ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

CM

ADVERTISEMENT

ವಕ್ಫ್ ವಿವಾದ | ಸಿಎಂ, ಡಿಸಿಎಂ ಮನೆಗೆ ರೈತರು ನುಗ್ಗುವ ದಿನ ದೂರವಿಲ್ಲ: HDK

ಜನರ ಕ್ಷಮೆ ಕೇಳಿ ಸರಿ ಮಾಡಿಕೊಳ್ಳಿ ಎಂದು ಕೇಂದ್ರ ಸಚಿವ ಎಚ್‌ಡಿಕೆ ಸಲಹೆ
Last Updated 4 ನವೆಂಬರ್ 2024, 12:46 IST
ವಕ್ಫ್ ವಿವಾದ | ಸಿಎಂ, ಡಿಸಿಎಂ ಮನೆಗೆ ರೈತರು ನುಗ್ಗುವ ದಿನ ದೂರವಿಲ್ಲ: HDK

ಜಾರ್ಖಂಡ್ ಚುನಾವಣೆ | BJP ಅಧಿಕಾರಕ್ಕೆ ಬಂದರೆ 1.5 ಲಕ್ಷ ಉದ್ಯೋಗ: ಅಸ್ಸಾಂ CM

ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 1.5 ಲಕ್ಷ ಉದ್ಯೋಗ ಸೃಜಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭರವಸೆ ನೀಡಿದ್ದಾರೆ.
Last Updated 24 ಅಕ್ಟೋಬರ್ 2024, 13:42 IST
ಜಾರ್ಖಂಡ್ ಚುನಾವಣೆ | BJP ಅಧಿಕಾರಕ್ಕೆ ಬಂದರೆ 1.5 ಲಕ್ಷ ಉದ್ಯೋಗ: ಅಸ್ಸಾಂ CM

CM ಬೆಂಗಾವಲು ಪಡೆಗೆ ವಿರುದ್ಧವಾಗಿ ವಾಹನ ಚಾಲನೆ: ಜನಾರ್ದನ ರೆಡ್ಡಿ ಕಾರು ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಗಳ ವಿರುದ್ಧ ದಿಕ್ಕಿಗೆ ಶಾಸಕ ಜನಾರ್ದನ ರೆಡ್ಡಿ ಕಾರುಗಳು ಸಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೆಡ್ಡಿ ಅವರ ಒಂದು ಹಾಗೂ ಅವರ ಬೆಂಬಲಿಗರ ಎರಡು ಕಾರುಗಳನ್ನು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ.
Last Updated 8 ಅಕ್ಟೋಬರ್ 2024, 9:44 IST
CM ಬೆಂಗಾವಲು ಪಡೆಗೆ ವಿರುದ್ಧವಾಗಿ ವಾಹನ ಚಾಲನೆ: ಜನಾರ್ದನ ರೆಡ್ಡಿ ಕಾರು ವಶಕ್ಕೆ

ಹರಿಯಾಣ | ಸುಸ್ತೂ ಆಗಿಲ್ಲ, ನಿವೃತ್ತಿಯನ್ನೂ ಘೋಷಿಸಿಲ್ಲ: ಕಾಂಗ್ರೆಸ್‌ನ ಹೂಡಾ

‘ನನಗೆ ಸುಸ್ತು ಆಗಿಲ್ಲ, ನಿವೃತ್ತಿಯನ್ನೂ ಘೋಷಿಸಿಲ್ಲ’ ಎಂಬ ಹೇಳಿಕೆ ಮೂಲಕ ಕಾಂಗ್ರೆಸ್ ಮುಖಂಡ 77 ವರ್ಷದ ಭೂಪಿಂದರ್ ಸಿಂಗ್ ಹೂಡಾ ಅವರು ತಾನೂ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
Last Updated 7 ಅಕ್ಟೋಬರ್ 2024, 14:22 IST
ಹರಿಯಾಣ | ಸುಸ್ತೂ ಆಗಿಲ್ಲ, ನಿವೃತ್ತಿಯನ್ನೂ ಘೋಷಿಸಿಲ್ಲ: ಕಾಂಗ್ರೆಸ್‌ನ ಹೂಡಾ

ಆಡಳಿತ ಪಕ್ಷದವರಿಂದಲೇ CM ಬದಲಾವಣೆಗೆ ಅವಸರ: ಸಂಸದ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪಕ್ಷದ ಹಿರಿಯ ಸಚಿವರು ದಹೆಲಿಗೆ ಭೇಟಿ ನೀಡುತ್ತಿದ್ದು, ಸಿಎಂ ಬದಲಾವಣೆಗಾಗಿ ಆ ಪಕ್ಷದಲ್ಲೇ ಬಹಳಷ್ಟು ಚಟುವಟಿಕೆಗಳು ನಡೆಯುತ್ತಿವೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ‘ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 7 ಅಕ್ಟೋಬರ್ 2024, 10:31 IST
ಆಡಳಿತ ಪಕ್ಷದವರಿಂದಲೇ CM ಬದಲಾವಣೆಗೆ ಅವಸರ: ಸಂಸದ ಬಸವರಾಜ ಬೊಮ್ಮಾಯಿ

ಅ.18ಕ್ಕೆ ಜಾತಿಗಣತಿ ವರದಿ ಭವಿಷ್ಯ: ಪರ–ವಿರೋಧದ ನಡುವೆಯೇ ಸರ್ಕಾರದ ಮುಂದಡಿ

ಒಬಿಸಿ ನಾಯಕರ ಜತೆ ಮುಖ್ಯಮಂತ್ರಿ ಸಭೆ
Last Updated 7 ಅಕ್ಟೋಬರ್ 2024, 9:50 IST
ಅ.18ಕ್ಕೆ ಜಾತಿಗಣತಿ ವರದಿ ಭವಿಷ್ಯ: ಪರ–ವಿರೋಧದ ನಡುವೆಯೇ ಸರ್ಕಾರದ ಮುಂದಡಿ

ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿ.ಎಂ ಆಗಲಿ: ಶಾಸಕ ಎಚ್‌.ಸಿ. ಬಾಲಕೃಷ್ಣ

‘ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರ ಬಳಿಕ ರಾಮನಗರ ಜಿಲ್ಲೆಯವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ನಾವು ದನಿ ಎತ್ತುತ್ತೇವೆ’ ಎಂದು ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಹೇಳಿದ್ದಾರೆ.
Last Updated 1 ಅಕ್ಟೋಬರ್ 2024, 0:49 IST
ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿ.ಎಂ ಆಗಲಿ: ಶಾಸಕ ಎಚ್‌.ಸಿ. ಬಾಲಕೃಷ್ಣ
ADVERTISEMENT

ದೆಹಲಿ | ಆತಿಶಿ ಇಂದು ಪ್ರಮಾಣವಚನ: ಸಿಎಂ ಗದ್ದುಗೆ ಏರಿದ ದೇಶದ 17ನೇ ಮಹಿಳೆ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಇಂದು (ಶನಿವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 21 ಸೆಪ್ಟೆಂಬರ್ 2024, 6:47 IST
ದೆಹಲಿ | ಆತಿಶಿ ಇಂದು ಪ್ರಮಾಣವಚನ: ಸಿಎಂ ಗದ್ದುಗೆ ಏರಿದ ದೇಶದ 17ನೇ ಮಹಿಳೆ

ದೆಹಲಿ ಮುಖ್ಯಮಂತ್ರಿಯಾಗಿ ಸೆ. 21ಕ್ಕೆ ಆತಿಶಿ ಪ್ರಮಾಣವಚನ: ಎಎಪಿ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಅವರು ಸೆ.21ರಂದು ಪ್ರಮಾ‌ಣವಚನ ಸ್ವೀಕರಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಹೇಳಿದೆ.
Last Updated 19 ಸೆಪ್ಟೆಂಬರ್ 2024, 5:11 IST
ದೆಹಲಿ ಮುಖ್ಯಮಂತ್ರಿಯಾಗಿ ಸೆ. 21ಕ್ಕೆ ಆತಿಶಿ ಪ್ರಮಾಣವಚನ: ಎಎಪಿ

CM ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಬೆನ್ನಲ್ಲೇ AAP ನಾಯಕರ ಸರಣಿ ಸಭೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ ನಂತರ, ಆಮ್ ಆದ್ಮಿ ಪಕ್ಷ (ಎಎಪಿ) ಕಚೇರಿಯಲ್ಲಿ ಸೋಮವಾರ ಸರಣಿ ಸಭೆಗಳು ನಡೆದವು.
Last Updated 16 ಸೆಪ್ಟೆಂಬರ್ 2024, 15:01 IST
CM ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಬೆನ್ನಲ್ಲೇ AAP ನಾಯಕರ ಸರಣಿ ಸಭೆ
ADVERTISEMENT
ADVERTISEMENT
ADVERTISEMENT