ಹತ್ತಿ ನೂಲು, ಉಡುಪು ರಫ್ತು ಹೆಚ್ಚಳ
2023–24ನೇ ಆರ್ಥಿಕ ವರ್ಷದಲ್ಲಿ ದೇಶದ ಹತ್ತಿ ನೂಲು, ಉಡುಪು ಹಾಗೂ ಕೈಮಗ್ಗ ಉತ್ಪನ್ನಗಳ ರಫ್ತು ಪ್ರಮಾಣವು ಶೇ 6.71ರಷ್ಟು ಹೆಚ್ಚಳವಾಗಿದೆ. ಒಟ್ಟು ₹97,578 ಕೋಟಿ ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.Last Updated 27 ಏಪ್ರಿಲ್ 2024, 13:31 IST