ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

counting

ADVERTISEMENT

ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಸ್ತರದ ಭದ್ರತೆ

ಸಂವಿಧಾನ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಭಾರಿ ಭದ್ರತೆ ಏರ್ಪಡಿಸಲಾಗಿದೆ.
Last Updated 6 ಅಕ್ಟೋಬರ್ 2024, 10:02 IST
ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಸ್ತರದ ಭದ್ರತೆ

Lok Sabha Election Results: ಹೀಗಿರಲಿದೆ ಮತಎಣಿಕೆ ಪ್ರಕ್ರಿಯೆ

ನಾಳೆ (ಜೂ.4) ಲೋಕಸಭಾ ಚುನಾವಣೆಯ ಮತಎಣಿಕೆ ನಡೆಯಲಿದೆ. ದೇಶದಾದ್ಯಂತ ಏಳು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಕಣದಲ್ಲಿರುವ 8 ಸಾವಿರ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
Last Updated 3 ಜೂನ್ 2024, 13:42 IST
Lok Sabha Election Results: ಹೀಗಿರಲಿದೆ ಮತಎಣಿಕೆ ಪ್ರಕ್ರಿಯೆ

ನಾಳೆ ಮತ ಎಣಿಕೆ; ಬಿಗಿ ಬಂದೋಬಸ್ತ್

ಲೋಕಸಭೆ ಚುನಾವಣೆ: 22 ಸುತ್ತಿನ ಮತ ಎಣಿಕೆ; 160 ತಂಡಗಳ ನಿಯೋಜನೆ
Last Updated 3 ಜೂನ್ 2024, 3:07 IST
fallback

ಲೋಕಸಭಾ ಚುನಾವಣೆ: ಮತ ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂನ್‌ 4ರಂದು ನಡೆಯಲಿದ್ದು, ನಗರದ ಮೂರು ಕೇಂದ್ರಗಳಲ್ಲಿ ಎಣಿಕೆಗೆ ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.
Last Updated 3 ಜೂನ್ 2024, 0:06 IST
ಲೋಕಸಭಾ ಚುನಾವಣೆ: ಮತ ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ |ಅಚ್ಚುಕಟ್ಟಾಗಿ ನಿರ್ವಹಿಸಿ: ಪ್ರಕಾಶ್ ಸೂಚನೆ

‘ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು (ಜೂನ್‌ 6) ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು’ ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ, ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಸೂಚಿಸಿದರು.
Last Updated 31 ಮೇ 2024, 15:50 IST
ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ |ಅಚ್ಚುಕಟ್ಟಾಗಿ ನಿರ್ವಹಿಸಿ: ಪ್ರಕಾಶ್ ಸೂಚನೆ

ಮತ ಎಣಿಕೆ: ಲೋಪವಾಗದಂತೆ ಎಚ್ಚರಿಕೆ ವಹಿಸಿ; ಜಿಲ್ಲಾ ಚುನಾವಣಾಧಿಕಾರಿ

ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸಭೆ
Last Updated 22 ಮೇ 2024, 5:12 IST
ಮತ ಎಣಿಕೆ: ಲೋಪವಾಗದಂತೆ ಎಚ್ಚರಿಕೆ ವಹಿಸಿ; ಜಿಲ್ಲಾ ಚುನಾವಣಾಧಿಕಾರಿ

ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಿ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.
Last Updated 17 ಮಾರ್ಚ್ 2024, 10:39 IST
ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ
ADVERTISEMENT

ಪಶ್ಚಿಮ ಬಂಗಾಳ: ಬಿಗಿ ಭದ್ರತೆಯಲ್ಲಿ ಪಂಚಾಯತ್‌ ಚುನಾವಣೆ ಮತ ಎಣಿಕೆ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ ನಡುವೆಯೇ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯ ಮತ ಎಣಿಕೆಯು ಬಿಗಿ ಭದ್ರತೆಯಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 11 ಜುಲೈ 2023, 3:20 IST
ಪಶ್ಚಿಮ ಬಂಗಾಳ: ಬಿಗಿ ಭದ್ರತೆಯಲ್ಲಿ ಪಂಚಾಯತ್‌ ಚುನಾವಣೆ ಮತ ಎಣಿಕೆ

Congress President Polls: ಮತ ಎಣಿಕೆ ಆರಂಭ, ಮೂರು ರಾಜ್ಯಗಳಲ್ಲಿ ಅಕ್ರಮ ಆರೋಪ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.
Last Updated 19 ಅಕ್ಟೋಬರ್ 2022, 6:32 IST
Congress President Polls: ಮತ ಎಣಿಕೆ ಆರಂಭ, ಮೂರು ರಾಜ್ಯಗಳಲ್ಲಿ ಅಕ್ರಮ ಆರೋಪ

ಬೆಳಗಾವಿ: ಮತ ಎಣಿಕೆ ಟೇಬಲ್ ಮುಂದೆ ಅಭ್ಯರ್ಥಿಗಳ ಠಿಕಾಣಿ

ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ, ಪದವೀಧರ ಅಭ್ಯರ್ಥಿ ಹಣಮಂತ ನಿರಾಣಿ ಬೆಳಿಗ್ಗೆ 8ರ ಸುಮಾರಿಗೇ ಒಳಗೆ ಬಂದರು. ನಂತರ ಕಾಂಗ್ರೆಸ್‍ನ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ ಸಂಕ, ಶಿಕ್ಷಕರ ಕ್ಷೇತ್ರದ ಜೆಡಿಎಸ್‍ನ ಚಂದ್ರಶೇಖರ ಲೋಣಿ ಬಂದರು.
Last Updated 15 ಜೂನ್ 2022, 6:48 IST
ಬೆಳಗಾವಿ: ಮತ ಎಣಿಕೆ ಟೇಬಲ್ ಮುಂದೆ ಅಭ್ಯರ್ಥಿಗಳ ಠಿಕಾಣಿ
ADVERTISEMENT
ADVERTISEMENT
ADVERTISEMENT