India Covid Update: ಹೊಸದಾಗಿ 2,401 ಪ್ರಕರಣ ದೃಢ, 21 ಸಾವು
ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 2,401 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 21 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.Last Updated 16 ಅಕ್ಟೋಬರ್ 2022, 5:13 IST