ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

CPI(M)

ADVERTISEMENT

ಅದಾನಿ ಗ್ರೂಪ್‌ ವಿರುದ್ಧ ಆರೋಪ: ಸಿಬಿಐ ತನಿಖೆಗೆ ಸಿಪಿಐ(ಎಂ) ಒತ್ತಾಯ

ಗೌತಮ್ ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳ ಬಗ್ಗೆ ಸಿಪಿಐ(ಎಂ) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
Last Updated 21 ನವೆಂಬರ್ 2024, 11:18 IST
ಅದಾನಿ ಗ್ರೂಪ್‌ ವಿರುದ್ಧ ಆರೋಪ: ಸಿಬಿಐ ತನಿಖೆಗೆ ಸಿಪಿಐ(ಎಂ) ಒತ್ತಾಯ

ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ:CPM ನಾಯಕಿ ದಿವ್ಯಾ ಬಂಧನ

ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್‌ ಬಾಬು (55) ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು (ಮಂಗಳವಾರ) ವಜಾಗೊಳಿಸಿದೆ.
Last Updated 29 ಅಕ್ಟೋಬರ್ 2024, 10:44 IST
ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ:CPM ನಾಯಕಿ ದಿವ್ಯಾ ಬಂಧನ

ಸಿಪಿಎಂ ಹಂಗಾಮಿ ಸಂಯೋಜಕರಾಗಿ ಪ್ರಕಾಶ್ ಕಾರಟ್ ನೇಮಕ

ಸಿಪಿಎಂನ ಹಂಗಾಮಿ ಸಂಯೋಜಕರನ್ನಾಗಿ ಹಿರಿಯ ನಾಯಕ ಪ್ರಕಾಶ್ ಕಾರಟ್ ಅವರನ್ನು ನೇಮಕ ಮಾಡಲಾಗಿದೆ.
Last Updated 29 ಸೆಪ್ಟೆಂಬರ್ 2024, 9:09 IST
ಸಿಪಿಎಂ ಹಂಗಾಮಿ ಸಂಯೋಜಕರಾಗಿ ಪ್ರಕಾಶ್ ಕಾರಟ್ ನೇಮಕ

ಎಡಪಕ್ಷಗಳ ಪ್ರಮುಖ ಭರವಸೆಯ ಬೆಳಕಾಗಿದ್ದ ಸೀತಾರಾಮ ಯೆಚೂರಿ: ನರೇಂದ್ರ ಮೋದಿ ಸಂತಾಪ

ಎಡಪಕ್ಷಗಳ ಪ್ರಮುಖ ನಾಯಕ ಹಾಗೂ ಸಿಪಿಐ (ಎಂ)ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಸೀತಾರಾಮ ಯೆಚೂರಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 12 ಸೆಪ್ಟೆಂಬರ್ 2024, 14:17 IST
ಎಡಪಕ್ಷಗಳ ಪ್ರಮುಖ ಭರವಸೆಯ ಬೆಳಕಾಗಿದ್ದ ಸೀತಾರಾಮ ಯೆಚೂರಿ: ನರೇಂದ್ರ ಮೋದಿ ಸಂತಾಪ

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ

ತೀವ್ರ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಕಮ್ಯುನಿಷ್ಟ್ ಪಕ್ಷದ (ಮಾರ್ಕ್ಸ್‌ವಾದ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಗುರುವಾರ ನಿಧನರಾಗಿದ್ದಾರೆ.
Last Updated 12 ಸೆಪ್ಟೆಂಬರ್ 2024, 10:42 IST
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ

ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಸ್ಥಿತಿ ಚಿಂತಾಜನಕ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.
Last Updated 10 ಸೆಪ್ಟೆಂಬರ್ 2024, 7:06 IST
ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಸ್ಥಿತಿ ಚಿಂತಾಜನಕ

ಮೋದಿ ಸರ್ಕಾರಕ್ಕೆ ತ್ರಿಪುರಾ ವಿಧಾನಸಭೆಯಲ್ಲಿ ಅಭಿನಂದನೆ: ವಿಪಕ್ಷಗಳಿಂದ ಸಭಾತ್ಯಾಗ

ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು, ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ ಮತ್ತು ಸಭಾತ್ಯಾಗದ ನಡುವೆಯೂ ತ್ರಿಪುರ ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾಯಿತು.
Last Updated 5 ಸೆಪ್ಟೆಂಬರ್ 2024, 10:16 IST
ಮೋದಿ ಸರ್ಕಾರಕ್ಕೆ ತ್ರಿಪುರಾ ವಿಧಾನಸಭೆಯಲ್ಲಿ ಅಭಿನಂದನೆ: ವಿಪಕ್ಷಗಳಿಂದ ಸಭಾತ್ಯಾಗ
ADVERTISEMENT

ಎಲ್‌ಕೆಜಿ, ಯುಕೆಜಿ ಆರಂಭ ನಿರ್ಧಾರ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ CPIM ಆಗ್ರಹ

ಶಿಕ್ಷಣ ಇಲಾಖೆಯ ಮೂಲಕ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರವು, ತನ್ನ ಜನವಿರೋಧಿ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಜೊತೆಗೆ ಹೊಸ ಯೋಜನೆಗೆ ವಿನಿಯೋಗಿಸಲು ಉದ್ದೇಶಿಸಿರುವ ಅನುದಾನವನ್ನು ಅಂಗನವಾಡಿಗಳ ಸಬಲೀಕರಣಕ್ಕೆ ಬಳಸಬೇಕು’ ಎಂದು ಕೆ. ನೀಲಾ ಆಗ್ರಹಿಸಿದರು.
Last Updated 20 ಜೂನ್ 2024, 7:31 IST
ಎಲ್‌ಕೆಜಿ, ಯುಕೆಜಿ ಆರಂಭ ನಿರ್ಧಾರ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ CPIM ಆಗ್ರಹ

ಎಲ್‌ಡಿಎಫ್ 'ಮೌನ ಸಮ್ಮತಿ'ಯೊಂದಿಗೆ ಕುಮಾರಸ್ವಾಮಿಗೆ ಸಚಿವಗಿರಿ: ಕಾಂಗ್ರೆಸ್

ಇತ್ತೀಚೆಗಷ್ಟೇ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 15 ಜೂನ್ 2024, 14:25 IST
ಎಲ್‌ಡಿಎಫ್ 'ಮೌನ ಸಮ್ಮತಿ'ಯೊಂದಿಗೆ ಕುಮಾರಸ್ವಾಮಿಗೆ ಸಚಿವಗಿರಿ: ಕಾಂಗ್ರೆಸ್

ಅಮಾನತ್ತಾಗಿದ್ದ ಸಿಬ್ಬಂದಿ ಮತ್ತೆ ಅದೇ ಸ್ಥಾನಕ್ಕೆ ನೇಮಕ: ಚೆನ್ನಪ್ಪ ಆರೋಪ

ಪಡಿತರ ಅಕ್ಕಿ ನಾಪತ್ತೆ ಪ್ರಕರಣ
Last Updated 16 ಮೇ 2024, 14:05 IST
ಅಮಾನತ್ತಾಗಿದ್ದ ಸಿಬ್ಬಂದಿ ಮತ್ತೆ ಅದೇ ಸ್ಥಾನಕ್ಕೆ ನೇಮಕ: ಚೆನ್ನಪ್ಪ ಆರೋಪ
ADVERTISEMENT
ADVERTISEMENT
ADVERTISEMENT