ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
collegium
ADVERTISEMENT
ಕೊಲಿಜಿಯಂ ಶಿಫಾರಸು | ಕಾಣದ ಪ್ರಗತಿ; 3 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕ
ಮೂರು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಕ್ಕಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ನಾಲ್ವರು ವಕೀಲರ ಹೆಸರುಗಳನ್ನು ಶಿಫಾರಸು ಮಾಡಿತ್ತು. ಆದರೆ, ಈ ದಿಸೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ.
Last Updated 3 ನವೆಂಬರ್ 2024, 15:24 IST
ಉತ್ತರಾಖಂಡ ಸಿ.ಜೆ ಆಗಿ ನರೇಂದರ್ ನೇಮಿಸಲು ಕೊಲಿಜಿಯಂ ಶಿಫಾರಸು
ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನರೇಂದರ್ ಜಿ ಅವರನ್ನು ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ನರೇಂದರ್ ಅವರು ಸದ್ಯ ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದಾರೆ.
Last Updated 24 ಸೆಪ್ಟೆಂಬರ್ 2024, 16:22 IST
ಕೊಲಿಜಿಯಂ ಅನುಷ್ಠಾನ: ‘ಸೂಕ್ಷ್ಮ ಸಂಗತಿ’ ಕಾರಣಕ್ಕೆ ವಿಳಂಬ–ಕೇಂದ್ರ
‘ಸೂಕ್ಷ್ಮ ಸಂಗತಿ’ಗಳ ಕಾರಣದಿಂದ ಕೊಲಿಜಿಯಂನ ಶಿಫಾರಸು ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿಗೆ ತಿಳಿಸಿದೆ.
Last Updated 14 ಸೆಪ್ಟೆಂಬರ್ 2024, 14:36 IST
ವರ್ಗಾವಣೆ: ನ್ಯಾ.ಶಮೀಮ್ ಮನವಿ ತಿರಸ್ಕರಿಸಿದ ಕೊಲಿಜಿಯಂ
ಮದ್ರಾಸ್ ಹೈಕೋರ್ಟ್‌ಗೆ ತಮ್ಮನ್ನು ವರ್ಗಾವಣೆ ಮಾಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶುಕ್ರವಾರ ತಳ್ಳಿ ಹಾಕಿದೆ.
Last Updated 30 ಆಗಸ್ಟ್ 2024, 15:43 IST
ಕೊಲಿಜಿಯಂ ನೀಡಿದ ಕಾರಣ ಬಹಿರಂಗಪಡಿಸಲಾಗದು: ದೆಹಲಿ ಹೈಕೋರ್ಟ್
ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು ಮಾಡಿದ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ತಿರಸ್ಕರಿಸಲು ನೀಡಿರುವ ಕಾರಣಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಆಗದು ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ.
Last Updated 4 ಜುಲೈ 2024, 15:42 IST
ಕೊಲಿಜಿಯಂ ವ್ಯವಸ್ಥೆ ರದ್ದತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ SC ನಕಾರ
ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಕೊಲಿಜಿಯಂ ವ್ಯವಸ್ಥೆ ರದ್ಧತಿಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 29 ಏಪ್ರಿಲ್ 2024, 10:47 IST
ಕೊಲಿಜಿಯಂನಲ್ಲಿ ಪಾರದರ್ಶಕತೆ ಇಲ್ಲ ಎನ್ನುವುದು ಸರಿಯಲ್ಲ: CJI ಡಿ.ವೈ. ಚಂದ್ರಚೂಡ್
‘ನ್ಯಾಯಾಂಗದ ಉನ್ನತ ಸಂಸ್ಥೆಗಳಿಗೆ ನ್ಯಾಯಮೂರ್ತಿಗಳಿಂದ ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಕೊಲಿಜಿಯಂ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚಿನ ಪಾರದರ್ಶಕತೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.
Last Updated 1 ಜನವರಿ 2024, 13:59 IST
ADVERTISEMENT
5 ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
Last Updated 29 ಡಿಸೆಂಬರ್ 2023, 3:04 IST
ನ್ಯಾಯಮೂರ್ತಿಗಳ ನೇಮಕ: ಹೈಕೋರ್ಟ್ ಕೊಲಿಜಿಯಂನ 81 ಪ್ರಸ್ತಾವಗಳ ಪರಿಶೀಲನೆ
‘ನ್ಯಾಯಮೂರ್ತಿಗಳ ನೇಮಕಕ್ಕಾಗಿ ವಿವಿಧ ಹೈಕೋರ್ಟ್‌ಗಳ ಕೊಲಿಜಿಯಂಗಳು ಕಳುಹಿಸಿರುವ 123 ಪ್ರಸ್ತಾವಗಳಲ್ಲಿ 81 ವಿವಿಧ ಹಂತದಲ್ಲಿ ಪರಿಶೀಲನೆಯಲ್ಲಿದೆ’ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿತು.
Last Updated 15 ಡಿಸೆಂಬರ್ 2023, 16:16 IST
Madras HC: ನ್ಯಾಯಮೂರ್ತಿಯಾಗಿ ಗೌರಿ ನೇಮಕಕ್ಕೆ ಆಕ್ಷೇಪ; CJI ಸ್ಪಷ್ಟನೆ
ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ನೇಮಕದಲ್ಲಿ ಕೊಲಿಜಿಯಂ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸಮರ್ಥಿಸಿಕೊಂಡಿದ್ದಾರೆ.
Last Updated 16 ನವೆಂಬರ್ 2023, 11:08 IST
ADVERTISEMENT
<
1
2
...
6
>
ADVERTISEMENT
ADVERTISEMENT