ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

CITUC Protest

ADVERTISEMENT

₹1 ಲಕ್ಷ ಇಡುಗಂಟು ನೀಡಲು ಆಗ್ರಹ: ಅಕ್ಷರ ದಾಸೋಹ ನೌಕರರ ಪ್ರತಿಭಟನೆ ಪ್ರಾರಂಭ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ ಪ್ರಾರಂಭ
Last Updated 15 ಜುಲೈ 2024, 14:54 IST
₹1 ಲಕ್ಷ ಇಡುಗಂಟು ನೀಡಲು ಆಗ್ರಹ: ಅಕ್ಷರ ದಾಸೋಹ ನೌಕರರ ಪ್ರತಿಭಟನೆ ಪ್ರಾರಂಭ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಟ: ಕೆ.ಎನ್‌.ಉಮೇಶ್

‘ರಾಷ್ಟ್ರೀಯ ಆಸ್ತಿ ನಗದೀಕರಣ (ಎನ್‌ಎಂಪಿ) ಯೋಜನೆಯಡಿ ದೇಶವನ್ನು ಬಂಡವಾಳಶಾಹಿಗಳಿಗೆ ಒಪ್ಪಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲ ಕಾರ್ಮಿಕ ಸಂಘಟನೆಗಳು ಒಂದಾಗಿದ್ದು, 2023ರ ಜ.30ರಂದು ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಾವೇಶದಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು’ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್‌.ಉಮೇಶ್ ತಿಳಿಸಿದರು.
Last Updated 6 ನವೆಂಬರ್ 2022, 19:38 IST
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಟ: ಕೆ.ಎನ್‌.ಉಮೇಶ್

ಕಾರ್ಮಿಕರ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಲು ಮನವಿ

ಬೆಳಗಾವಿಯಲ್ಲಿ ನಡೆಯವ ಚಳಿಗಾಲದ ಅಧಿವೇಶನದಲ್ಲಿ ಹಮಾಲಿ ಕಾರ್ಮಿಕರ ಭವಿಷ್ಯ ನಿಧಿ, ಬಜೆಟ್‌ನಲ್ಲಿ ₹500 ಕೋಟಿ ಹಣಕಾಸು ನೆರವು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಟ್ರೇಡ್ ಯುನಿಯನ್ (ಸಿಐಟಿಯು) ಜಿಲ್ಲಾ ಘಟಕದ ‍ಪದಾಧಿಕಾರಿಗಳು ಶಾಸಕ ಶಿವರಾಜ ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
Last Updated 9 ಡಿಸೆಂಬರ್ 2021, 13:59 IST
ಕಾರ್ಮಿಕರ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಲು ಮನವಿ

ಕಿಟ್ ಖರೀದಿ: ತನಿಖೆಗೆ ಆಗ್ರಹ, ಸಿಐಟಿಯು ಕಾರ್ಯಕರ್ತರಿಂದ ಪ್ರತಿಭಟನೆ

ಕಟ್ಟಡ ಕಾರ್ಮಿಕರಿಗೆ ವಿತರಿಸಲು ಆಹಾರ ಕಿಟ್, ಸುರಕ್ಷಾ ಕಿಟ್, ಬೂಸ್ಟರ್‌ ಕಿಟ್‌ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ ಎಂದು ಆರೋಪಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ರಾಜ್ಯ ಮತ್ತು ಜಿಲ್ಲಾ ಸಮಿತಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 1 ಡಿಸೆಂಬರ್ 2021, 5:59 IST
ಕಿಟ್ ಖರೀದಿ: ತನಿಖೆಗೆ ಆಗ್ರಹ, ಸಿಐಟಿಯು ಕಾರ್ಯಕರ್ತರಿಂದ ಪ್ರತಿಭಟನೆ

ರೈತರ ಸಾವು: ಸಿಐಟಿಯು ಖಂಡನೆ

ಉತ್ತರ ಪ್ರದೇಶದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿರುವುದನ್ನು ಸಿಐಟಿಯು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
Last Updated 5 ಅಕ್ಟೋಬರ್ 2021, 6:06 IST
fallback

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

ಕಾರ್ಮಿಕ, ರೈತ ವಿರೋಧಿ ಕಾಯ್ದೆ ರದ್ದುಗೊಳಿಸಲು ಆಗ್ರಹ
Last Updated 9 ಜನವರಿ 2021, 3:57 IST
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

ಕಾರ್ಪೊರೇಟ್‌ ಕಂಪನಿಗಳ ಏಜೆಂಟ್‌: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕರ ಪ್ರತಿಭಟನೆ
Last Updated 9 ಜನವರಿ 2021, 3:53 IST
ಕಾರ್ಪೊರೇಟ್‌ ಕಂಪನಿಗಳ ಏಜೆಂಟ್‌: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕರ ಪ್ರತಿಭಟನೆ
ADVERTISEMENT

ಉತ್ತರದ ರೈತರ ಹೋರಾಟಕ್ಕೆ ಸಿಐಟಿಯು ಬೆಂಬಲ

ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು ಕೈಗೊಂಡಿರುವ ಹೋರಾಟ ಬೆಂಬಲಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್‌ಯೂನಿಯನ್ (ಸಿಐಟಿಯು) ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
Last Updated 1 ಡಿಸೆಂಬರ್ 2020, 11:42 IST
ಉತ್ತರದ ರೈತರ ಹೋರಾಟಕ್ಕೆ ಸಿಐಟಿಯು ಬೆಂಬಲ

ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ: ಸಿಐಟಿಯುನಿಂದ ವಿಧಾನಸೌಧ ಚಲೋ

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ ಸಿಐಟಿಯು ವಿಧಾನಸೌಧ ಚಲೋ ಹಮ್ಮಿಕೊಂಡಿದೆ. ನಗರದ ಸ್ವಾತಂತ್ರ್ಯ ಉದ್ಯಾನದ ಬಳಿ ನೂರಾರು ಕಾರ್ಮಿಕರು, ಸಿಐಟಿಯು ಸದಸ್ಯರು ಸೇರಿದ್ದಾರೆ.
Last Updated 24 ಸೆಪ್ಟೆಂಬರ್ 2020, 6:54 IST
ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ: ಸಿಐಟಿಯುನಿಂದ ವಿಧಾನಸೌಧ ಚಲೋ

ತುಮಕೂರು: ಕಾರ್ಮಿಕರ ಬೀದಿಗೆ ತಳ್ಳುತ್ತಿರುವ ಸರ್ಕಾರ

ಕಾರ್ಮಿಕ ಅಧಿಕಾರಿ ಕಚೇರಿ ಮುಂದೆ ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರ ಪ್ರತಿಭಟನೆ
Last Updated 5 ಸೆಪ್ಟೆಂಬರ್ 2020, 4:57 IST
ತುಮಕೂರು: ಕಾರ್ಮಿಕರ ಬೀದಿಗೆ ತಳ್ಳುತ್ತಿರುವ ಸರ್ಕಾರ
ADVERTISEMENT
ADVERTISEMENT
ADVERTISEMENT