ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

Congress President Post

ADVERTISEMENT

Congress President Polls: ಮತ ಎಣಿಕೆ ಆರಂಭ, ಮೂರು ರಾಜ್ಯಗಳಲ್ಲಿ ಅಕ್ರಮ ಆರೋಪ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.
Last Updated 19 ಅಕ್ಟೋಬರ್ 2022, 6:32 IST
Congress President Polls: ಮತ ಎಣಿಕೆ ಆರಂಭ, ಮೂರು ರಾಜ್ಯಗಳಲ್ಲಿ ಅಕ್ರಮ ಆರೋಪ

ಖರ್ಗೆ vs ತರೂರ್: ಇಂದು ಮತ ಎಣಿಕೆ; ಯಾರಾಗಲಿದ್ದಾರೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ?

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
Last Updated 19 ಅಕ್ಟೋಬರ್ 2022, 2:44 IST
ಖರ್ಗೆ vs ತರೂರ್: ಇಂದು ಮತ ಎಣಿಕೆ; ಯಾರಾಗಲಿದ್ದಾರೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ?

ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಏಕೈಕ ಪಕ್ಷ ಕಾಂಗ್ರೆಸ್: ಜೈರಾಮ್

ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
Last Updated 17 ಅಕ್ಟೋಬರ್ 2022, 5:43 IST
ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಏಕೈಕ ಪಕ್ಷ ಕಾಂಗ್ರೆಸ್: ಜೈರಾಮ್

ರಾಜ್ಯ ನಾಯಕರು ನನಗೆ ಬೆಂಬಲ ನೀಡುವುದರಲ್ಲಿ ಸಂಶಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

‘ನನಗೆ ಈ ಚುನಾವಣೆ ಬಗ್ಗೆ ಆಸಕ್ತಿ ಇಲ್ಲದಿದ್ದರೂ ಪಕ್ಷದ ನಾಯಕರ ಸಲಹೆ ಮೇರೆಗೆ ಸ್ಪರ್ಧಿಸುತ್ತಿದ್ದೇನೆ. ರಾಜ್ಯ ನಾಯಕರು ನನಗೆ ಬೆಂಬಲ ನೀಡುವುದರಲ್ಲಿ ಸಂಶಯವಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Last Updated 16 ಅಕ್ಟೋಬರ್ 2022, 9:50 IST
ರಾಜ್ಯ ನಾಯಕರು ನನಗೆ ಬೆಂಬಲ ನೀಡುವುದರಲ್ಲಿ ಸಂಶಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಖರ್ಗೆ ವಿರೋಧಿಯಲ್ಲ, ಒಗ್ಗಟ್ಟಾಗಿ ಕೆಲಸ ಮುಂದುವರಿಸುತ್ತೇವೆ: ತರೂರ್

ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ ಅವರ ವಿರೋಧಿಯಲ್ಲ ಎಂದು ಪುನರುಚ್ಚರಿಸಿರುವ ಸಂಸದ ಶಶಿ ತರೂರ್, ಚುನಾವಣೆಯ ಬಳಿಕವೂ ಹಿಂದಿನಂತೆಯೇ ಒಗ್ಗಟ್ಟಾಗಿ ಕೆಲಸ ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ.
Last Updated 14 ಅಕ್ಟೋಬರ್ 2022, 11:26 IST
ಖರ್ಗೆ ವಿರೋಧಿಯಲ್ಲ, ಒಗ್ಗಟ್ಟಾಗಿ ಕೆಲಸ ಮುಂದುವರಿಸುತ್ತೇವೆ: ತರೂರ್

ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಬಿಜೆಪಿ ತಯಾರಿ ನಡೆಸಬೇಕು: ತರೂರ್

ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಯಾರಿ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ, ಸಂಸದ ಶಶಿ ತರೂರ್ ಭಾನುವಾರ ಹೇಳಿದ್ದಾರೆ.
Last Updated 9 ಅಕ್ಟೋಬರ್ 2022, 14:18 IST
ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಬಿಜೆಪಿ ತಯಾರಿ ನಡೆಸಬೇಕು: ತರೂರ್

ಖರ್ಗೆ–ತರೂರ್‌ ಅವರಲ್ಲಿ ಯಾರು ಗೆದ್ದರೂ ರಿಮೋಟ್ ಕಂಟ್ರೋಲ್ ಆಗಲಾರರು: ರಾಹುಲ್‌

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಥವಾ ಶಶಿ ತರೂರ್‌ ಅವರಲ್ಲಿ ಯಾರು ಗೆದ್ದರೂ, ಅವರು ರಿಮೋಟ್‌ ಕಂಟ್ರೋಲ್‌ ಆಗಿರಲಾರರು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.
Last Updated 8 ಅಕ್ಟೋಬರ್ 2022, 11:10 IST
ಖರ್ಗೆ–ತರೂರ್‌ ಅವರಲ್ಲಿ ಯಾರು ಗೆದ್ದರೂ ರಿಮೋಟ್ ಕಂಟ್ರೋಲ್ ಆಗಲಾರರು: ರಾಹುಲ್‌
ADVERTISEMENT

ಸ್ಪರ್ಧೆಯಿಂದ ಹಿಂದೆ ಸರಿಯಲಾರೆ: ನಾಮಪತ್ರ ಹಿಂಪಡೆಯುವ ಕಡೆಯ ದಿನ ತರೂರ್‌ ಸ್ಪಷ್ಟನೆ

ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಸಂಸದ ಶಶಿ ತರೂರ್ ಅವರು ಚುನಾವಣೆಯಿಂದ ಹಿಂದೆ ಸರಿಯುವ ಮಾತನ್ನು ಶನಿವಾರ ತಳ್ಳಿಹಾಕಿದ್ದಾರೆ. ‘ಎಂದಿಗೂ ಸವಾಲಿನಿಂದ ಹಿಂದೆ ಸರಿಯುವುದಿಲ್ಲ ಮತ್ತು ಇದು ಅಂತಿಮ ಹೋರಾಟ’ ಎಂದು ಅವರು ಪ್ರತಿಪಾದಿಸಿದ್ದಾರೆ.
Last Updated 8 ಅಕ್ಟೋಬರ್ 2022, 10:58 IST
ಸ್ಪರ್ಧೆಯಿಂದ ಹಿಂದೆ ಸರಿಯಲಾರೆ: ನಾಮಪತ್ರ ಹಿಂಪಡೆಯುವ ಕಡೆಯ ದಿನ ತರೂರ್‌ ಸ್ಪಷ್ಟನೆ

ದೊಡ್ಡ ಬದಲಾವಣೆಗಾಗಿ ಹೋರಾಟ; ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.
Last Updated 30 ಸೆಪ್ಟೆಂಬರ್ 2022, 10:31 IST
ದೊಡ್ಡ ಬದಲಾವಣೆಗಾಗಿ ಹೋರಾಟ; ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಖರ್ಗೆ ಕಾಂಗ್ರೆಸ್‌ನ 'ಭೀಷ್ಮ ಪಿತಾಮಹ'; ನಾಮಪತ್ರ ಹಿಂಪಡೆಯಲ್ಲ: ಶಶಿ ತರೂರ್

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ತಿರುವನಂತಪುರದ ಸಂಸದ ಶಶಿ ತರೂರ್, ತಮ್ಮ ನಿರ್ಧಾರ ಬದಲಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Last Updated 30 ಸೆಪ್ಟೆಂಬರ್ 2022, 9:54 IST
ಖರ್ಗೆ ಕಾಂಗ್ರೆಸ್‌ನ 'ಭೀಷ್ಮ ಪಿತಾಮಹ'; ನಾಮಪತ್ರ ಹಿಂಪಡೆಯಲ್ಲ: ಶಶಿ ತರೂರ್
ADVERTISEMENT
ADVERTISEMENT
ADVERTISEMENT