ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

CPI

ADVERTISEMENT

Wayanad Bypoll: ಸತ್ಯನ್ ಮೋಕೆರಿ ಎಲ್‌ಡಿಎಫ್‌ ಅಭ್ಯರ್ಥಿ

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೆರಿ ಅವರನ್ನು ಅಭ್ಯರ್ಥಿಯಾಗಿ ಎಲ್‌ಡಿಎಫ್ ಘೋಷಣೆ ಮಾಡಿದೆ.
Last Updated 18 ಅಕ್ಟೋಬರ್ 2024, 7:01 IST
Wayanad Bypoll: ಸತ್ಯನ್ ಮೋಕೆರಿ ಎಲ್‌ಡಿಎಫ್‌ ಅಭ್ಯರ್ಥಿ

ಹಾಸನ | ಕ್ಲಬ್‌ನಲ್ಲಿ ದುರ್ವರ್ತನೆ: ಇಬ್ಬರು ಸಿಪಿಐ, ಪಿಎಸ್‌ಐ ಅಮಾನತು

ಕ್ಲಬ್‌ನಲ್ಲಿ ದುರ್ವರ್ತನೆ ತೋರಿದ ಆರೋಪದ ಮೇರೆಗೆ ಜಿಲ್ಲೆಯ ಬೇಲೂರು ಸಿಪಿಐ ಸುಬ್ರಹ್ಮಣ್ಯ, ಪಿಎಸ್‌ಐ ಪ್ರವೀಣ್‌ ಹಾಗೂ ಹಳೇಬೀಡು ಸಿಪಿಐ ಜಯರಾಮ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಆದೇಶಿಸಿದ್ದಾರೆ.
Last Updated 13 ಸೆಪ್ಟೆಂಬರ್ 2024, 13:06 IST
ಹಾಸನ | ಕ್ಲಬ್‌ನಲ್ಲಿ ದುರ್ವರ್ತನೆ: ಇಬ್ಬರು ಸಿಪಿಐ, ಪಿಎಸ್‌ಐ ಅಮಾನತು

ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಸ್ಥಿತಿ ಚಿಂತಾಜನಕ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.
Last Updated 10 ಸೆಪ್ಟೆಂಬರ್ 2024, 7:06 IST
ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಸ್ಥಿತಿ ಚಿಂತಾಜನಕ

ಕಲಬುರಗಿ: ರಾಜ್ಯಪಾಲರ ನಡೆಗೆ ಸಿಪಿಐ ಪ್ರತಿಭಟನೆ

ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲರು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕಲಬುರಗಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
Last Updated 29 ಆಗಸ್ಟ್ 2024, 12:51 IST
ಕಲಬುರಗಿ: ರಾಜ್ಯಪಾಲರ ನಡೆಗೆ ಸಿಪಿಐ ಪ್ರತಿಭಟನೆ

ಕೇರಳ ದುರಂತ: ಅಮಿತ್ ಶಾ ವಿರುದ್ಧ ಸಿಪಿಐನಿಂದಲೂ ಹಕ್ಕುಚ್ಯುತಿ ನೋಟಿಸ್

ವಯನಾಡ್‌ನ ಭೂಕುಸಿತ ಕುರಿತು ಕೇರಳ ಸರ್ಕಾರಕ್ಕೆ ಮುನ್ಸೂಚನೆ ನೀಡಿದ್ದರೂ, ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಸಭೆಯ ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿ ಸಿಪಿಐ(ಎಂ), ಸಿಪಿಐ ಹಕ್ಕುಚ್ಯುತಿ ಮಂಡಿಸಿವೆ.
Last Updated 4 ಆಗಸ್ಟ್ 2024, 12:41 IST
ಕೇರಳ ದುರಂತ: ಅಮಿತ್ ಶಾ ವಿರುದ್ಧ ಸಿಪಿಐನಿಂದಲೂ ಹಕ್ಕುಚ್ಯುತಿ ನೋಟಿಸ್

EVM ಬದಲು ಮತಪತ್ರ ವ್ಯವಸ್ಥೆಗೆ ದೇಶ ಹಿಂದಿರುಗಬೇಕು: ದೀಪಂಕರ್ ಭಟ್ಟಾಚಾರ್ಯ

ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸುವ ವ್ಯವಸ್ಥೆಗೆ ದೇಶ ಹಿಂದಿರುಗಬೇಕಿದೆ ಎಂದು ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾರ್ಕ್ಸ್‌–ಲೆನಿನ್‌ವಾದಿ) ಲಿಬರೇಷನ್‌ ಪಕ್ಷದ ನಾಯಕ ದೀಪಂಕರ್‌ ಭಟ್ಟಾಚಾರ್ಯ ಹೇಳಿದ್ದಾರೆ.
Last Updated 23 ಜೂನ್ 2024, 12:44 IST
EVM ಬದಲು ಮತಪತ್ರ ವ್ಯವಸ್ಥೆಗೆ ದೇಶ ಹಿಂದಿರುಗಬೇಕು: ದೀಪಂಕರ್ ಭಟ್ಟಾಚಾರ್ಯ

ತಮಿಳುನಾಡು: ನಾಗಪಟ್ಟಿಣಂ ಸಂಸದ ಸೆಲ್ವರಾಜ್ ನಿಧನ

ಡೆಲ್ಟಾ ರೈತರನ್ನು ಬೆಂಬಲಿಸಿ ಹಲವಾರು ಪ್ರತಿಭಟನೆಗಳ ನೇತೃತ್ವ ವಹಿಸಿದ್ದ ನಾಗಪಟ್ಟಿಣಂ ಸಂಸದ ಹಾಗೂ ಭಾರತೀಯ ಕಮ್ಯುನಿಸ್ಟ್ ಪಾರ್ಟಿಯ(ಸಿಪಿಐ) ಹಿರಿಯ ನಾಯಕ ಎಂ. ಸೆಲ್ವರಾಜ್ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Last Updated 13 ಮೇ 2024, 5:26 IST
ತಮಿಳುನಾಡು: ನಾಗಪಟ್ಟಿಣಂ ಸಂಸದ ಸೆಲ್ವರಾಜ್ ನಿಧನ
ADVERTISEMENT

ಸಂದರ್ಶನ | ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಯೆಚೂರಿ

ಇಂಡಿಯಾ ಮೈತ್ರಿಕೂಟದ ಚುನಾವಣಾ ಕಾರ್ಯತಂತ್ರ, ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಅವರು ‘ಪ್ರಜಾವಾಣಿ’ಗೆ ನೀಡಿರುವ ಸಂದರ್ಶನದ ಭಾಗ ಇಲ್ಲಿದೆ.
Last Updated 26 ಏಪ್ರಿಲ್ 2024, 21:27 IST
ಸಂದರ್ಶನ | ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಯೆಚೂರಿ

LS polls | ಎಡರಂಗ: ಪಾತಾಳಕ್ಕೆ ಕುಸಿದ ಸಂಸದ ಬಲ

ಚುನಾವಣೆಯಿಂದ ಚುನಾವಣೆಗೆ ಕುಸಿಯುತ್ತಲೇ ಇದೆ ಮತ ಪ್ರಮಾಣ
Last Updated 12 ಏಪ್ರಿಲ್ 2024, 0:30 IST
LS polls | ಎಡರಂಗ: ಪಾತಾಳಕ್ಕೆ ಕುಸಿದ ಸಂಸದ ಬಲ

ಬಿಜೆಪಿ ಸೋಲಿಸುವುದು ಅನಿವಾರ್ಯ: ಸಿಪಿಐ

ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ನಿವಾರಿಸುವಲ್ಲಿ ವಿಫಲರಾಗಿರುವ ಸರ್ವಾಧಿಕಾರಿ ಮತ್ತು ಫ್ಯಾಸಿಸ್ಟ್‌ ನರೇಂದ್ರ ಮೋದಿ ಸರ್ಕಾರವನ್ನು ಅಧಿಕಾರದಿಂದ ಇಳಿಸುವುದು ಅನಿವಾರ್ಯವಾಗಿದೆ ಎಂದು ಸಿಪಿಐ ಸಮಾವೇಶದಲ್ಲಿ ಕರೆ ನೀಡಲಾಗಿದೆ.
Last Updated 7 ಏಪ್ರಿಲ್ 2024, 14:41 IST
ಬಿಜೆಪಿ ಸೋಲಿಸುವುದು ಅನಿವಾರ್ಯ: ಸಿಪಿಐ
ADVERTISEMENT
ADVERTISEMENT
ADVERTISEMENT