ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Cricket

ADVERTISEMENT

IPL | ಹೆಚ್ಚು ಸಲ ಶೂನ್ಯಕ್ಕೆ ಔಟ್; ಆರ್‌ಸಿಬಿಯ ಸ್ಟಾರ್ ಬ್ಯಾಟರ್‌ಗೆ ಅಗ್ರಸ್ಥಾನ!

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ ಭಾನುವಾರ ನಡೆದ ಐಪಿಎಲ್‌ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 47 ರನ್‌ ಅಂತರದ ಸುಲಭ ಜಯ ಸಾಧಿಸಿತು.
Last Updated 13 ಮೇ 2024, 10:47 IST
IPL | ಹೆಚ್ಚು ಸಲ ಶೂನ್ಯಕ್ಕೆ ಔಟ್; ಆರ್‌ಸಿಬಿಯ ಸ್ಟಾರ್ ಬ್ಯಾಟರ್‌ಗೆ ಅಗ್ರಸ್ಥಾನ!
err

ಭೇಟಿ ಆಗೋಕೆ ಬಂದು ಬೇಟೆ ಆಗೋದ್ರು: ಡೆಲ್ಲಿ ತಂಡದ ಕಾಲೆಳೆದ ಆರ್‌ಸಿಬಿ

ಪ್ಲೇ ಆಫ್‌ಗೆ ಅರ್ಹತೆ ಪಡೆಯುವ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ ಸುಲಭದ ಜಯ ಸಾಧಿಸಿದೆ. ಆ ಮೂಲಕ ಪ್ಲೇ ಆಫ್‌ ಕನಸನ್ನು ಜೀವಂತವಾಗಿಸಿದೆ.
Last Updated 13 ಮೇ 2024, 2:59 IST
ಭೇಟಿ ಆಗೋಕೆ ಬಂದು ಬೇಟೆ ಆಗೋದ್ರು: ಡೆಲ್ಲಿ ತಂಡದ ಕಾಲೆಳೆದ ಆರ್‌ಸಿಬಿ

ಆಳ–ಅಗಲ: ರನ್ ಸಾಗರದಲ್ಲಿ ‘ಡಾಟ್‌ಬಾಲ್‌’ ಮುತ್ತುಗಳು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಪಂದ್ಯ ನಡೆದಾಗ ಒಟ್ಟು 549 ರನ್‌ಗಳು ದಾಖಲಾದವು.
Last Updated 13 ಮೇ 2024, 2:27 IST
ಆಳ–ಅಗಲ: ರನ್ ಸಾಗರದಲ್ಲಿ ‘ಡಾಟ್‌ಬಾಲ್‌’ ಮುತ್ತುಗಳು

IPL 2024 | ಕೆಕೆಆರ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ಜಯ ಅನಿವಾರ್ಯ

ನಾಯಕ ಶುಭಮನ್ ಗಿಲ್ ಲಯಕ್ಕೆ ಮರಳಿರುವುದು ಗುಜರಾತ್ ಟೈಟನ್ಸ್‌ ತಂಡದಲ್ಲಿ ಹೊಸ ಚೈತನ್ಯ ಮೂಡಿಸಿದೆ. ಸೋಮವಾರ ಬಲಿಷ್ಠ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಯಿಸುವ ಹುಮ್ಮಸ್ಸಿನಲ್ಲಿದೆ.
Last Updated 12 ಮೇ 2024, 23:30 IST
IPL 2024 | ಕೆಕೆಆರ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ಜಯ ಅನಿವಾರ್ಯ

IPL 2024 | ರಾಜಸ್ಥಾನ ಎದುರು ಗೆದ್ದ ಚೆನ್ನೈ; ಆರ್‌ಸಿಬಿ ಪ್ಲೇ ಆಫ್ ಹಾದಿ ಕಠಿಣ

ರಾಜಸ್ಥಾನ ರಾಯಲ್ಸ್‌ ವಿರುದ್ಧದ ಐಪಿಎಲ್‌ ಟಿ20 ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 5 ವಿಕೆಟ್‌ ಅಂತರದ ಗೆಲುವು ಸಾಧಿಸಿತು. ಇದರೊಂದಿಗೆ ಪ್ಲೇ ಆಫ್‌ ಪ್ರವೇಶದ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಿಕೊಂಡಿತು.
Last Updated 12 ಮೇ 2024, 13:48 IST
IPL 2024 | ರಾಜಸ್ಥಾನ ಎದುರು ಗೆದ್ದ ಚೆನ್ನೈ; ಆರ್‌ಸಿಬಿ ಪ್ಲೇ ಆಫ್ ಹಾದಿ ಕಠಿಣ

IPL 2024 | ಚೆನ್ನೈ 'ಸೂಪರ್' ಬೌಲಿಂಗ್; ಸಾಧಾರಣ ಮೊತ್ತಕ್ಕೆ ಕುಸಿದ ರಾಜಸ್ಥಾನ

ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಡೆಯುತ್ತಿರುವ ಐಪಿಎಲ್‌ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ರಾಯಲ್ಸ್‌, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 141 ರನ್‌ ಕೆಲಹಾಕಿದೆ.
Last Updated 12 ಮೇ 2024, 9:42 IST
IPL 2024 | ಚೆನ್ನೈ 'ಸೂಪರ್' ಬೌಲಿಂಗ್; ಸಾಧಾರಣ ಮೊತ್ತಕ್ಕೆ ಕುಸಿದ ರಾಜಸ್ಥಾನ

20 ವರ್ಷ..700 ಟೆಸ್ಟ್ ವಿಕೆಟ್‌.. ಕ್ರಿಕೆಟ್‌ಗೆ ಜೇಮ್ಸ್ ಆ್ಯಂಡರ್‌ಸನ್‌ ವಿದಾಯ

ಇಂಗ್ಲೆಂಡ್ ತಂಡದ ಖ್ಯಾತ ವೇಗದ ಬೌಲರ್‌ ಜೇಮ್ಸ್ ಆ್ಯಂಡರ್‌ಸನ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಶನಿವಾರ ನಿವೃತ್ತಿ ಘೋಷಿಸಿದ್ದಾರೆ.
Last Updated 11 ಮೇ 2024, 13:03 IST
20 ವರ್ಷ..700 ಟೆಸ್ಟ್ ವಿಕೆಟ್‌.. ಕ್ರಿಕೆಟ್‌ಗೆ ಜೇಮ್ಸ್ ಆ್ಯಂಡರ್‌ಸನ್‌ ವಿದಾಯ
ADVERTISEMENT

IPL 2024 |KKR vs MI: ಕೋಲ್ಕತ್ತಕ್ಕೆ ಅಗ್ರಸ್ಥಾನ ಉಳಿಸಿಕೊಳ್ಳುವ ಛಲ

ಎರಡು ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯಲಿದೆ.
Last Updated 10 ಮೇ 2024, 23:50 IST
IPL 2024 |KKR vs MI: ಕೋಲ್ಕತ್ತಕ್ಕೆ ಅಗ್ರಸ್ಥಾನ ಉಳಿಸಿಕೊಳ್ಳುವ ಛಲ

ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು ಮುಂಬರುವ ಟಿ–20 ವಿಶ್ವಕಪ್‌ನಲ್ಲಿ ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು ಎಂದು ಭಾರತ ತಂಡ ಮಾಜಿ ಆಟಗಾರ ಸೌರವ್ ಗಂಗೂಲಿ, ತಂಡದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.
Last Updated 10 ಮೇ 2024, 10:24 IST
ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.
Last Updated 10 ಮೇ 2024, 6:17 IST
ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ
ADVERTISEMENT
ADVERTISEMENT
ADVERTISEMENT