ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
cold weather
ADVERTISEMENT
ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ
ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 10 ಸೆಪ್ಟೆಂಬರ್ 2024, 13:12 IST
ಉತ್ತರ ಭಾರತದಲ್ಲಿ ವಿಪರೀತ ಚಳಿಗೆ ಸೈಬೀರಿಯಾ ಶೀತ ಹವೆ ಕಾರಣ: ಐಐಎಸ್ಇಆರ್
ದೇಶದ ಉತ್ತರ ಭಾಗದಲ್ಲಿ ಶೀತ ಮಾರುತಗಳು ಬೀಸುತ್ತಿರುವುದಕ್ಕೆ ಸೈಬೀರಿಯಾದಿಂದ ಬೀಸುವ ಶೀತ ಮತ್ತು ಶುಷ್ಕ ಹವೆ ಕಾರಣ ಎಂದು ವಿಜ್ಞಾನಿಗಳು ಹೇಳಿದ್ದಾರೆ.
Last Updated 1 ಫೆಬ್ರುವರಿ 2024, 16:37 IST
ಕುಸಿದ ತಾಪಮಾನ: ಮಿನಿ ಕಾಶ್ಮೀರದಂತಾದ ಊಟಿ ಗಿರಿಧಾಮ
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿರುವ ಊಟಿಯಲ್ಲಿ ತಾಪಮಾನ 1.3 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದ್ದು, ಹಿಮ ಆವರಿಸಿಕೊಂಡಿದೆ. ಪರಿಣಾಮ ಊಟಿ ಗಿರಿಧಾಮ ಮಿನಿ ಕಾಶ್ಮೀರವಾಗಿ ಬದಲಾಗಿದೆ.
Last Updated 28 ಜನವರಿ 2024, 10:42 IST
ದೆಹಲಿಯಲ್ಲಿ ದಟ್ಟ ಮಂಜು: ರೈಲು ಸಂಚಾರ ಸ್ಥಗಿತ, ವಿಮಾನಯಾನ ವಿಳಂಬ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
Last Updated 16 ಜನವರಿ 2024, 2:58 IST
ಮೈಕೊರೆವ ಚಳಿ: ದೆಹಲಿಯಲ್ಲಿ ನಿರಾಶ್ರಿತರಿಗೆ 190 ಟೆಂಟ್, ಮೂರೊತ್ತೂ ಊಟದ ವ್ಯವಸ್ಥೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಕುಸಿಯುತ್ತಿದ್ದು, ದೆಹಲಿ ನಗರ ವಸತಿ ಸುಧಾರಣಾ ಮಂಡಳಿಯು(ಡಿಯುಎಸ್ಐಬಿ) ನಗರದಲ್ಲಿ ನಿರಾಶ್ರಿತರಿಗಾಗಿ 190 ಟೆಂಟ್ಗಳ ವ್ಯವಸ್ಥೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಜನವರಿ 2024, 11:44 IST
ಆರೋಗ್ಯ | ಸಂಧಿಕಾಲದ ವ್ಯಾಧಿಯನ್ನು ದೂರವಿಡಿ
ಚಳಿಗಾಲದ ಅಂತ್ಯದ ಏಳು ದಿನ, ಬೇಸಿಗೆ ಆರಂಭದ ಏಳು ದಿನಗಳ ಈ ಅವಧಿ ಋತು ಸಂಧಿ ಕಾಲವೆನಿಸಿಕೊಳ್ಳಲಿದೆ. ಶೀತ ವಾತಾವರಣದಿಂದ ಬಿಡುಗಡೆ ಹೊಂದುತ್ತ, ಉಷ್ಣ ವಾತಾವರಣಕ್ಕೆ ನಿಧಾನವಾಗಿ ಹೊಂದಿಕೊಳ್ಳುವುದು ಎಂದರ್ಥ.
Last Updated 8 ಜನವರಿ 2024, 23:30 IST
ದೆಹಲಿಯಲ್ಲಿ ವಿಪರೀತ ಚಳಿ: ಶಾಲೆಗಳ ರಜೆ 12ರವರೆಗೆ ವಿಸ್ತರಣೆ
ಚಳಿಯ ಪ್ರಮಾಣ ತೀವ್ರವಾಗಿರುವುದರಿಂದ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನೀಡಿರುವ ಚಳಿಗಾಲದ ರಜೆಯನ್ನು ಜನವರಿ 12ರವರೆಗೆ ವಿಸ್ತರಿಸಲಾಗಿದೆ ಎಂದು ದೆಹಲಿ ಶಿಕ್ಷಣ ಸಚಿವೆ ಆತಿಶಿ ತಿಳಿಸಿದ್ದಾರೆ.
Last Updated 7 ಜನವರಿ 2024, 9:06 IST
ADVERTISEMENT
ಉತ್ತರ ಭಾರತದಲ್ಲಿ ಹೆಚ್ಚಿದ ಚಳಿ, ದಟ್ಟ ಮಂಜು: ಹೆಪ್ಪುಗಟ್ಟಿದ ನದಿ, ತೊರೆಗಳು
ದೇಶದಾದ್ಯಂತ ಚಳಿ ಹೆಚ್ಚಿದೆ. ಉತ್ತರ ಭಾರತದಲ್ಲಂತೂ ದಟ್ಟ ಮಂಜು, ನೀರು ಹೆಪ್ಪುಗಟ್ಟುವಷ್ಟು ಚಳಿ ಆವರಿಸಿದೆ.
Last Updated 2 ಜನವರಿ 2024, 15:52 IST
ಕಾಶ್ಮೀರ: ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 3 ಡಿಗ್ರಿ ಸೆಲ್ಸಿಯಸ್ಗೆ ಕುಸಿತ
ಶ್ರೀನಗರದಲ್ಲಿ ಸೋಮವಾರ ರಾತ್ರಿ ಮೈನಸ್ 3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಕಾಶ್ಮೀರದ ಹವಾಮಾನ ಕೇಂದ್ರ ತಿಳಿಸಿದೆ.
Last Updated 26 ಡಿಸೆಂಬರ್ 2023, 12:29 IST
ಊಟಿಯಲ್ಲಿ 1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲು
ತಮಿಳುನಾಡಿನಲ್ಲಿ ಹಲವೆಡೆ ಚಳಿ ತೀವ್ರಗೊಂಡಿದ್ದು, ಜನಪ್ರಿಯ ಪ್ರವಾಸಿತಾಣ ಊಟಿಯಲ್ಲಿ ಒಂದು ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
Last Updated 24 ಡಿಸೆಂಬರ್ 2023, 11:08 IST
ADVERTISEMENT
<
1
2
...
5
>
ADVERTISEMENT
ADVERTISEMENT