯವನ್ನು ಇಬ್ಭಾಗಗೊಳಿಸಿ, ಮಕ್ಕಳಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸಬೇಕು’ ಎಂದು ಕ್ರಿಸ್ಪ್‌ ಸಂಸ್ಥೆಯ ನೀರಜ್‌ ಆಗ್ರಹಿಸಿದ್ದಾರೆ.
Last Updated 9 ನವೆಂಬರ್ 2018, 20:44 IST
fallback
ADVERTISEMENT
ADVERTISEMENT
ADVERTISEMENT