ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Citizenship (Amendment) Bill

ADVERTISEMENT

ಸಿಎಎ ಅಡಿ ಪೌರತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ

ಈ ದಿನ ಐತಿಹಾಸಿಕ ದಿನ: ‘ಎಕ್ಸ್‌’ನಲ್ಲಿ ಅಮಿತ್‌ ಶಾ ಬಣ್ಣನೆ
Last Updated 15 ಮೇ 2024, 11:33 IST
ಸಿಎಎ ಅಡಿ ಪೌರತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ

ರಾಜಸ್ಥಾನದಲ್ಲಿ ಎನ್‌ಆರ್‌ಸಿ, ಸಿಎಎ ಜಾರಿಗೆ ಅವಕಾಶವಿಲ್ಲ: ಅಶೋಕ್‌ ಗೆಹ್ಲೋಟ್

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಗಳು(ಸಿಎಎ) ಈ ದೇಶದಲ್ಲಿ ಕಾರ್ಯಗತಗೊಳಿಸಲು ಅರ್ಹವಲ್ಲದ ಕಾನೂನುಗಳು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ತಿಳಿಸಿದ್ದಾರೆ.
Last Updated 22 ಡಿಸೆಂಬರ್ 2019, 11:45 IST
ರಾಜಸ್ಥಾನದಲ್ಲಿ ಎನ್‌ಆರ್‌ಸಿ, ಸಿಎಎ ಜಾರಿಗೆ ಅವಕಾಶವಿಲ್ಲ: ಅಶೋಕ್‌ ಗೆಹ್ಲೋಟ್

ಪೌರತ್ವ ತಿದ್ದುಪಡಿ ಕಾಯ್ದೆ: ಮೈಸೂರಿನಲ್ಲಿ ಪರ, ವಿರುದ್ಧ ಪ್ರದರ್ಶನ

ಪೌರತ್ವ ತಿದ್ದುಪಡಿಕಾಯ್ದೆಯ ಪರವಾಗಿ ಮತ್ತು ವಿರುದ್ಧವಾಗಿ ಪ್ರತ್ಯೇಕ ಪ್ರದರ್ಶನಗಳು ನಗರದಲ್ಲಿ ಭಾನುವಾರ ನಡೆದಿವೆ.
Last Updated 22 ಡಿಸೆಂಬರ್ 2019, 8:52 IST
ಪೌರತ್ವ ತಿದ್ದುಪಡಿ ಕಾಯ್ದೆ: ಮೈಸೂರಿನಲ್ಲಿ ಪರ, ವಿರುದ್ಧ ಪ್ರದರ್ಶನ

ಮಹಾರಾಷ್ಟ್ರದಲ್ಲಿ ಎನ್‌ಆರ್‌ಸಿ, ಸಿಎಎ ಜಾರಿ ಬೇಡ: ಶರದ್‌ ಪವಾರ್‌

ದೇಶದ ಒಗ್ಗಟ್ಟು ಮತ್ತು ಪ್ರಗತಿಯ ಬಗ್ಗೆ ಕಾಳಜಿ ಹೊಂದಿರುವ ಜನರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಹೇಳಿದ್ದಾರೆ.
Last Updated 21 ಡಿಸೆಂಬರ್ 2019, 11:31 IST
ಮಹಾರಾಷ್ಟ್ರದಲ್ಲಿ ಎನ್‌ಆರ್‌ಸಿ, ಸಿಎಎ ಜಾರಿ ಬೇಡ: ಶರದ್‌ ಪವಾರ್‌

ದೇಶದ ಶೇ 99 ಮುಸ್ಲಿಮರು ಹಿಂದೂಗಳು: ಅಬ್ದುಲ್‌ ಅಜೀಂ

ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪ್ರತಿಪಾದನೆ
Last Updated 20 ಡಿಸೆಂಬರ್ 2019, 20:18 IST
ದೇಶದ ಶೇ 99 ಮುಸ್ಲಿಮರು ಹಿಂದೂಗಳು: ಅಬ್ದುಲ್‌ ಅಜೀಂ

ದೇಶದ ಜನರ ಧ್ವನಿಯನ್ನು ಬಿಜೆಪಿ ನಿರ್ಲಕ್ಷಿಸಿದೆ: ಸೋನಿಯಾ ಗಾಂಧಿ ಕಿಡಿ

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಮಾತನಾಡಿರುವಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ‘ದೇಶದ ಜನರ ಧ್ವನಿಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ’ಎಂದು ಆರೋಪಿಸಿದ್ದಾರೆ.
Last Updated 20 ಡಿಸೆಂಬರ್ 2019, 14:09 IST
ದೇಶದ ಜನರ ಧ್ವನಿಯನ್ನು ಬಿಜೆಪಿ ನಿರ್ಲಕ್ಷಿಸಿದೆ: ಸೋನಿಯಾ ಗಾಂಧಿ ಕಿಡಿ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿಯೇ ಸಿದ್ಧ: ಅಮಿತ್‌ ಶಾ

ಗೃಹ ಸಚಿವ ಅಮಿತ್‌ ಶಾ ಅವರು ಪೌರತ್ವ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
Last Updated 17 ಡಿಸೆಂಬರ್ 2019, 15:19 IST
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿಯೇ ಸಿದ್ಧ: ಅಮಿತ್‌ ಶಾ
ADVERTISEMENT

ಮೋದಿ ಸರ್ಕಾರಕ್ಕೆ ಸಹಾನುಭೂತಿಯೇ ಇಲ್ಲ: ಸೋನಿಯಾ ಗಾಂಧಿ ಕಿಡಿ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಹಲವು ನಾಯಕರು ರಾಷ್ಟ್ರಪತಿ ಅವರನ್ನುಮಂಗಳವಾರ ಭೇಟಿ ಮಾಡುವಮೂಲಕ ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯುವಂತೆ ಒತ್ತಾಯಿಸಿದ್ದಾರೆ.
Last Updated 17 ಡಿಸೆಂಬರ್ 2019, 13:34 IST
ಮೋದಿ ಸರ್ಕಾರಕ್ಕೆ ಸಹಾನುಭೂತಿಯೇ ಇಲ್ಲ: ಸೋನಿಯಾ ಗಾಂಧಿ ಕಿಡಿ

ಪಾಕಿಸ್ತಾನಿಗಳಿಗೆ ಭಾರತೀಯ ಪೌರತ್ವ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಲಿ: ಮೋದಿ

ಕಾಂಗ್ರೆಸ್‌ ಪಕ್ಷಕ್ಕೆ ಧೈರ್ಯವಿದ್ದರೆ ಪ್ರತಿ ಪಾಕಿಸ್ತಾನ ಪ್ರಜೆಗೂ ಭಾರತೀಯ ಪೌರತ್ವ ನೀಡುವುದಾಗಿ ಘೋಷಿಸಲಿ ಎಂದು ಪ್ರಧಾನಿ ಮೋದಿ ಸವಾಲು ಎಸೆದಿದ್ದಾರೆ.
Last Updated 17 ಡಿಸೆಂಬರ್ 2019, 12:23 IST
ಪಾಕಿಸ್ತಾನಿಗಳಿಗೆ ಭಾರತೀಯ ಪೌರತ್ವ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಲಿ: ಮೋದಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪೂರ್ವ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ

ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆವಿರೋಧಿಸಿಪೂರ್ವ ದೆಹಲಿಯ ಶೀಲಾಂಪುರ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ್ದು, ಸ್ಥಳದಲ್ಲಿ ಗಲಭೆಯ ವಾತಾವರಣ ನಿರ್ಮಾಣವಾಗಿದೆ.
Last Updated 17 ಡಿಸೆಂಬರ್ 2019, 11:09 IST
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪೂರ್ವ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ
ADVERTISEMENT
ADVERTISEMENT
ADVERTISEMENT