ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Constitution Day
ADVERTISEMENT
ತುಮಕೂರು | ಮಾನವ ಸರಪಳಿಯಿಂದಾಗಿ ಹೆದ್ದಾರಿಯಲ್ಲಿ ವಾಹನ ದಟ್ಟಣೆ: ಸವಾರರ ಪರದಾಟ
ತುಮಕೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಪ್ರಯುಕ್ತ ಭಾನುವಾರ ರಾಷ್ಟ್ರೀಯ ಹೆದ್ದಾರಿ 48ರ ಒಂದು ಬದಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇದರಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.
Last Updated 15 ಸೆಪ್ಟೆಂಬರ್ 2024, 20:53 IST
ಶ್ರೀರಂಗಪಟ್ಟಣ: ಮಾನವ ಸರಪಳಿಗೆ ಗೂಡ್ಸ್ ವಾಹನದಲ್ಲಿ ಮಕ್ಕಳ ಸಾಗಣೆ
ಶ್ರೀರಂಗಪಟ್ಟಣ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ತಾಲ್ಲೂಕಿನ ವಿವಿಧೆಡೆ ಮಾನವ ಸರಪಳಿ ರಚಿಸಲು ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನಗಳಲ್ಲಿ ತುಂಬಿಕೊಂಡು ಬಂದಿದ್ದ ವಿಷಯ ಟೀಕೆಗೆ ಗ್ರಾಸವಾಗಿದೆ.
Last Updated 15 ಸೆಪ್ಟೆಂಬರ್ 2024, 20:52 IST
ಲಕ್ಷ್ಮೇಶ್ವರ | ಮಾನವ ಸರಪಳಿ: ವಿದ್ಯಾರ್ಥಿಗಳು, ಶಿಕ್ಷಕರಿಗೆ ಹೆಜ್ಜೇನು ಕಡಿತ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ತಾಲ್ಲೂಕಿನ ಬಾಲೆಹೊಸೂರು ಸಮೀಪ ಭಾನುವಾರ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ.
Last Updated 15 ಸೆಪ್ಟೆಂಬರ್ 2024, 20:39 IST
ಮಾನವ ಸರಪಳಿಯಿಂದ ಮಾನವ ಹಕ್ಕುಗಳ ಹರಣ: ಛಲವಾದಿ ನಾರಾಯಣಸ್ವಾಮಿ ಆರೋಪ
‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಹಾಸ್ಟೆಲ್‌ನಲ್ಲಿರುವ ದಲಿತ ಹೆಣ್ಣು ಮಕ್ಕಳನ್ನು ರಸ್ತೆಗೆ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಮಾನವ ಹಕ್ಕುಗಳ ಹರಣ ಮಾಡಿದೆ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
Last Updated 15 ಸೆಪ್ಟೆಂಬರ್ 2024, 20:37 IST
ಉಡುಪಿ: ಮಾನವ ಸರಪಳಿಗೆ ಜನರ ಸೆಳೆಯಲು ಕುಂಜಾರುಗಿರಿಯಲ್ಲಿ ಅಧಿಕಾರಿಗಳ ಚಾರಣ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಇದೇ 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಅಧಿಕಾರಿಗಳು ಗುರುವಾರ ಕುಂಜಾರುಗಿರಿಗೆ ಚಾರಣ ನಡೆಸಿದರು.
Last Updated 12 ಸೆಪ್ಟೆಂಬರ್ 2024, 9:30 IST
ಫೆ. 24, 25ರಂದು ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ’: ಸಿಎಂ ಸಿದ್ದರಾಮಯ್ಯ
ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ ಅರಮನೆ ಮೈದಾನದಲ್ಲಿ ಫೆ. 24 ಮತ್ತು 25ರಂದು ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ’ ಸಮಾವೇಶ ನಡೆಯಲಿದೆ.
Last Updated 8 ಜನವರಿ 2024, 9:05 IST
ದೇಶದಲ್ಲಿ ಸಂವಿಧಾನದ ಅನಕ್ಷರಸ್ಥೆ: ಅಪ್ಪಗೆರೆ ಸೋಮಶೇಖರ
‘ದೇಶದಲ್ಲಿ ಸಂವಿಧಾನ ಜಾರಿಯಾಗಿ 73 ವರ್ಷಗಳು ಕಳೆದರೂ ಅಕ್ಷರ ಕಲಿತ ಬಹುತೇಕರಿಗೆ ಸಂವಿಧಾನದ ಸಾಕ್ಷರತೆ ಇಲ್ಲ. ಇದೊಂದು ರೀತಿಯಲ್ಲಿ ಸಂವಿಧಾನದ ಅನಕ್ಷರಸ್ಥೆ’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಅಪ್ಪಗೆರೆ ಸೋಮಶೇಖರ ಹೇಳಿದರು.
Last Updated 17 ಡಿಸೆಂಬರ್ 2023, 4:21 IST
ADVERTISEMENT
ಮತದಾರರಿಂದ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ: ಜ್ಞಾನಪ್ರಕಾಶ್ ಸ್ವಾಮೀಜಿ
ದಸಂಸದಿಂದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಜ್ಞಾನ ಪ್ರಕಾಶ್ ಸ್ವಾಮೀಜಿ ಅಭಿಮತ
Last Updated 28 ನವೆಂಬರ್ 2023, 6:19 IST
ಚಾಮರಾಜನಗರ: ಸಂವಿಧಾನ ದಿನಾಚರಣೆ, ‘ಮಹಾನಾಯಕ’ ಕಲಾವಿದರಿಗೆ ನಾಳೆ ಸನ್ಮಾನ
ಚಾಮರಾಜನಗರ ನಗರದ ಕರ್ನಾಟಕ ರಾಜ್ಯ ಸಂವಿಧಾನ ಬಳಗವು ಬುಧವಾರ (ನ.29) ಸಂವಿಧಾನ ದಿನಾಚರೆ ಮತ್ತು ಮಹಾನಾಯಕ ಧಾರಾವಾಹಿ ಕಲಾವಿದರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿಯ ಸಂಪಾದಕ ರಾಘವೇಂದ್ರ ಹುಣಸೂರು ಅವರನ್ನೂ ಸನ್ಮಾನಿಸಲಿದೆ.
Last Updated 28 ನವೆಂಬರ್ 2023, 6:16 IST
ಚಾಮರಾಜನಗರ: ವಿವಿಧೆಡೆ ಸಂವಿಧಾನ ದಿನಾಚರಣೆ
ಚಾಮರಾಜನಗರ ಜಿಲ್ಲೆಯಾದ್ಯಂತ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು, ಶಾಲಾ ಕಾಲೇಜುಗಳಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
Last Updated 27 ನವೆಂಬರ್ 2023, 7:08 IST
ADVERTISEMENT
<
1
2
...
9
>
ADVERTISEMENT
ADVERTISEMENT