ಲೋಕಸಭಾ ಚುನಾವಣೆ ಮೂರನೇ ಹಂತದ ಮತದಾನ: ಶೇ 13 ಅಭ್ಯರ್ಥಿಗಳ ವಿರುದ್ಧ ಗಂಭೀರ ಪ್ರಕರಣ
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿರುವ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 95 ಕ್ಷೇತ್ರಗಳಲ್ಲಿ 1,352 ಹುರಿಯಾಳುಗಳು ಕಣದಲ್ಲಿದ್ದಾರೆ. ಈ ಪೈಕಿ ಶೇ 13ರಷ್ಟು ಅಭ್ಯರ್ಥಿಗಳು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಶೇ 29ರಷ್ಟು ಕೋಟ್ಯಧಿಪತಿಗಳಾಗಿದ್ದಾರೆ. Last Updated 29 ಏಪ್ರಿಲ್ 2024, 21:39 IST