ಗುರುವಾರ, 7 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್‌ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Coal Shortage
ADVERTISEMENT
ಕಲ್ಲಿದ್ದಲು ಆಮದು ಶೇ 4ರಷ್ಟು ಇಳಿಕೆ
ಭಾರತವು ಆಮದು ಮಾಡಿಕೊಳ್ಳುವ ಕಲ್ಲಿದ್ದಲು ಪ್ರಮಾಣವು ಪ್ರಸಕ್ತ ಆರ್ಥಿಕ ಸಾಲಿನ ಏಪ್ರಿಲ್–ಅಕ್ಟೋಬರ್ ಅವಧಿಯಲ್ಲಿ ಶೇ 4.2ರಷ್ಟು ಇಳಿಕೆಯಾಗಿ, 14.81 ಕೋಟಿ ಟನ್‌ಗೆ ತಲುಪಿದೆ.
Last Updated 10 ಡಿಸೆಂಬರ್ 2023, 16:01 IST
ಕಲ್ಲಿದ್ದಲು ಸಂಗ್ರಹ ಹೆಚ್ಚಿಸಲು ಕ್ರಮ: ಕೇಂದ್ರ ಸರ್ಕಾರ
ದೇಶದ ಉಷ್ಣವಿದ್ಯುತ್ ಸ್ಥಾವರಗಳಲ್ಲಿನ ಕಲ್ಲಿದ್ದಲು ಸಂಗ್ರಹವನ್ನು ಮಾರ್ಚ್ ಅಂತ್ಯಕ್ಕೆ ಮೊದಲು 4.5 ಕೋಟಿ ಟನ್‌ಗೆ ಹೆಚ್ಚಿಸುವ ಯೋಜನೆ ಇದೆ ಎಂದು ಕೇಂದ್ರ ಸರ್ಕಾರವು ಗುರುವಾರ ಹೇಳಿದೆ
Last Updated 24 ನವೆಂಬರ್ 2022, 14:42 IST
ಕಲ್ಲಿದ್ದಲು ಆಮದು ತಗ್ಗಿಸಲು ಸ್ಥಾಯಿ ಸಮಿತಿ ಸಲಹೆ
ಇಂಧನದ ಮೇಲಿನ ಸ್ಥಾಯಿ ಸಮಿತಿ ಸಂಸತ್ತಿಗೆ ತನ್ನ ವರದಿಯನ್ನು ಸಲ್ಲಿಸಿದ್ದು, ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸದಾಗಿ ಹಂಚಿಕೆಯಾದ ಕಲ್ಲಿದ್ದಲು ಘಟಕಗಳಲ್ಲಿ ನಿಧಾನಗತಿಯಲ್ಲಿ ಕಲ್ಲಿದ್ದಲು ಉತ್ಪಾದನೆಯಾಗುತ್ತಿದೆ ಎಂದು ಅದು ಅಸಮಾಧಾನ ವ್ಯಕ್ತಪಡಿಸಿದೆ.
Last Updated 7 ಆಗಸ್ಟ್ 2022, 13:53 IST
ಚರ್ಚೆ | ಕಲ್ಲಿದ್ದಲು ಕೊರತೆ: ಅಭಾವಕ್ಕೆ ಕೇಂದ್ರದ ಅದಕ್ಷತೆಯೇ ಕಾರಣ
ಕಲ್ಲಿದ್ದಲು ಕೊರತೆ ನಿಭಾಯಿಸುವಲ್ಲಿಕೇಂದ್ರ ಸರ್ಕಾರ ಎಡವಿದೆಯೇ?
Last Updated 6 ಮೇ 2022, 19:53 IST
ಕಲ್ಲಿದ್ದಲು ಸಾಗಿಸಲು 657 ಪ್ರಯಾಣಿಕ ರೈಲು ರದ್ದು
ಕಲ್ಲಿದ್ದಲು ಸಾಗಣೆ ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ರೈಲ್ವೆ ಇಲಾಖೆಯು 657 ಪ್ರಯಾಣಿಕ ರೈಲು ಗಳ ಸಂಚಾರವನ್ನು ರದ್ದು ಮಾಡಿದೆ. ಕಲ್ಲಿದ್ದಲು ಕೊರತೆ ಎದುರಿಸುತ್ತಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ತ್ವರಿತವಾಗಿ ಕಲ್ಲಿದ್ದಲನ್ನು ಸಾಗಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ರೈಲ್ವೆಯ ಹೆಚ್ಚುವರಿ ಮಹಾ ನಿರ್ದೇಶಕ ರಾಜೀವ್ ಜೈನ್ ಹೇಳಿದ್ದಾರೆ.
Last Updated 29 ಏಪ್ರಿಲ್ 2022, 19:31 IST
ದೇಶದ 106 ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ
ಶೋಚನೀಯ ಮಟ್ಟಕ್ಕೆ ಕುಸಿದ ಸಂಗ್ರಹ l ಹಲವು ರಾಜ್ಯಗಳಲ್ಲಿ ಲೋಡ್‌ಶೆಡ್ಡಿಂಗ್ ಜಾರಿ: ಎಐಪಿಇಎಫ್
Last Updated 29 ಏಪ್ರಿಲ್ 2022, 19:31 IST
ದ್ವೇಷದ ಬುಲ್ಡೋಜರ್ ನಿಲ್ಲಿಸಿ, ವಿದ್ಯುತ್ ಉತ್ಪಾದನೆಗೆ ಚಾಲನೆ ನೀಡಿ: ರಾಹುಲ್
ದೆಹಲಿ ಮತ್ತು ಮಧ್ಯಪ್ರದೇಶದ ಹಿಂಸಾ ಪೀಡಿತ ಪ್ರದೇಶಗಳಲ್ಲಿ ಸರ್ಕಾರದಿಂದ ಬುಲ್ಡೋಜರ್‌ಗಳ ಬಳಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
Last Updated 20 ಏಪ್ರಿಲ್ 2022, 10:15 IST
ADVERTISEMENT
ಕಲ್ಲಿದ್ದಲು ಆಮದು ನಿಲ್ಲಿಸಲು ತೀರ್ಮಾನ: ಸಚಿವ ಪ್ರಲ್ಹಾದ ಜೋಶಿ
‘ದೇಶದಲ್ಲಿ ಕಲ್ಲಿದ್ದಲು ಕೊರತೆ ಆಗಿದ್ದು ನಿಜ. ಇದನ್ನು ನಾವು ಅವಕಾಶವಾಗಿ ಬಳಸಿಕೊಂಡಿದ್ದೇವೆ. ದೇಶದಲ್ಲಿ ಲಭ್ಯವಿರುವ ಕಲ್ಲಿದ್ದಲನ್ನೇ ಅಪಾರ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
Last Updated 24 ಅಕ್ಟೋಬರ್ 2021, 8:33 IST
ಸಂಪಾದಕೀಯ Podcast | ಕಲ್ಲಿದ್ದಲು ಕೊರತೆ; ಪರಿಹಾರಕ್ಕೆ ಸರ್ಕಾರ ಮುಂದಾಗಬೇಕು..
ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 14 ಅಕ್ಟೋಬರ್ 2021, 3:00 IST
ಕಲ್ಲಿದ್ದಲು ಪೂರೈಕೆ ಪ್ರಮಾಣ ಹೆಚ್ಚಳ- ಬುಧವಾರ 2 ದಶಲಕ್ಷ ಟನ್ ಸಾಗಣೆ: ಜೋಶಿ
ದೇಶದ ವಿವಿಧ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲಿನ ಪೂರೈಕೆ ಪ್ರಮಾಣವನ್ನು ಹೆಚ್ಚಿಸಲಾಗಿದ್ದು, ಬುಧವಾರ 2 ದಶಲಕ್ಷ ಟನ್‌ಗಿಂತಲೂ ಅಧಿಕ ಪ್ರಮಾಣದ ಕಲ್ಲಿದ್ದಲು ಪೂರೈಸಲಾಗಿದೆ ಎಂದು ಕೇಂದ್ರದ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2021, 20:56 IST
ADVERTISEMENT
<
1
2
3
>
ADVERTISEMENT
ADVERTISEMENT