ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Committee

ADVERTISEMENT

ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಡೆನಿಸ್ ಡೆಸಾ ನೇಮಕ

ಭಾರತದ ಕಥೋಲಿಕ್ ಬಿಷಪ್‌ಗಳ ಸಮ್ಮೇಳನದ (ಸಿಸಿಬಿಐ) ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ನೇಮಕಗೊಂಡಿದ್ದಾರೆ.
Last Updated 29 ಸೆಪ್ಟೆಂಬರ್ 2024, 18:27 IST
ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಡೆನಿಸ್ ಡೆಸಾ ನೇಮಕ

ಆಸ್ತಿ ನಗದೀಕರಣ ಅವಕಾಶ ಪರಿಶೀಲನೆಗೆ ಐವರ ಸಮಿತಿ ರಚನೆ

ರಾಜ್ಯದಲ್ಲಿ ತೆರಿಗೆಯೇತರ ವರಮಾನ ಸಂಗ್ರಹ ಹೆಚ್ಚಳದ ಅವಕಾಶಗಳನ್ನು ಪರಿಶೀಲಿಸಲು ಹಾಗೂ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಲು ನಿವೃತ್ತ ಐಎಎಸ್ ಅಧಿಕಾರಿ ಕೆ.ಪಿ. ಕೃಷ್ಣನ್ ನೇತೃತ್ವದಲ್ಲಿ ಐವರು ಸದಸ್ಯರ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.
Last Updated 7 ಸೆಪ್ಟೆಂಬರ್ 2024, 4:53 IST
ಆಸ್ತಿ ನಗದೀಕರಣ ಅವಕಾಶ ಪರಿಶೀಲನೆಗೆ ಐವರ ಸಮಿತಿ ರಚನೆ

ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ದೌರ್ಜನ್ಯದ ವಿರುದ್ಧ ಧ್ವನಿ: ಸಮಿತಿ ರಚನೆಗೆ ಆಗ್ರಹ

ನ್ಯಾ. ಹೇಮಾ ಸಮಿತಿ ವರದಿ ಬಿಡುಗಡೆಯ ನಂತರ ಮಲಯಾಳಂ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆ ಕರ್ನಾಟಕದಲ್ಲಿಯೂ ಅಂತಹದ್ದೆ ಸಮಿತಿ ರಚಿಸಬೇಕು ಎಂದು ಕನ್ನಡ ಚಿತ್ರರಂಗದ ಕಲಾವಿದರು ಒತ್ತಾಯಿಸಿದ್ದಾರೆ.
Last Updated 4 ಸೆಪ್ಟೆಂಬರ್ 2024, 3:33 IST
ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ದೌರ್ಜನ್ಯದ ವಿರುದ್ಧ ಧ್ವನಿ: ಸಮಿತಿ ರಚನೆಗೆ ಆಗ್ರಹ

ಹಗರಣಗಳ ಪರಿಶೀಲನೆಗೆ ಸಮಿತಿ: ಸಚಿವ ಜಿ. ಪರಮೇಶ್ವರ

‘ಬಿಟ್ ಕಾಯಿನ್, ವಾಲ್ಮೀಕಿ ಅಭಿವೃದ್ಧಿ ನಿಗಮ, ಕೋವಿಡ್ ನಿರ್ವಹಣೆ ಹಗರಣ ಸೇರಿದಂತೆ ಎಲ್ಲ ಪ್ರಕರಣಗಳನ್ನು ಪರಿಶೀಲಿಸಲು ‌ಸಮಿತಿ ರಚಿಸಲು ನಿರ್ಧರಿಸಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
Last Updated 3 ಸೆಪ್ಟೆಂಬರ್ 2024, 15:51 IST
ಹಗರಣಗಳ ಪರಿಶೀಲನೆಗೆ ಸಮಿತಿ: ಸಚಿವ ಜಿ. ಪರಮೇಶ್ವರ

ಕಾವೇರಿ: ಮಾಲಿನ್ಯದ ಪರಿಣಾಮ ತಡೆಗೆ ತಜ್ಞರ ಸಮಿತಿ

ಸಂಸ್ಕರಿಸದೇ ಇರುವ ಕೈಗಾರಿಕಾ ತ್ಯಾಜ್ಯ, ಒಳಚರಂಡಿ ನೀರು ಮತ್ತು ಘನತ್ಯಾಜ್ಯ ಸೇರಿ ಕಾವೇರಿ ನದಿಗೆ ಆಗುತ್ತಿರುವ ಹಾನಿಯನ್ನು ತಡೆಗಟ್ಟುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ರಾಜ್ಯ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಿದೆ.
Last Updated 5 ಜುಲೈ 2024, 22:05 IST
ಕಾವೇರಿ: ಮಾಲಿನ್ಯದ ಪರಿಣಾಮ ತಡೆಗೆ ತಜ್ಞರ ಸಮಿತಿ

ಮಾತೃಭೂಮಿ ಪ್ರತಿಷ್ಠಾನದ ಸ್ಥಾನಿಕ‌ ಸಮಿತಿ ರಚನೆ

ಮಾತೃಭೂಮಿ ಸೇವಾ ಪ್ರತಿಷ್ಠಾನದ ಸ್ಥಾನಿಕ ಸಮಿತಿಯ ಪ್ರಧಾನ ಸಂಚಾಲಕರಾಗಿ ನಿವೃತ್ತ ವಲಯ ಅರಣ್ಯಾಧಿಕಾರಿ ಸುರೇಶ ಬೋರಕರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
Last Updated 17 ಮೇ 2024, 16:22 IST
ಮಾತೃಭೂಮಿ ಪ್ರತಿಷ್ಠಾನದ ಸ್ಥಾನಿಕ‌ ಸಮಿತಿ ರಚನೆ

ಪಿಎಸ್‌ಐ ನೇಮಕ: ಮೂರು ಹಂತದ ಸಮಿತಿಗೆ ಶಿಫಾರಸು

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ತಡೆಗಟ್ಟಲು, ಮುಕ್ತ ಮತ್ತು ಪಾರದರ್ಶಕವಾಗಿ ಪ್ರಕ್ರಿಯೆ ನಡೆಸಲು ಮೂರು ಹಂತದ ಮೇಲುಸ್ತುವಾರಿ ಸಮಿತಿಗಳನ್ನು ರಚಿಸುವಂತೆ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಚಾರಣಾ ಆಯೋಗ ಶಿಫಾರಸು ಮಾಡಿದೆ.
Last Updated 22 ಜನವರಿ 2024, 16:13 IST
ಪಿಎಸ್‌ಐ ನೇಮಕ: ಮೂರು ಹಂತದ ಸಮಿತಿಗೆ ಶಿಫಾರಸು
ADVERTISEMENT

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪುವುದಿಲ್ಲ: ಸಮಿತಿಗೆ ಮಮತಾ ಪತ್ರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಅಸಮ್ಮತಿ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದಿದ್ದಾರೆ.
Last Updated 11 ಜನವರಿ 2024, 11:09 IST
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪುವುದಿಲ್ಲ: ಸಮಿತಿಗೆ ಮಮತಾ ಪತ್ರ

ಲೋಕಸಭೆ ಚುನಾವಣೆ: 8 ರಾಜ್ಯಗಳಲ್ಲಿ ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

ಲೋಕಸಭೆ ಚುನಾವಣೆಗೆ ಮುನ್ನ ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಛತ್ತೀಸಗಢ ಹಾಗೂ ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಗಳನ್ನು ರಚಿಸಿದೆ.
Last Updated 7 ಜನವರಿ 2024, 3:27 IST
ಲೋಕಸಭೆ ಚುನಾವಣೆ: 8 ರಾಜ್ಯಗಳಲ್ಲಿ ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ಶನಿವಾರ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಅವರು ಇದೇ 19 ಕ್ಕೆ ನಗರಕ್ಕೆ ಬರಲಿದ್ದು. ಮಾ.20 ರಂದು ಪಕ್ಷದ ಪ್ರಮುಖ ನಾಯಕರ ಸಭೆ ನಡೆಯಲಿದೆ.
Last Updated 18 ಮಾರ್ಚ್ 2021, 9:43 IST
ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ಶನಿವಾರ
ADVERTISEMENT
ADVERTISEMENT
ADVERTISEMENT