ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Code of Criminal Procedure

ADVERTISEMENT

ಇಂದಿನಿಂದ ಬಿಎನ್‌ಎಸ್‌ ಉಲ್ಲೇಖಿಸಿ ಎಫ್‌ಐಆರ್‌

ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಸೋಮವಾರದಿಂದ ಜಾರಿಗೆ ಬರುತ್ತಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ತಿಳಿಸಿದ್ದಾರೆ.
Last Updated 1 ಜುಲೈ 2024, 1:14 IST
ಇಂದಿನಿಂದ ಬಿಎನ್‌ಎಸ್‌ ಉಲ್ಲೇಖಿಸಿ ಎಫ್‌ಐಆರ್‌

ಕ್ರಿಮಿನಲ್ ಅ‍ಪರಾಧಗಳಿಗೆ ಹೊಸ ಕಾನೂನು: ಇಂದಿನಿಂದ ಜಾರಿ

ನಡೆದಿರುವ ಅಪರಾಧದ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು, ಆನ್‌ಲೈನ್‌ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಹೇಯ ಅಪರಾಧ ನಡೆದಾಗ ಆ ಸ್ಥಳವನ್ನು ಚಿತ್ರೀಕರಿಸುವುದನ್ನು ಕಡ್ಡಾಯಗೊಳಿಸಿರುವುದು ಜುಲೈ 1ರಿಂದ ಜಾರಿಗೆ ಬರಲಿರುವ ಕ್ರಿಮಿನಲ್‌ ಅಪರಾಧ ಕಾನೂನುಗಳಲ್ಲಿ ಇರುವ ಪ್ರಮುಖ ಅಂಶಗಳು.
Last Updated 26 ಜೂನ್ 2024, 15:21 IST
ಕ್ರಿಮಿನಲ್ ಅ‍ಪರಾಧಗಳಿಗೆ ಹೊಸ ಕಾನೂನು: ಇಂದಿನಿಂದ ಜಾರಿ

ಜುಲೈ 1ರಿಂದ ಮೂರು ನೂತನ ಅಪರಾಧ ಕಾನೂನು ಜಾರಿ: ತಡೆಹಿಡಿಯಲು ಸ್ಟಾಲಿನ್ ಆಗ್ರಹ

‘ಬರುವ ಜುಲೈ 1ರಿಂದ ಜಾರಿಗೆ ಬರಲಿರುವ ನೂತನ ಅಪರಾಧ ಕಾನೂನುಗಳ ಕುರಿತು ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಬೇಕು. ಅಲ್ಲಿಯವರೆಗೂ ಇದನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಕೇಂದ್ರವನ್ನು ಆಗ್ರಹಿಸಿದ್ದಾರೆ.
Last Updated 18 ಜೂನ್ 2024, 16:27 IST
ಜುಲೈ 1ರಿಂದ ಮೂರು ನೂತನ ಅಪರಾಧ ಕಾನೂನು ಜಾರಿ: ತಡೆಹಿಡಿಯಲು ಸ್ಟಾಲಿನ್ ಆಗ್ರಹ

IPC, CrPC, Evidence Act | ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕಾರ: ಅಮಿತ್ ಶಾ

ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ನೂತನ ಮಸೂದೆಗಳನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
Last Updated 27 ಅಕ್ಟೋಬರ್ 2023, 5:37 IST
IPC, CrPC, Evidence Act | ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕಾರ: ಅಮಿತ್ ಶಾ

ಅಪರಾಧ ಮಸೂದೆಗಳ ಪರಾಮರ್ಶೆ: ತಜ್ಞರಿಂದ ವಿವರಣೆಗೆ ಸಂಸದರ ಕೋರಿಕೆ

ಅಪರಾಧ ಕಾನೂನುಗಳಿಗೆ ಬದಲಾಗಿ ಹೊಸ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿರುವ ಮೂರು ಮಸೂದೆಗಳ ಬಗ್ಗೆ...
Last Updated 13 ಸೆಪ್ಟೆಂಬರ್ 2023, 14:17 IST
ಅಪರಾಧ ಮಸೂದೆಗಳ ಪರಾಮರ್ಶೆ: ತಜ್ಞರಿಂದ ವಿವರಣೆಗೆ ಸಂಸದರ ಕೋರಿಕೆ

ಎಫ್‌ಐಆರ್‌ಗೆ ನಿರ್ದೇಶನ: ದಂಡಾಧಿಕಾರಿಗೆ ಅಧಿಕಾರ ಇಲ್ಲ –ಸುಪ್ರೀಂ ಕೋರ್ಟ್ ಆದೇಶ

ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುವ ಅಧಿಕಾರ ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ (ಜಿಲ್ಲಾಧಿಕಾರಿ, ಉಪವಿಭಾಗೀಯ ಅಧಿಕಾರಿ ಮತ್ತು ತಹಶೀಲ್ದಾರ್‌) ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.
Last Updated 19 ಡಿಸೆಂಬರ್ 2018, 19:37 IST
ಎಫ್‌ಐಆರ್‌ಗೆ  ನಿರ್ದೇಶನ: ದಂಡಾಧಿಕಾರಿಗೆ ಅಧಿಕಾರ ಇಲ್ಲ –ಸುಪ್ರೀಂ ಕೋರ್ಟ್ ಆದೇಶ
ADVERTISEMENT
ADVERTISEMENT
ADVERTISEMENT
ADVERTISEMENT