ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

contempt of court

ADVERTISEMENT

ಒಳ ಮೀಸಲಿನ ಒಡಲಾಳ: ‘ಮುಖ್ಯಮಂತ್ರಿಯಿಂದ ನ್ಯಾಯಾಂಗ ನಿಂದನೆ’

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳಮೀಸಲಾತಿ ಜಾರಿ ಬಗ್ಗೆ ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಬೇಕು ಎಂದು ಹೇಳಿರುವುದು ನ್ಯಾಯಾಂಗ ನಿಂದನೆ ಎನ್ನಿಸಿಕೊಳ್ಳುತ್ತದೆ.
Last Updated 4 ಅಕ್ಟೋಬರ್ 2024, 23:30 IST
ಒಳ ಮೀಸಲಿನ ಒಡಲಾಳ: ‘ಮುಖ್ಯಮಂತ್ರಿಯಿಂದ ನ್ಯಾಯಾಂಗ ನಿಂದನೆ’

ಸಚಿವ ಜಮೀರ್ ಅಹಮದ್ ವಿರುದ್ಧ ನ್ಯಾಯಾಂಗ ನಿಂದನೆ: ಅನುಮತಿಗೆ ಕೋರಿದ ಟಿ.ಜೆ ಅಬ್ರಹಾಂ

ಬಿ.ಝಡ್‌ ಜಮೀರ್‌ ಅಹ್ಮದ್‌ ಖಾನ್ ಮೇಲೆ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಅಡ್ವೊಕೇಟ್‌ ಜನರಲ್‌ಗೆ ಪತ್ರ ಬರೆದಿದ್ದಾರೆ.
Last Updated 28 ಸೆಪ್ಟೆಂಬರ್ 2024, 13:32 IST
ಸಚಿವ ಜಮೀರ್ ಅಹಮದ್ ವಿರುದ್ಧ ನ್ಯಾಯಾಂಗ ನಿಂದನೆ: ಅನುಮತಿಗೆ ಕೋರಿದ ಟಿ.ಜೆ ಅಬ್ರಹಾಂ

ನ್ಯಾಯಾಂಗ ನಿಂದನೆ | ಮಹೇಶ್‌ ಶೆಟ್ಟಿ ತಿಮರೋಡಿ ಖುದ್ದು ಹಾಜರಿಗೆ ಹೈಕೋರ್ಟ್‌ ಆದೇಶ

ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಪತ್ನಿ ಮಹೇಶ್‌ ಶೆಟ್ಟಿ ಅವರಿಗೆ ಹೈಕೋರ್ಟ್‌ ಆದೇಶಿಸಿದೆ.
Last Updated 21 ಆಗಸ್ಟ್ 2024, 15:51 IST
ನ್ಯಾಯಾಂಗ ನಿಂದನೆ | ಮಹೇಶ್‌ ಶೆಟ್ಟಿ ತಿಮರೋಡಿ ಖುದ್ದು ಹಾಜರಿಗೆ ಹೈಕೋರ್ಟ್‌ ಆದೇಶ

ನಿಯಮ ಉಲ್ಲಂಘಿಸಿ ಅರಣ್ಯಾಧಿಕಾರಿಗಳಿಗೆ ಬಡ್ತಿ: ನ್ಯಾಯಾಂಗ ನಿಂದನೆ ದೂರು ದಾಖಲು

ಹೈಕೋರ್ಟ್‌ 2020ರಲ್ಲಿ ರದ್ದು ಮಾಡಿದ್ದ ದೋಷಪೂರಿತ ಜ್ಯೇಷ್ಠತಾ ಪಟ್ಟಿ ಆಧಾರದಲ್ಲೇ ವಲಯ ಅರಣ್ಯಾಧಿ ಕಾರಿಗಳಿಗೆ (ಆರ್‌ಎಫ್‌ಒ) ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಹುದ್ದೆಗೆ ಬಡ್ತಿ ನೀಡಲು ಅರಣ್ಯ ಇಲಾಖೆ ಬಡ್ತಿ ಸಮಿತಿ ಅನುಮೋದನೆ ನೀಡಿದೆ.
Last Updated 7 ಆಗಸ್ಟ್ 2024, 23:40 IST
ನಿಯಮ ಉಲ್ಲಂಘಿಸಿ ಅರಣ್ಯಾಧಿಕಾರಿಗಳಿಗೆ ಬಡ್ತಿ: ನ್ಯಾಯಾಂಗ ನಿಂದನೆ ದೂರು ದಾಖಲು

ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು: ಸರ್ಕಾರಕ್ಕೆ ಹೈಕೋರ್ಟ್‌ ಬರೆ

‘ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತು ಸಕ್ಷಮ ಪ್ರಾಧಿಕಾರಗಳು ಅಸೀಮ ನಿರ್ಲಕ್ಷ್ಯ ತೋರುತ್ತಿವೆ ಹಾಗೂ ವಿಳಂಬಧೋರಣೆ ಅನುಸರಿಸುತ್ತಿವೆ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಈ ಕುರಿತಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
Last Updated 9 ಏಪ್ರಿಲ್ 2024, 2:56 IST
ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು: ಸರ್ಕಾರಕ್ಕೆ ಹೈಕೋರ್ಟ್‌ ಬರೆ

ಎಂ.ಭರತ್‌ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆ ಕೈಬಿಟ್ಟ ಹೈಕೋರ್ಟ್‌

ಚಿತ್ರದುರ್ಗ ಮುರುಘಾ ಮಠದ, ಎಸ್‌ಜೆಎಂ ವಿದ್ಯಾಪೀಠದ ಸಿಇಒ (ಮುಖ್ಯ ಕಾರ್ಯನಿರ್ವಹಣಾಧಿಕಾರಿ) ಮತ್ತು ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿದ್ದ ಉದ್ಯಮಿ ಎಂ.ಭರತ್‌ ಕುಮಾರ್ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಹೈಕೋರ್ಟ್‌ ಕೈಬಿಟ್ಟಿದೆ.
Last Updated 12 ಫೆಬ್ರುವರಿ 2024, 15:48 IST
ಎಂ.ಭರತ್‌ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆ ಕೈಬಿಟ್ಟ ಹೈಕೋರ್ಟ್‌

ಬಿಬಿಸಿ,ನೆಟ್‌ಫ್ಲಿಕ್ಸ್‌ ವಿರುದ್ಧದ ನ್ಯಾಯಾಂಗ ನಿಂದನೆ: ವಿಚಾರಣೆಗೆ ದಿನಾಂಕ ನಿಗದಿ

ಅರ್ಜಿದಾರರ ಪರ ಹಿರಿಯ ವಕೀಲ ಬಿ.ಕೆ.ಸಂಪತ್‌ ಕುಮಾರ್ ವಾದ ಮಂಡಿಸಿದರು. ಸೂರಜ್‌ ಸಂಪತ್‌ ಪ್ರಕರಣದ ವಕಾಲತ್ತು ವಹಿಸಿದ್ದಾರೆ.
Last Updated 18 ಜನವರಿ 2024, 21:47 IST
ಬಿಬಿಸಿ,ನೆಟ್‌ಫ್ಲಿಕ್ಸ್‌ ವಿರುದ್ಧದ ನ್ಯಾಯಾಂಗ ನಿಂದನೆ: ವಿಚಾರಣೆಗೆ ದಿನಾಂಕ ನಿಗದಿ
ADVERTISEMENT

ಹೈಕೋರ್ಟ್, ಕೆಎಟಿಯಲ್ಲಿ 2,511 ನ್ಯಾಯಾಂಗ ನಿಂದನೆ ಪ್ರಕರಣ ಬಾಕಿ

* ಸಿಎಸ್‌ಗೆ ಪಟ್ಟಿ ನೀಡಿದ ಎಜಿ * ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದ ಸಿಎಸ್‌
Last Updated 2 ಜನವರಿ 2024, 0:30 IST
ಹೈಕೋರ್ಟ್, ಕೆಎಟಿಯಲ್ಲಿ 2,511 ನ್ಯಾಯಾಂಗ ನಿಂದನೆ ಪ್ರಕರಣ ಬಾಕಿ

ನ್ಯಾಯಾಂಗ ನಿಂದನೆ ಆರೋಪ: BBMP ಮುಖ್ಯ ಆಯುಕ್ತ ಗಿರಿನಾಥ್‌ಗೆ ಹೈಕೋರ್ಟ್‌ ನೋಟಿಸ್‌

‘ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ ನೆಲಮಾಳಿಗೆಯಲ್ಲಿ ಅಕ್ರಮವಾಗಿ ನಿರ್ಮಿಸಿದ ಮಳಿಗೆಗಳನ್ನು ತೆರವುಗೊಳಿಸುವಂತೆ ಸೂಚಿಸಿ ಮೂರು ವರ್ಷಗಳ ಹಿಂದೆ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡಿಲ್ಲ‘
Last Updated 26 ಅಕ್ಟೋಬರ್ 2023, 16:26 IST
ನ್ಯಾಯಾಂಗ ನಿಂದನೆ ಆರೋಪ: BBMP ಮುಖ್ಯ ಆಯುಕ್ತ  ಗಿರಿನಾಥ್‌ಗೆ ಹೈಕೋರ್ಟ್‌ ನೋಟಿಸ್‌

ನ್ಯಾಯಾಂಗ ನಿಂದನೆ: ಬಿಡಿಎಗೆ 25 ಸಾವಿರ ದಂಡ

ಬಡವಾಣೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ಬದಲಾಗಿ ಅದರ ಮಾಲೀಕರಿಗೆ ಐದು ದಶಕ ಕಳೆದರೂ ಪರಿಹಾರ ನೀಡದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಡೆಗೆ ಕಿಡಿ ಕಾರಿರುವ ಹೈಕೋರ್ಟ್...
Last Updated 26 ಅಕ್ಟೋಬರ್ 2023, 16:17 IST
ನ್ಯಾಯಾಂಗ ನಿಂದನೆ: ಬಿಡಿಎಗೆ 25 ಸಾವಿರ ದಂಡ
ADVERTISEMENT
ADVERTISEMENT
ADVERTISEMENT