ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Congress MLAs

ADVERTISEMENT

ಶಾಸಕರಿಗೆ ಹಣದ ಆಮಿಷ; ಹಗರಣ ಮುಚ್ಚಿಡಲು CM ಹೆಣೆದ ಸುಳ್ಳಿನ ಕಂತೆ: ವಿಜಯೇಂದ್ರ

ಬಿಜೆಪಿಯವರು ಸರ್ಕಾರವನ್ನು ಅಸ್ಥರಗೊಳಿಸಲು ಕಾಂಗ್ರೆಸ್‌ ಶಾಸಕರಿಗೆ ₹50 ಕೋಟಿ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ಧರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
Last Updated 14 ನವೆಂಬರ್ 2024, 6:01 IST
ಶಾಸಕರಿಗೆ ಹಣದ ಆಮಿಷ; ಹಗರಣ ಮುಚ್ಚಿಡಲು CM ಹೆಣೆದ ಸುಳ್ಳಿನ ಕಂತೆ: ವಿಜಯೇಂದ್ರ

ವಿಶ್ವಾಸ ಮತಯಾಚನೆ ಹಿನ್ನೆಲೆ: ಭೋಪಾಲ್‌ಗೆ ಬಂದಿಳಿದ ಕಾಂಗ್ರೆಸ್ ಶಾಸಕರು

ಮಧ್ಯ ಪ್ರದೇಶದ ರಾಜ್ಯಪಾಲರು ಮುಖ್ಯಮಂತ್ರಿ ಕಮಲ್‌ನಾಥ್ ಅವರಿಗೆ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ ಇಲ್ಲಿನ ಎರಡು ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ಭಾನುವಾರ ಮುಂಜಾನೆ ಭೋಪಾಲ್‌ಗೆ ಮರಳಿದ್ದಾರೆ.
Last Updated 15 ಮಾರ್ಚ್ 2020, 6:08 IST
ವಿಶ್ವಾಸ ಮತಯಾಚನೆ ಹಿನ್ನೆಲೆ: ಭೋಪಾಲ್‌ಗೆ ಬಂದಿಳಿದ ಕಾಂಗ್ರೆಸ್ ಶಾಸಕರು

ಎಸ್‌.ಟಿ ಸೋಮಶೇಖರ್‌ ಕರೆದಿದ್ದ ಸಮಾನ ಮನಸ್ಕ ಕಾಂಗ್ರೆಸ್ ಶಾಸಕರ ಸಭೆ ಮುಂದೂಡಿಕೆ

ಸರ್ಕಾರದ ವಿರುದ್ಧ ಕರೆಯಲಾಗಿತ್ತು ಎನ್ನಲಾದ ಸಮಾನ ಮನಸ್ಕ ಕಾಂಗ್ರೆಸ್ ಶಾಸಕರ ಈ ಸಭೆ ಮುಂದೂಡಿಕೆ ಆಗಿರುವುದರಿಂದ ಸರ್ಕಾರಕ್ಕೆ ಎದುರಾಗಿದ್ದ ಸಣ್ಣ ಮಟ್ಟದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ.
Last Updated 1 ಡಿಸೆಂಬರ್ 2019, 11:08 IST
ಎಸ್‌.ಟಿ ಸೋಮಶೇಖರ್‌ ಕರೆದಿದ್ದ ಸಮಾನ ಮನಸ್ಕ ಕಾಂಗ್ರೆಸ್ ಶಾಸಕರ ಸಭೆ ಮುಂದೂಡಿಕೆ

‘ಕೈ’ ಅತೃಪ್ತರ ಮನವೊಲಿಕೆಗೆ ಕಸರತ್ತು

ಮುಖ್ಯಮಂತ್ರಿಯಿಂದ ‘ಉಪಾಹಾರ ರಾಜಕೀಯ’
Last Updated 6 ಮಾರ್ಚ್ 2019, 19:15 IST
‘ಕೈ’ ಅತೃಪ್ತರ ಮನವೊಲಿಕೆಗೆ ಕಸರತ್ತು

ಸತೀಶ ಜೊತೆ ಮಹೇಶ ಕುಮಠಳ್ಳಿ

ಕಾಂಗ್ರೆಸ್‌ ಮುಖಂಡರೊಂದಿಗೆ ಮುನಿಸಿಕೊಂಡು, ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡಿದ್ದ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಶನಿವಾರ ಸಚಿವ ಸತೀಶ ಜಾರಕಿಹೊಳಿ ಜೊತೆ ಕಾಣಿಸಿಕೊಂಡರು.
Last Updated 16 ಫೆಬ್ರುವರಿ 2019, 18:08 IST
fallback

ಬೆಂಗಳೂರಿಗೆ ವಾಪಸ್ಸಾದ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ, ನಾರಾಯಣಗೌಡ 

ಗೋಕಾಕ್‌ನ ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕೆ.ಆರ್.ಪೇಟೆ ಜೆಡಿಎಸ್‌ ಶಾಸಕ ನಾರಾಯಣಗೌಡ ಅವರು ಮುಂಬೈನಿಂದ ಬೆಂಗಳೂರಿಗೆ‌ ವಾಪಸಾಗಿದ್ದಾರೆ.
Last Updated 13 ಫೆಬ್ರುವರಿ 2019, 4:44 IST
ಬೆಂಗಳೂರಿಗೆ ವಾಪಸ್ಸಾದ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ, ನಾರಾಯಣಗೌಡ 

’ಹೀಗೆಯೇ ಮುಂದುವರಿದರೆ ರಾಜೀನಾಮೆಗೆ ಸಿದ್ಧ’: ಸಿಎಂ ಎಚ್‌ಡಿಕೆ

‌'ನಾನು ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ನಾನು ಕಾರ್ಯನಿರ್ವಹಿಸುವ ಶೈಲಿಯೇ ಹೀಗೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಹೇಳಿದರು.
Last Updated 28 ಜನವರಿ 2019, 7:51 IST
’ಹೀಗೆಯೇ ಮುಂದುವರಿದರೆ ರಾಜೀನಾಮೆಗೆ ಸಿದ್ಧ’: ಸಿಎಂ ಎಚ್‌ಡಿಕೆ
ADVERTISEMENT

ಗುರುಗ್ರಾಮದ ರೆಸಾರ್ಟ್‌ನಲ್ಲಿ ಬಿಜೆಪಿಯ ನೂರಕ್ಕೂ ಹೆಚ್ಚು ಶಾಸಕರು

ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ ಅಧಿಕಾರ ಹಿಡಿಯಲು ಮತ್ತೊಂದು ಸುತ್ತಿನ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿರುವ ಬಿಜೆಪಿ, ಎದುರಾಳಿಗಳಿಂದ ಕಾಪಾಡಿಕೊಳ್ಳಲು ತನ್ನ ಶಾಸಕರನ್ನು ದೆಹಲಿ ಬಳಿಯ ಗುರುಗ್ರಾಮದ ಹೋಟೆಲೊಂದಕ್ಕೆ ರವಾನಿಸಿದೆ.
Last Updated 15 ಜನವರಿ 2019, 3:36 IST
ಗುರುಗ್ರಾಮದ ರೆಸಾರ್ಟ್‌ನಲ್ಲಿ ಬಿಜೆಪಿಯ ನೂರಕ್ಕೂ ಹೆಚ್ಚು ಶಾಸಕರು

ನಿಗಮ–ಮಂಡಳಿ: ಮುಖ್ಯಮಂತ್ರಿಗೆ ಕಾಂಗ್ರೆಸ್ ಶಾಸಕರಿಂದ ಗಡುವು

ಶಾಸಕರಿಗೆ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಹಂಚಿಕೆ ಮಾಡಿದ ನಿಗಮ–ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಒಪ್ಪಿ, ಮಂಗಳವಾರ ಸಂಜೆಯ ಒಳಗೆ ಮುಖ್ಯಮಂತ್ರಿ ಆದೇಶ ಹೊರಡಿಸಬೇಕು ಎಂದು ಕಾಂಗ್ರೆಸ್‌ ಶಾಸಕರು ಗಡುವು ವಿಧಿಸಿದ್ದಾರೆ.
Last Updated 5 ಜನವರಿ 2019, 17:33 IST
fallback

ಅತೃಪ್ತರನ್ನು ಬಿಜೆಪಿ ಸಂಪರ್ಕಿಸಿಲ್ಲ: ಯಡಿಯೂರಪ್ಪ

'ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಅತೃಪ್ತ ಶಾಸಕರನ್ನು ಬಿಜೆಪಿ ಸಂಪರ್ಕಿಸಿಲ್ಲ. ಅವರ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ಸಚಿವ ಸ್ಥಾನ ಸಿಗಲಿಲ್ಲ, ಪ್ರಮುಖ ಸ್ಥಾನ ಸಿಗಲಿಲ್ಲ ಎಂದು ಅವರೇ ಬಡಿದಾಡಿಕೊಳ್ಳುತ್ತಿದ್ದಾರೆ'- ಬಿ.ಎಸ್. ಯಡಿಯೂರಪ್ಪ
Last Updated 26 ಡಿಸೆಂಬರ್ 2018, 9:57 IST
ಅತೃಪ್ತರನ್ನು ಬಿಜೆಪಿ ಸಂಪರ್ಕಿಸಿಲ್ಲ: ಯಡಿಯೂರಪ್ಪ
ADVERTISEMENT
ADVERTISEMENT
ADVERTISEMENT