ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Cinematography

ADVERTISEMENT

ಸಿನಿಮಾಟೊಗ್ರಾಫ್‌ ಮಸೂದೆಗೆ ಕೇಂದ್ರ ಸಂಪುಟ ಅಸ್ತು

‘ಕೇಂದ್ರ ಸಚಿವ ಸಂಪುಟವು ಸಿನಿಮಾಟೊಗ್ರಾಫ್‌ (ತಿದ್ದುಪಡಿ) ಮಸೂದೆ–2023ಕ್ಕೆ ಬುಧವಾರ ಅನುಮೋದನೆ ನೀಡಿದೆ. ಚಲನಚಿತ್ರಗಳ ಪೈರಸಿ ಹಾಗೂ ಆ ಚಿತ್ರಗಳ ತುಣುಕುಗಳನ್ನು ಅಂತರ್ಜಾಲದಲ್ಲಿ ಪ್ರಸಾರ ಮಾಡುವುದಕ್ಕೆ ಕಡಿವಾಣ ಹಾಕಲು ಅಗತ್ಯವಿರುವ ನಿಬಂಧನೆಗಳನ್ನು ಈ ಮಸೂದೆ ಒಳಗೊಂಡಿದೆ’ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್ ತಿಳಿಸಿದ್ದಾರೆ.
Last Updated 19 ಏಪ್ರಿಲ್ 2023, 16:16 IST
ಸಿನಿಮಾಟೊಗ್ರಾಫ್‌ ಮಸೂದೆಗೆ ಕೇಂದ್ರ ಸಂಪುಟ ಅಸ್ತು

ಬರಗೂರು ರಾಮಚಂದ್ರಪ್ಪ ಲೇಖನ: ಸಮಸ್ಯೆಯ ಸುಳಿಯಲ್ಲಿ ಸಿನಿಮಾ ಸಂಸ್ಕೃತಿ

ಮುಖ್ಯವಾಹಿನಿ ಚಲನಚಿತ್ರಗಳೂ ‘ಸಿನಿಮಾ ಸಂಸ್ಕೃತಿ’ಯ ಸಂರಕ್ಷಣೆಗೆ ಮುಂದಾಗಬೇಕು
Last Updated 28 ಮಾರ್ಚ್ 2023, 20:21 IST
ಬರಗೂರು ರಾಮಚಂದ್ರಪ್ಪ ಲೇಖನ: ಸಮಸ್ಯೆಯ ಸುಳಿಯಲ್ಲಿ ಸಿನಿಮಾ ಸಂಸ್ಕೃತಿ

ಛಾಯಾಗ್ರಾಹಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು: ಸೆಂಥಿಲ್‌ ಕುಮಾರ್‌

ಬೆಂಗಳೂರು: ಚಲನಚಿತ್ರ ಛಾಯಾಗ್ರಹಣ ‘ಸೆಲ್ಯುಲಾಯ್ಡ್‌’ನಿಂದ ‘ಡಾಲ್ಬಿ ವಿಷನ್ಸ್‌ಗೆ’ಬಂದು ನಿಂತಿದೆ. ಕ್ಯಾಮೆರಾ ಕೆಲಸವಿಂದು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ಛಾಯಾಗ್ರಾಹಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದೊಂದಿಗೆ ಹೊಂದಿಕೊಂಡು ಹೋಗಬೇಕು ಎಂದು ‘ಆರ್‌ಆರ್‌ಆರ್‌’ ಚಿತ್ರದ ಛಾಯಾಗ್ರಾಹಕ ಕೆ.ಕೆ.ಸೆಂಥಿಲ್‌ ಕುಮಾರ್‌ ಹೇಳಿದರು.
Last Updated 25 ಮಾರ್ಚ್ 2023, 14:28 IST
ಛಾಯಾಗ್ರಾಹಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು: ಸೆಂಥಿಲ್‌ ಕುಮಾರ್‌

ಸಿನಿಮಾ ಛಾಯಾಚಿತ್ರಗಳ ಪ್ರದರ್ಶನ

ಪ್ರಗತಿ ಅಶ್ವತ್ಥನಾರಾಯಣ ತಮ್ಮ ವೃತ್ತಿ ಬದುಕಿನಲ್ಲಿ ಸೆರೆ ಹಿಡಿದಿರುವ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಸೆಪ್ಟೆಂಬರ್ 2ರಿಂದ 4ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ.
Last Updated 1 ಸೆಪ್ಟೆಂಬರ್ 2022, 21:23 IST
ಸಿನಿಮಾ ಛಾಯಾಚಿತ್ರಗಳ ಪ್ರದರ್ಶನ

ಚಿತ್ರೀಕರಣದಲ್ಲಿ ನಟ ಆಲೆಕ್‌ ಬಾಲ್ಡ್‌ವಿನ್‌ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ

ಲಾಸ್‌ ಏಂಜಲೀಸ್‌: ಸಿನಿಮಾ ಚಿತ್ರೀಕರಣದ ವೇಳೆ ಅಮೆರಿಕದ ನಟ ಆಲೆಕ್‌ ಬಾಲ್ಡ್‌ವಿನ್‌ ಬಳಸುತ್ತಿದ್ದ ಬಂದೂಕಿನಿಂದ ಹಾರಿದ ಗುಂಡು ಛಾಯಾಗ್ರಾಹಕಿಯನ್ನು ಬಲಿ ಪಡೆದಿದೆ. ನ್ಯೂ ಮೆಕ್ಸಿಕೊದಲ್ಲಿ ಚಿತ್ರೀಕರಣದ ಸೆಟ್‌ನಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಅಮೆರಿಕದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 22 ಅಕ್ಟೋಬರ್ 2021, 5:46 IST
ಚಿತ್ರೀಕರಣದಲ್ಲಿ ನಟ ಆಲೆಕ್‌ ಬಾಲ್ಡ್‌ವಿನ್‌ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ

ಸಿನಿಮಾ ಛಾಯಾಗ್ರಹಣ: ತಿದ್ದುಪಡಿ ಕರಡು ಮಸೂದೆ ಹಿಂಪಡೆಯಲು ಸ್ಟಾಲಿನ್ ಒತ್ತಾಯ

ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್‌ಗೆ ಪತ್ರ
Last Updated 6 ಜುಲೈ 2021, 8:17 IST
ಸಿನಿಮಾ ಛಾಯಾಗ್ರಹಣ: ತಿದ್ದುಪಡಿ ಕರಡು ಮಸೂದೆ ಹಿಂಪಡೆಯಲು ಸ್ಟಾಲಿನ್ ಒತ್ತಾಯ

ಹೊಸ ಸಿನಿಮಾ ನೀತಿ: ತೀವ್ರ ವಿರೋಧ ವ್ಯಕ್ತಪಡಿಸಿದ ಕಮಲ್ ಹಾಸನ್

ನಟ ಕಮಲ್ ಹಾಸನ್ ಹೊಸ ಸಿನಿಮಾ ನೀತಿಯ ಕುರಿತು ದನಿ ಎತ್ತಿದ್ದಾರೆ.
Last Updated 29 ಜೂನ್ 2021, 10:13 IST
ಹೊಸ ಸಿನಿಮಾ ನೀತಿ: ತೀವ್ರ ವಿರೋಧ ವ್ಯಕ್ತಪಡಿಸಿದ ಕಮಲ್ ಹಾಸನ್
ADVERTISEMENT

ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿ ಯತ್ನ; ಕಲೆಗೆ ಮಾರಕ, ಸರ್ವಾಧಿಕಾರಕ್ಕೆ ಪೂರಕ

ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿ ತರುವ ಕೇಂದ್ರ ಸರ್ಕಾರದ ಪ್ರಸ್ತಾವವು ಸಿನಿಮಾ ಮಾಧ್ಯಮ ವನ್ನು ನಿಯಂತ್ರಿಸುವ ಹಾಗೂ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಮೊಟಕುಗೊಳಿಸುವ ಪ್ರಯತ್ನದಂತಿದೆ.
Last Updated 27 ಜೂನ್ 2021, 19:31 IST
ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿ ಯತ್ನ; ಕಲೆಗೆ ಮಾರಕ, ಸರ್ವಾಧಿಕಾರಕ್ಕೆ ಪೂರಕ

‘ಗಾಂಧಿ’ ಜೊತೆಯಲ್ಲಿ ಮೂರು ಹೆಜ್ಜೆ

ಸುಬ್ರತೋ ರಾಯ್ ಯೋಚನಾಶಾಲೆಯಲ್ಲಿ ಬೆಳೆದುಬಂದ ಸಿನಿಮಾಟೊಗ್ರಾಫರ್ ಜಿ.ಎಸ್. ಭಾಸ್ಕರ್, ಸಿನಿಮಾಶಾಸ್ತ್ರದ ಗಂಭೀರ ವಿದ್ಯಾರ್ಥಿ. ರಿಚರ್ಡ್‌ ಅಟೆನ್‌ಬರೊ ನಿರ್ದೇಶನದ ‘ಗಾಂಧಿ’ (1982) ಸಿನಿಮಾದಲ್ಲಿ ಕೆಲಸ ಮಾಡಿರುವ ಭಾಸ್ಕರ್, ಕನ್ನಡದಲ್ಲಿ ಗಿರೀಶ ಕಾಸರವಳ್ಳಿ ನಿರ್ದೇಶನದ ‘ಕೂರ್ಮಾವತಾರ’ (2011) ಮತ್ತು ಶೇಷಾದ್ರಿ ನಿರ್ದೇಶನದ ‘ಮೋಹನದಾಸ’ (2019) ಸಿನಿಮಾಗಳಿಗೂ ಸಿನಿಮಾಟೊಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ. ಹೀಗೆ ಗಾಂಧಿಯನ್ನು ಕೇಂದ್ರದಲ್ಲಿಟ್ಟುಕೊಂಡು ತಯಾರಾದ ಮೂರು ಸಿನಿಮಾಗಳಿಗೆ ಕೆಲಸ ಮಾಡಿರುವ ಹೆಗ್ಗಳಿಕೆ ಅವರದ್ದು. ಗಾಂಧೀಜಿ ಹತ್ಯೆಯಾದ ಜನವರಿ ತಿಂಗಳಲ್ಲಿ (ಜ. 20) ಭಾಸ್ಕರ್ ಅವರು ಹಂಚಿಕೊಂಡಿರುವ ‘ಗಾಂಧಿ’ ಸಿನಿಮಾಗಳ ನೆನಪುಗಳು, ಗಾಂಧಿ ಸ್ಮರಣೆಯ ಜೊತೆಗೆ ಸಿನಿಮಾ ವಿದ್ಯಾರ್ಥಿಗಳಿಗೆ ಪಠ್ಯವಾಗಿಯೂ ಒದಗಬಲ್ಲವು.
Last Updated 16 ಜನವರಿ 2021, 19:30 IST
‘ಗಾಂಧಿ’ ಜೊತೆಯಲ್ಲಿ ಮೂರು ಹೆಜ್ಜೆ

‘ಟ್ರಿಕ್ಸ್‌’ ಕ್ಯಾಮರಾಮನ್ ಶ್ರೀಕಾಂತ್

ಈಚೆಗೆ ನಿಧನರಾದ ಛಾಯಾಗ್ರಾಹಕ ಎಸ್‌.ವಿ. ಶ್ರೀಕಾಂತ್ ಅವರ ಕ್ಯಾಮೆರಾ ಕೈಚಳಕದ ಕುರಿತು ಮಾತನಾಡಿದ್ದಾರೆ ಚಂದನವನದ ಹಿರಿಯರಾದ ಭಾರ್ಗವ, ಪ್ರಗತಿ ಅಶ್ವತ್ಥನಾರಾಯಣ, ಶಿವರಾಂ...
Last Updated 10 ಮೇ 2020, 19:30 IST
‘ಟ್ರಿಕ್ಸ್‌’ ಕ್ಯಾಮರಾಮನ್ ಶ್ರೀಕಾಂತ್
ADVERTISEMENT
ADVERTISEMENT
ADVERTISEMENT