ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

CM post

ADVERTISEMENT

ಮುನಿಯಪ್ಪ, ತಿಮ್ಮಾಪೂರ ಸಿ.ಎಂ. ಆಗಲು ಅರ್ಹರು: ಮಾದಾರ ಚನ್ನಯ್ಯ ಸ್ವಾಮೀಜಿ

‘ಮಾದಿಗ ಸಮುದಾಯದ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಆರ್.ಬಿ. ತಿಮ್ಮಾಪೂರ ಅವರಿಗೆ ಮುಖ್ಯಮಂತ್ರಿ ಆಗುವ ಅರ್ಹತೆಗಳಿವೆ. ಆದರೂ, ಅವರಿಗೆ ಉಪಯೋಗವಿಲ್ಲದ ಖಾತೆಗಳನ್ನು ನೀಡಲಾಗಿದೆ’ ಎಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
Last Updated 17 ನವೆಂಬರ್ 2024, 23:30 IST
ಮುನಿಯಪ್ಪ, ತಿಮ್ಮಾಪೂರ ಸಿ.ಎಂ. ಆಗಲು ಅರ್ಹರು: ಮಾದಾರ ಚನ್ನಯ್ಯ ಸ್ವಾಮೀಜಿ

ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುವೆ; ಸಂಶಯ ಬೇಡ: ಸಿದ್ದರಾಮಯ್ಯ ಸ್ಪಷ್ಟ ನುಡಿ

ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 11 ಸೆಪ್ಟೆಂಬರ್ 2024, 14:39 IST
ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುವೆ; ಸಂಶಯ ಬೇಡ: ಸಿದ್ದರಾಮಯ್ಯ ಸ್ಪಷ್ಟ ನುಡಿ

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಜಮೀರ್‌ ಅಹ್ಮದ್‌

‘ಆರ್‌.ವಿ.ದೇಶಪಾಂಡೆ ಅವರು ಹಿರಿಯರು. ತನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ’ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಪ್ರತಿಕ್ರಿಯಿಸಿದರು.
Last Updated 2 ಸೆಪ್ಟೆಂಬರ್ 2024, 8:23 IST
ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಜಮೀರ್‌ ಅಹ್ಮದ್‌

ಸಿ.ಎಂ ಗಾದಿ: ನಿಲ್ಲದ ವಾಕ್ಸಮರ

ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಪರ–ವಿರೋಧ ಪ್ರತಿಕ್ರಿಯೆ
Last Updated 29 ಜೂನ್ 2024, 4:16 IST
ಸಿ.ಎಂ ಗಾದಿ: ನಿಲ್ಲದ ವಾಕ್ಸಮರ

ಐದು ವರ್ಷ ಸಿದ್ದರಾಮಯ್ಯ ಸಿಎಂ: ರಾಯರಡ್ಡಿ‌

‘ಎರಡೂವರೆ ವರ್ಷ ಮಾತ್ರ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಒಪ್ಪಂದವೇನಾದರೂ ಆಗಿದೆಯೇ? ಅಂತಹ ಒಪ್ಪಂದದ ಬಗ್ಗೆ ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ನಮಗೆ ಏನೂ ಹೇಳಿಲ್ಲ’ ಎಂದು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
Last Updated 2 ಜನವರಿ 2024, 15:43 IST
ಐದು ವರ್ಷ ಸಿದ್ದರಾಮಯ್ಯ ಸಿಎಂ: ರಾಯರಡ್ಡಿ‌

ಯಾವ ಕಾರಣಕ್ಕೂ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದೇ ಇಲ್ಲ: ಎಚ್‌.ಸಿ. ಮಹದೇವಪ್ಪ

‘ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಇರಬಹುದು. ಅದನ್ನ ತಪ್ಪು ಎಂದು ಹೇಳುವುದಿಲ್ಲ. ಆದರೆ, ಮುಖ್ಯಮಂತ್ರಿ ಖುರ್ಚಿಯೇ ಖಾಲಿ ಇಲ್ಲವಲ್ಲ. ಯಾವ ಕಾರಣಕ್ಕೂ ಮುಖ್ಯಮಂತ್ರಿ ಖುರ್ಚಿ ಖಾಲಿಯಾಗುವುದೇ ಇಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಹೇಳಿದರು.
Last Updated 2 ಡಿಸೆಂಬರ್ 2023, 8:49 IST
ಯಾವ ಕಾರಣಕ್ಕೂ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದೇ ಇಲ್ಲ: ಎಚ್‌.ಸಿ. ಮಹದೇವಪ್ಪ

ಮುಖ್ಯಮಂತ್ರಿ ಹುದ್ದೆ ಚರ್ಚೆ ಅಪ್ರಸ್ತುತ; ಮುನಿಯಪ್ಪ

14 ಬಜೆಟ್‌ಗಳನ್ನು ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಯಾವುದೇ ತಂಟೆ, ತರಕಾರು ಇಲ್ಲದೆಯೇ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.
Last Updated 6 ನವೆಂಬರ್ 2023, 12:19 IST
ಮುಖ್ಯಮಂತ್ರಿ ಹುದ್ದೆ ಚರ್ಚೆ ಅಪ್ರಸ್ತುತ; ಮುನಿಯಪ್ಪ
ADVERTISEMENT

ಕಾಂಗ್ರೆಸ್‌ನಲ್ಲಿ ಮತ್ತೆ ಸಿ.ಎಂ ಗಾದಿಯ ಚರ್ಚೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಗಾದಿ ವಿಚಾರ ಕಾಂಗ್ರೆಸ್‌ನಲ್ಲಿ ಮತ್ತೆ ಮುಂಚೂಣಿಗೆ ಬಂದಿದೆ. ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾನುವಾರ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿಯಾಗುವ ಕನಸು ಬಿಚ್ಚಿಟ್ಟಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Last Updated 27 ನವೆಂಬರ್ 2022, 19:02 IST
ಕಾಂಗ್ರೆಸ್‌ನಲ್ಲಿ ಮತ್ತೆ ಸಿ.ಎಂ ಗಾದಿಯ ಚರ್ಚೆ

ನನ್ನ ಹೇಳಿಕೆಗೆ ನೋಟಿಸ್‌ ಅಲ್ಲ, ಪ್ರಮೊಷನ್ ಸಿಗುತ್ತೆ: ಬಸನಗೌಡ ಪಾಟೀಲ ಯತ್ನಾಳ

‘₹ 2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಹೇಳಿಕೆ ಬಗ್ಗೆ ನನಗೆ ನೋಟಿಸ್ ಸಿಗಲ್ಲ. ಬದಲಾಗಿ ಪ್ರಮೊಷನ್ ಸಿಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
Last Updated 10 ಮೇ 2022, 4:21 IST
ನನ್ನ ಹೇಳಿಕೆಗೆ ನೋಟಿಸ್‌ ಅಲ್ಲ, ಪ್ರಮೊಷನ್ ಸಿಗುತ್ತೆ:  ಬಸನಗೌಡ ಪಾಟೀಲ ಯತ್ನಾಳ

ರೇವಣ್ಣ ಸಿ.ಎಂ: ಭಗವಂತನ ಇಚ್ಛೆಗೆ ಬದ್ಧ - ಭವಾನಿ

'ಸಿದ್ದರಾಮಯ್ಯ ಅವರನ್ನು ಹಾಸನಕ್ಕೆ ಕರೆಸೋಣ'
Last Updated 18 ಮೇ 2019, 15:25 IST
ರೇವಣ್ಣ ಸಿ.ಎಂ: ಭಗವಂತನ ಇಚ್ಛೆಗೆ ಬದ್ಧ - ಭವಾನಿ
ADVERTISEMENT
ADVERTISEMENT
ADVERTISEMENT