ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Crackers

ADVERTISEMENT

ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 11 ನವೆಂಬರ್ 2024, 9:42 IST
ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ಪಟಾಕಿ ಸಿಡಿಸಿದ ಬಾಲಕರು; ಹಾರ ಹಾಕಿ ಕ್ಷಮೆಯಾಚನೆ

ಬಾಲಕರ ಗುಂಪೊಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರತಿಮೆಯ ಮೇಲೆ ಪಟಾಕಿ ಸಿಡಿಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಕೃತ್ಯದ ಬಳಿಕ ತಮ್ಮ ತಪ್ಪಿನ ಅರಿವಾಗಿ ಬಾಲಕರು ಕ್ಷಮೆಯಾಚಿಸಿದ್ದಾರೆ.
Last Updated 5 ನವೆಂಬರ್ 2024, 4:16 IST
ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ಪಟಾಕಿ ಸಿಡಿಸಿದ ಬಾಲಕರು; ಹಾರ ಹಾಕಿ ಕ್ಷಮೆಯಾಚನೆ

ಬೀದರ್‌: ಚಟಪಟ ಪಟಾಕಿಯೂ... ವಾತಾವರಣವೂ...

ಹಸಿರು ಪಟಾಕಿಯೇ ಸಿಡಿಸಬೇಕೆಂಬ ನಿಯಮ ಕೇವಲ ಆದೇಶಕ್ಕಷ್ಟೇ ಸೀಮಿತ
Last Updated 4 ನವೆಂಬರ್ 2024, 5:42 IST
ಬೀದರ್‌: ಚಟಪಟ ಪಟಾಕಿಯೂ... ವಾತಾವರಣವೂ...

ಪಟಾಕಿ ಹಚ್ಚಿ ಪುಂಡಾಟ: ಇಬ್ಬರಿಗೆ ದಂಡ‌

ದ್ವಿಚಕ್ರ ವಾಹನ ಚಾಲನೆ ವೇಳೆ ಪಟಾಕಿಗೆ ಬೆಂಕಿ ಹಚ್ಚಿ, ಇತರರೆಡೆ ಎಸೆಯುತ್ತಾ ಪುಂಡಾಟ ಪ್ರದರ್ಶಿಸುತ್ತಿದ್ದ ಇಬ್ಬರು ವ್ಯಕ್ತಿಗಳಿಗೆ ಹೆಣ್ಣೂರು ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.
Last Updated 3 ನವೆಂಬರ್ 2024, 15:39 IST
ಪಟಾಕಿ ಹಚ್ಚಿ ಪುಂಡಾಟ: ಇಬ್ಬರಿಗೆ ದಂಡ‌

ಪಟಾಕಿ ಅಕ್ರಮ ಮಾರಾಟ, ದಾಸ್ತಾನು: 56 ಎಫ್‌ಐಆರ್ ದಾಖಲು

ದೀಪಾವಳಿ ಹಬ್ಬದ ಅಂಗವಾಗಿ ನಗರದ ವಿವಿಧ ಸ್ಥಳಗಳಲ್ಲಿ ಪಟಾಕಿಯನ್ನು ಅಕ್ರಮವಾಗಿ ಮಾರಾಟ ಹಾಗೂ ದಾಸ್ತಾನು ಮಾಡಲಾಗಿದ್ದು, ಅಂತಹ ವರ್ತಕರಿಗೆ ನಗರ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.
Last Updated 1 ನವೆಂಬರ್ 2024, 14:18 IST
ಪಟಾಕಿ ಅಕ್ರಮ ಮಾರಾಟ, ದಾಸ್ತಾನು: 56 ಎಫ್‌ಐಆರ್ ದಾಖಲು

ಬೆಂಗಳೂರು | ಪಟಾಕಿ ಅವಘಡ: ನಾಲ್ವರಿಗೆ ಗಾಯ

ಬೆಂಗಳೂರು ನಗರದಲ್ಲಿ ಗುರುವಾರ ಸಂಭವಿಸಿದ ಪಟಾಕಿ ಅವಘಡದಲ್ಲಿ ನಾಲ್ಕು ಮಕ್ಕಳ ಕಣ್ಣಿಗೆ ಗಾಯವಾಗಿದೆ.
Last Updated 31 ಅಕ್ಟೋಬರ್ 2024, 16:03 IST
ಬೆಂಗಳೂರು | ಪಟಾಕಿ ಅವಘಡ: ನಾಲ್ವರಿಗೆ ಗಾಯ

ಪಟಾಕಿ ಅವಘಡ: ಸರ್ಕಾರದಿಂದ ಚಿಕಿತ್ಸಾ ವೆಚ್ಚ

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅಞೂಟ್ಟಂಬಲಂ ವೀರರ್‌ಕಾವ್ ದೇವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಗಾಯಗೊಂಡಿರುವ 154 ಮಂದಿಯ ಚಿಕಿತ್ಸಾ ವೆಚ್ಚ ಭರಿಸಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.
Last Updated 30 ಅಕ್ಟೋಬರ್ 2024, 15:53 IST
ಪಟಾಕಿ ಅವಘಡ: ಸರ್ಕಾರದಿಂದ ಚಿಕಿತ್ಸಾ ವೆಚ್ಚ
ADVERTISEMENT

ದೆಹಲಿ | ಪಟಾಕಿ ನಿಷೇಧಕ್ಕೆ ಹಿಂದೂ-ಮುಸ್ಲಿಂ ಧೋರಣೆಯಿಲ್ಲ: ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಸಮರ್ಥಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ ಕೇಜ್ರಿವಾಲ್, ಮಾಲಿನ್ಯದಿಂದ ಜನರನ್ನು ರಕ್ಷಿಸಲು ಇದು ಅವಶ್ಯಕವಾಗಿದ್ದು, ಹಿಂದೂ-ಮುಸ್ಲಿಂ ಧೋರಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Last Updated 30 ಅಕ್ಟೋಬರ್ 2024, 11:22 IST
ದೆಹಲಿ | ಪಟಾಕಿ ನಿಷೇಧಕ್ಕೆ ಹಿಂದೂ-ಮುಸ್ಲಿಂ ಧೋರಣೆಯಿಲ್ಲ: ಕೇಜ್ರಿವಾಲ್

ಬೆಂಗಳೂರು: ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ

ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡಗಳು ಸಂಭವಿಸುತ್ತಿದ್ದು, ಮಿಂಟೊ ಕಣ್ಣಿನ ಆಸ್ಪ‍ತ್ರೆಯಲ್ಲಿ ಸೋಮವಾರ ತಡರಾತ್ರಿ ಒಂದು ಪ್ರಕರಣ ವರದಿಯಾಗಿದೆ.
Last Updated 29 ಅಕ್ಟೋಬರ್ 2024, 15:40 IST
ಬೆಂಗಳೂರು: ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ

ಬೆಂಗಳೂರು | ದೀಪಾವಳಿ ಹಬ್ಬ: ರಾತ್ರಿ 8ರಿಂದ 10ರವರೆಗೆ ಪಟಾಕಿ ಸಿಡಿಸಲು ಅವಕಾಶ

ಮಾರ್ಗಸೂಚಿ ಪ್ರಕಟಿಸಿದ ನಗರ ಪೊಲೀಸ್‌ ಇಲಾಖೆ
Last Updated 29 ಅಕ್ಟೋಬರ್ 2024, 14:45 IST
ಬೆಂಗಳೂರು | ದೀಪಾವಳಿ ಹಬ್ಬ: ರಾತ್ರಿ 8ರಿಂದ 10ರವರೆಗೆ ಪಟಾಕಿ ಸಿಡಿಸಲು ಅವಕಾಶ
ADVERTISEMENT
ADVERTISEMENT
ADVERTISEMENT