ಶುಕ್ರವಾರ, 15 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Communist Party of India
ADVERTISEMENT
ಬಿಜೆಪಿ ಹಿಂದೂ ಧರ್ಮದ 'ಮುಖವಾಡ' ಧರಿಸಿರುವ ಪಕ್ಷ: ಸಂತೋಷ್ ಕುಮಾರ್
ಬಿಜೆಪಿಯು ಹಿಂದೂ ಧರ್ಮದ ಮುಖವಾಡ ಧರಿಸಿರುವ ಪಕ್ಷವಾಗಿದೆ ಎಂದು ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಹೇಳಿದರು.
Last Updated 6 ಮೇ 2023, 11:43 IST
ಕಲಬುರಗಿ: ಬಿಸಿಎಂ ಅಧಿಕಾರಿಗಳಿಂದ ಅಪಪ್ರಚಾರ- ಕೆ.ನೀಲಾ
‘ಇತ್ತೀಚೆಗೆ ನಡೆದ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಸಮ್ಮೇಳನಕ್ಕೆ ಬರುವ ಜನರಿಗಾಗಿ ಊಟದ ವ್ಯವಸ್ಥೆಗಾಗಿ ಎಲ್ಲರಿಗೂ ಕೇಳುವಂತೆ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ಕೇಳಲಾಗಿತ್ತು. ಅದನ್ನೇ ಭ್ರಷ್ಟಾಚಾರವೆಂಬಂತೆ ಬಿಂಬಿಸುತ್ತಿರುವುದು ಸರಿಯಲ್ಲ’ ಎಂದು ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ನೀಲಾ ಸ್ಪಷ್ಟಪಡಿಸಿದರು.
Last Updated 21 ಡಿಸೆಂಬರ್ 2021, 14:00 IST
Prajavani Live: ಕನ್ಹಯ್ಯ ಕುಮಾರ್ ಪಕ್ಷಾಂತರ- ಸಿದ್ಧಾಂತಕ್ಕೆ ಸಂದ ಸೋಲೇ?
ಪ್ರಜಾವಾಣಿ ಲೈವ್ ಸಂವಾದ: ಕನ್ಹಯ್ಯ ಕುಮಾರ್ ಪಕ್ಷಾಂತರ-ಸಿದ್ಧಾಂತಕ್ಕೆ ಸಂದ ಸೋಲೇ?
Last Updated 2 ಅಕ್ಟೋಬರ್ 2021, 5:43 IST
ಲೂಟಿ ಮಾಡಲು ಪರವಾನಗಿ ನೀಡಿರುವ ಸರ್ಕಾರ: ಕೆ.ಎನ್.ಉಮೇಶ್
‘ಕೋವಿಡ್ ಲಸಿಕೆ ದರ ನಿಯಂತ್ರಿಸುವುದು ಅಸಾಧ್ಯ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಅವರ ಮಾತು ರಾಜ್ಯ ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಂತಿದೆ. ಲಸಿಕೆ ದರ ನಿಯಂತ್ರಣ ಮಾಡಲು ಆಗದಿದ್ದ ಮೇಲೆ ಸರ್ಕಾರ ಏಕಿರಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಪ್ರಶ್ನಿಸಿದ್ದಾರೆ.
Last Updated 25 ಮೇ 2021, 16:33 IST
ಉಸಿರು ಇರುವವರೆಗೆ ಕಾರ್ಮಿಕರಿಗಾಗಿ ಹೋರಾಡಿದ ಎಚ್‌ಕೆಆರ್
ಉಸಿರು ಇರುವವರೆಗೆ ಕಾರ್ಮಿಕರು, ಸಂಘಟನೆ, ಚಳವಳಿ ಎನ್ನುತ್ತಿದ್ದ ಎಚ್.ಕೆ. ರಾಮಚಂದ್ರಪ್ಪ ಮತ್ತು ನಾನು 1962–63ರಿಂದ ಒಡನಾಡಿಗಳಾಗಿ ಕಾರ್ಮಿಕ ಹೋರಾಟದಲ್ಲಿ ಒಟ್ಟಿಗೆ ಬೆಳೆದವರು. ಮೆಟ್ರಿಕ್‌ವರೆಗೆ (10ನೇ ಕ್ಲಾಸ್) ಓದಿದ್ದ ಅವರು ಚಂದ್ರೋದಯ ಮಿಲ್‌ನಲ್ಲಿ ಕಾರ್ಮಿಕರಾಗಿದ್ದರು. ನಾನು ಸಿದ್ದೇಶ್ವರ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದೆ. ಚಂದ್ರೋದಯ ಮಿಲ್‌ನಲ್ಲಿ ಅವರು ಕಾರ್ಮಿಕ ಸಂಘಟನೆ ಕಟ್ಟಿದರು. ನಾನು ಸಿದ್ದೇಶ್ವರ ಮಿಲ್‌ನಲ್ಲಿ ಕಾರ್ಮಿಕರನ್ನು ಸಂಘಟಿಸಿದೆ. ಹಾಗಾಗಿ ಹೋರಾಟಗಾರರಾಗಿ ನಾವಿಬ್ಬರು ಹತ್ತಿರವಾದೆವು. ಕಾರ್ಮಿಕರನ್ನು ಸಂಘಟಿಸಿ ಹಕ್ಕುಗಳಿಗಾಗಿ ಹೋರಾಟ ಮಾಡಿದ್ದಕ್ಕಾಗಿ 1972ರಲ್ಲಿ ರಾಮಚಂದ್ರಪ್ಪ ಅವರ ಮೇಲೆ ಪ್ರಕರಣ ದಾಖಲಾಯಿತು. ಪೊಲೀಸರು ಅವರನ್ನು ಬಂಧಿಸಿದರು. ರಾಮಚಂದ್ರಪ್ಪ ಜೈಲಿಗೆ ಹೋದರು.
Last Updated 8 ಮೇ 2021, 19:31 IST
ಬಿಜೆಪಿ ವಿರೋಧಿ ಒಕ್ಕೂಟಕ್ಕೆ ಈಗಾಗಲೇ ಒಂದು ಹೆಸರಿದೆ: ಯೆಚೂರಿ
2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ವಿರುದ್ಧ ಕಣಕ್ಕಿಳಿದಿರುವ ಪಕ್ಷಗಳ ಒಕ್ಕೂಟಕ್ಕೆ ಈಗಾಗಲೇ ಒಂದು ಹೆಸರು ಇದೆ ಎಂದು ಸಿಪಿಎಂನೇತಾರ ಸೀತಾರಾಂ ಯೆಚೂರಿ ಹೇಳಿದ್ದಾರೆ.
Last Updated 13 ಜುಲೈ 2018, 9:04 IST
ADVERTISEMENT
ADVERTISEMENT
ADVERTISEMENT
ADVERTISEMENT