ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

cow slaughtering

ADVERTISEMENT

ಉತ್ತರ ಪ್ರದೇಶ | ಕೋಮುಗಲಭೆ ಸೃಷ್ಟಿಸಲು ಗೋ ಹತ್ಯೆ ನಡೆಸಿದ ಆರೋಪ; VHP ನಾಯಕನ ಬಂಧನ

ಈ ಪ್ರದೇಶದಲ್ಲಿ ಕೋಮು ಸಂಘರ್ಷವನ್ನು ಸೃಷ್ಟಿಸುವ ಸಲುವಾಗಿ ಗೋ ಹತ್ಯೆ ನಡೆಸಿದ ಆರೋಪದ ಮೇಲೆ, ವಿಶ್ವ ಹಿಂದೂ ಪರಿಷತ್‌ನ ಮೊರಾದಾಬಾದ್‌ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಇತರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 2 ಫೆಬ್ರುವರಿ 2024, 2:43 IST
ಉತ್ತರ ಪ್ರದೇಶ | ಕೋಮುಗಲಭೆ ಸೃಷ್ಟಿಸಲು ಗೋ ಹತ್ಯೆ ನಡೆಸಿದ ಆರೋಪ; VHP ನಾಯಕನ ಬಂಧನ

ಹಸುವನ್ನು ಏಕೆ ಕಡಿಯಬಾರದು ಎಂಬ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪ

ಹಸುವನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Last Updated 4 ಜೂನ್ 2023, 8:35 IST
ಹಸುವನ್ನು ಏಕೆ ಕಡಿಯಬಾರದು ಎಂಬ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪ

ಕನಕಪುರ: ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು

ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಕಾರ್ಯಕರ್ತರ ದಾಳಿ ಆರೋಪ
Last Updated 1 ಏಪ್ರಿಲ್ 2023, 18:58 IST
ಕನಕಪುರ: ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು

ಗೋವನ್ನು ಸಂರಕ್ಷಿತ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್

ಅರ್ಜಿಯೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸಲಹೆ ನೀಡಿದ ನ್ಯಾಯಮೂರ್ತಿ ಶಮೀಮ್ ಅಹ್ಮದ್
Last Updated 5 ಮಾರ್ಚ್ 2023, 4:45 IST
ಗೋವನ್ನು ಸಂರಕ್ಷಿತ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್

ಗೋವು ತಾಯಿ, ಗೋಹತ್ಯೆ ನಿಂತರೆ ಜಗತ್ತಿನ ಸಮಸ್ಯೆಗಳು ಮುಗಿದಂತೆ: ಗುಜರಾತ್ ಕೋರ್ಟ್

ಗೋಹತ್ಯೆ ಸುಸಂಸ್ಕೃತ ಸಮಾಜಕ್ಕೆ ಅವಮಾನ: ನ್ಯಾಯಮೂರ್ತಿ ಸಮೀರ್ ವ್ಯಾಸ್
Last Updated 24 ಜನವರಿ 2023, 6:47 IST
ಗೋವು ತಾಯಿ, ಗೋಹತ್ಯೆ ನಿಂತರೆ ಜಗತ್ತಿನ ಸಮಸ್ಯೆಗಳು ಮುಗಿದಂತೆ: ಗುಜರಾತ್ ಕೋರ್ಟ್

ಮಂಗಳೂರು: ಹೊಸ ಮಾರುಕಟ್ಟೆಯಲ್ಲಿ ಬೀಫ್‌ ಮಳಿಗೆ -ಶಾಸಕ ವೇದವ್ಯಾಸ್‌ ಕಾಮತ್‌ ವಿರೋಧ

ಮಂಗಳೂರು ನಗರದ ಹಳೆ ಮಾರುಕಟ್ಟೆ ನೆಲಸಮಗೊಳಿಸಿರುವ ಸ್ಥಳದಲ್ಲಿ ₹ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೇಂದ್ರ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇಲ್ಲಿ ದನದ ಮಾಂಸ (ಬೀಫ್) ಮಾರಾಟದ 9 ಮಳಿಗೆಗಳು ಇರಲಿವೆ ಎಂಬುದು ಯೋಜನಾ ವರದಿಯಲ್ಲಿದೆ.
Last Updated 7 ನವೆಂಬರ್ 2022, 19:30 IST
ಮಂಗಳೂರು: ಹೊಸ ಮಾರುಕಟ್ಟೆಯಲ್ಲಿ ಬೀಫ್‌ ಮಳಿಗೆ -ಶಾಸಕ ವೇದವ್ಯಾಸ್‌ ಕಾಮತ್‌ ವಿರೋಧ

ಗೋಹತ್ಯೆ ನಿಷೇಧ ಕಾಯ್ದೆ ಬೊಕ್ಕಸಕ್ಕೆ ಹೊರೆ!

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವುದನ್ನು ಪುನರ್‌ ಪರಿಶೀಲನೆ ನಡೆಸುವಂತೆ ಹಣ ಕಾಸು ಇಲಾಖೆಯ ಎಚ್ಚರಿಕೆಯನ್ನು ಲೆಕ್ಕಿಸದೇ, ಸರ್ಕಾರ ಅದನ್ನು ಜಾರಿ ಮಾಡಿರುವುದರಿಂದ ಬೊಕ್ಕಸಕ್ಕೆ ಭಾರಿ ಹೊರೆಯಾಗಲಿದೆ.
Last Updated 2 ಮಾರ್ಚ್ 2022, 23:00 IST
ಗೋಹತ್ಯೆ ನಿಷೇಧ ಕಾಯ್ದೆ ಬೊಕ್ಕಸಕ್ಕೆ ಹೊರೆ!
ADVERTISEMENT

ಗೋ ಮಾಂಸದ ಅಂಗಡಿಗಳಿಗೆ ಬೆಂಕಿ

‘ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಮಾಡಬೇಕು. ಇಲ್ಲದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಅಂಗಡಿ ಮಾಲೀಕರು ಆಗ್ರಹಿಸಿದ್ದಾರೆ.
Last Updated 9 ಜನವರಿ 2021, 17:51 IST
fallback

ಗೋಹತ್ಯೆ ನಿಷೇಧಕ್ಕಿಂತ ಅಸ್ಪೃಶ್ಯತೆ ತೊಡೆದು ಹಾಕುವುದು ಮುಖ್ಯ: ಶ್ರೀನಿವಾಸಪ್ರಸಾದ್

ಗೋಹತ್ಯೆ ನಿಷೇಧಕ್ಕಿಂತಲೂ ಅಸ್ಪೃಶ್ಯತೆ ತೊಡೆದು ಹಾಕುವ ಕುರಿತು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದು ಸಂಸದ ವಿ.ಶ್ರೀನಿವಾಸ‍ಪ್ರಸಾದ್ ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.‌
Last Updated 8 ಜನವರಿ 2021, 10:46 IST
ಗೋಹತ್ಯೆ ನಿಷೇಧಕ್ಕಿಂತ ಅಸ್ಪೃಶ್ಯತೆ ತೊಡೆದು ಹಾಕುವುದು ಮುಖ್ಯ: ಶ್ರೀನಿವಾಸಪ್ರಸಾದ್

ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಪ್ರತಿ ಸುಟ್ಟು ಕೋಲಾರದಲ್ಲಿ ಪ್ರತಿಭಟನೆ

ಸರ್ಕಾರದ ವಿರುದ್ಧ ಪ್ರಗತಿಪರ ಸಂಘಟನೆಗಳ ಆಕ್ರೋಶ
Last Updated 8 ಜನವರಿ 2021, 10:38 IST
ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಪ್ರತಿ ಸುಟ್ಟು ಕೋಲಾರದಲ್ಲಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT