CBSE–ICSE ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್
‘ಸಿಬಿಎಸ್ಇ ಮತ್ತು ಐಸಿಎಸ್ಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸಬೇಕು‘ ಎಂಬುದನ್ನು ಕಡ್ಡಾಯಗೊಳಿಸಿರುವ ಆದೇಶವನ್ನು ಆಕ್ಷೇಪಿಸಲಾದ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. Last Updated 3 ಆಗಸ್ಟ್ 2023, 15:47 IST