ಎರಡು ವರ್ಷದೊಳಗೆ 16 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆ ಭರ್ತಿ: ಬೊಮ್ಮಾಯಿ
ಈಗಾಗಲೇ 6000 ಕಾನ್ ಸ್ಟೆಬಲ್ ಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಕುರಿತು ಹೈಕೋರ್ಟ್ ಗೂ ಮಾಹಿತಿ ಸಲ್ಲಿಸಲಾಗಿದೆಯಲ್ಲದೇ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.Last Updated 23 ಸೆಪ್ಟೆಂಬರ್ 2019, 3:11 IST