ಮಂಗಳವಾರ, 26 ನವೆಂಬರ್ 2024
×
ADVERTISEMENT
ಈ ಕ್ಷಣ :

Congress

ADVERTISEMENT

ಕಾಂಗ್ರೆಸ್‌ಗೆ ಸಂವಿಧಾನ, ಅಂಬೇಡ್ಕರ್‌ ಬಗ್ಗೆ ತಿರಸ್ಕಾರವಿತ್ತು: ಬೊಮ್ಮಾಯಿ

ಕಾಂಗ್ರೆಸ್‌ಗೆ ಆರಂಭದಿಂದಲೂ ಸಂವಿಧಾನ ಮಾತ್ರವಲ್ಲದೇ, ಶ್ರೇಷ್ಠ ಸಂವಿಧಾನ ಕೊಟ್ಟ ಡಾ. ಅಂಬೇಡ್ಕರ್ ಅವರ ಬಗ್ಗೆ ತಿರಸ್ಕಾರವಿತ್ತು. ಆದ್ದರಿಂದಲೇ ಕಾಂಗ್ರೆಸ್‌ ಆಡಳಿತದಲ್ಲಿ ಸಂವಿಧಾನದ ಮೂಲ ಆಶಯವನ್ನು ಬದಲಿಸುವ ಪ್ರಯತ್ನ ಮಾಡಿತ್ತು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 26 ನವೆಂಬರ್ 2024, 11:15 IST
ಕಾಂಗ್ರೆಸ್‌ಗೆ ಸಂವಿಧಾನ, ಅಂಬೇಡ್ಕರ್‌ ಬಗ್ಗೆ ತಿರಸ್ಕಾರವಿತ್ತು: ಬೊಮ್ಮಾಯಿ

ವಕ್ಫ್‌: ಕೈ–ಕಮಲ ಆರೋಪ– ಪ್ರತ್ಯಾರೋಪ

ರೈತರು ಮತ್ತು ಭೂಮಾಲೀಕರಿಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ನೋಟಿಸ್ ನೀಡಲಾಗಿತ್ತು ಎಂಬ ವಿಚಾರವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ಆರಂಭವಾಗಿದೆ.
Last Updated 26 ನವೆಂಬರ್ 2024, 0:00 IST
ವಕ್ಫ್‌: ಕೈ–ಕಮಲ ಆರೋಪ– ಪ್ರತ್ಯಾರೋಪ

ಒಕ್ಕಲಿಗರು ಜೆಡಿಎಸ್ ವರಿಷ್ಠ ದೇವೇಗೌಡರ ನಾಯಕತ್ವ ಬಿಡಬೇಕು: ಯೋಗೇಶ್ವರ್

‘ಒಕ್ಕಲಿಗರು ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡರ ನಾಯಕತ್ವವನ್ನು ಬಿಡಬೇಕು. ಒಕ್ಕಲಿಗರ ಶಕ್ತಿಯನ್ನು ಅವರು ಸ್ವಂತಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ?
Last Updated 25 ನವೆಂಬರ್ 2024, 14:13 IST
ಒಕ್ಕಲಿಗರು ಜೆಡಿಎಸ್ ವರಿಷ್ಠ ದೇವೇಗೌಡರ ನಾಯಕತ್ವ ಬಿಡಬೇಕು: ಯೋಗೇಶ್ವರ್

ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಕರ್ನಾಟಕದಲ್ಲೂ 'ಕೈ' ಧೂಳೀಪಟ: ಅಶೋಕ

ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಧೂಳೀಪಟ ಆಗುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
Last Updated 25 ನವೆಂಬರ್ 2024, 13:34 IST
ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಕರ್ನಾಟಕದಲ್ಲೂ 'ಕೈ' ಧೂಳೀಪಟ: ಅಶೋಕ

ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ಗೆಲುವು: ಹೆಸ್ಕಾಂ ಅಧ್ಯಕ್ಷರಾಗಿ ಖಾದ್ರಿ ನೇಮಕ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಗೆಲುವು ಸಾಧಿಸಲು ಪ್ರಮುಖ ಪಾತ್ರ ವಹಿಸಿದ್ದ ಸೈಯದ್ ಅಜ್ಜಂಪೀರ ಖಾದ್ರಿ ಅವರನ್ನು, ಹೆಸ್ಕಾಂ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
Last Updated 25 ನವೆಂಬರ್ 2024, 13:22 IST
ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ಗೆಲುವು: ಹೆಸ್ಕಾಂ ಅಧ್ಯಕ್ಷರಾಗಿ ಖಾದ್ರಿ ನೇಮಕ

ಉತ್ತರ ಪ್ರದೇಶ | ಸಂಭಲ್‌ ಹಿಂಸಾಚಾರ: ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

ಸಂಭಲ್‌ ಹಿಂಸಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಉತ್ತರ ಪ್ರದೇಶದ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಸೋಮವಾರ ‘ಮೌನ ಪ್ರತಿಭಟನೆ’ ನಡೆಸಿದ್ದಾರೆ.
Last Updated 25 ನವೆಂಬರ್ 2024, 13:20 IST
ಉತ್ತರ ಪ್ರದೇಶ | ಸಂಭಲ್‌ ಹಿಂಸಾಚಾರ: ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

ಗೆದ್ದರೆ ಜನಾಧಿಕಾರ, ಸೋತರೆ EVM ಹ್ಯಾಕ್!: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಬಹಳಷ್ಟು ಕಡೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿರುಚಲಾಗಿದೆ ಎಂಬ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್‌ ಗೆದ್ದರೆ ಜನಾಧಿಕಾರ, ಸೋತರೆ ಇವಿಎಂ ಹ್ಯಾಕ್‌ ಎಂದು ವಾಗ್ದಾಳಿ ನಡೆಸಿದೆ.
Last Updated 25 ನವೆಂಬರ್ 2024, 12:35 IST
ಗೆದ್ದರೆ ಜನಾಧಿಕಾರ, ಸೋತರೆ EVM ಹ್ಯಾಕ್!: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ADVERTISEMENT

'ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ': ಕಾಂಗ್ರೆಸ್ ವಿರುದ್ಧ ಜೆಡಿಎಸ್‌ ವಾಗ್ದಾಳಿ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್‌, ಜಾರ್ಖಂಡ್ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ಕುಟುಕಿದೆ.
Last Updated 25 ನವೆಂಬರ್ 2024, 11:31 IST
'ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ': ಕಾಂಗ್ರೆಸ್ ವಿರುದ್ಧ ಜೆಡಿಎಸ್‌ ವಾಗ್ದಾಳಿ

ಒಂದೂ ಸ್ಥಾನ ಗೆಲ್ಲದ ರಾಜ್ ಠಾಕ್ರೆ; ಪಕ್ಷದ ಮಾನ್ಯತೆ, ಚಿಹ್ನೆ ಕಳೆದುಕೊಳ್ಳುವ ಭೀತಿ

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಪಕ್ಷವು ಒಂದೂ ಸ್ಥಾನ ಗೆಲ್ಲದೆ ಮುಖಭಂಗ ಅನುಭವಿಸಿದೆ. ಇದರ ನಡುವೆ ಪಕ್ಷದ ಮಾನ್ಯತೆ ಮತ್ತು ಚಿಹ್ನೆಯನ್ನು (ರೈಲ್ವೆ ಎಂಜಿನ್) ಕಳೆದುಕೊಳ್ಳುವ ಆತಂಕ ಎದುರಾಗಿದೆ.
Last Updated 25 ನವೆಂಬರ್ 2024, 10:37 IST
ಒಂದೂ ಸ್ಥಾನ ಗೆಲ್ಲದ ರಾಜ್ ಠಾಕ್ರೆ; ಪಕ್ಷದ ಮಾನ್ಯತೆ, ಚಿಹ್ನೆ ಕಳೆದುಕೊಳ್ಳುವ ಭೀತಿ

ಅದಾನಿ ಪ್ರಕರಣ ಚರ್ಚೆಗೆ ವಿಪಕ್ಷಗಳ ಪಟ್ಟು: ನ. 27ಕ್ಕೆ ರಾಜ್ಯಸಭಾ ಕಲಾಪ ಮುಂದೂಡಿಕೆ

ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿರುವ ಅಮೆರಿಕ ನ್ಯಾಯಾಲಯದ ಪ್ರಕರಣ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷ ಕಾಂಗ್ರೆಸ್‌ ಪಟ್ಟು ಹಿಡಿದಿದ್ದರಿಂದ, ರಾಜ್ಯಸಭಾ ಕಲಾಪವನ್ನು ಬುಧವಾರದವರೆಗೆ (ನ. 27) ಮುಂದೂಡಲಾಯಿತು.
Last Updated 25 ನವೆಂಬರ್ 2024, 9:49 IST
ಅದಾನಿ ಪ್ರಕರಣ ಚರ್ಚೆಗೆ ವಿಪಕ್ಷಗಳ ಪಟ್ಟು: ನ. 27ಕ್ಕೆ ರಾಜ್ಯಸಭಾ ಕಲಾಪ ಮುಂದೂಡಿಕೆ
ADVERTISEMENT
ADVERTISEMENT
ADVERTISEMENT