ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

CriminalCase

ADVERTISEMENT

ನವದೆಹಲಿ: ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಸಿಬಿಐ ಪ್ರಕರಣ

‘ಪ್ರಕರಣವೊಂದರಲ್ಲಿ ವೈದ್ಯಕೀಯ ಕಾಲೇಜಿನ ಮಾಲೀಕರೊಬ್ಬರ ಪರವಾಗಿ ತೀರ್ಪು ನೀಡಲು ಲಂಚ ಪಡೆದ ಆರೋಪ‍ದಡಿ ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌.ಎನ್‌.ಶುಕ್ಲಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
Last Updated 23 ಫೆಬ್ರುವರಿ 2023, 4:17 IST
ನವದೆಹಲಿ: ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಸಿಬಿಐ ಪ್ರಕರಣ

ತ್ರಿಪುರ ಚುನಾವಣೆ : 41 ಮಂದಿ ಮೇಲಿದೆ ಕ್ರಿಮಿನಲ್ ಪ್ರಕರಣ

ಫೆಬ್ರವರಿ 16 ರಂದು ನಡೆಯಲಿರುವ ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 259 ಅಭ್ಯರ್ಥಿಗಳ ಪೈಕಿ 45 ಮಂದಿ ಕೋಟ್ಯಧಿಪತಿಗಳಾಗಿದ್ದು, 41 ಮಂದಿ ಮೇಲೆ ಕ್ರಿಮಿನಲ್‌ ಪ್ರಕರಣಗಳಿವೆ ಎಂದು ವರದಿಯೊಂದು ತಿಳಿಸಿದೆ.
Last Updated 8 ಫೆಬ್ರುವರಿ 2023, 9:05 IST
ತ್ರಿಪುರ ಚುನಾವಣೆ : 41 ಮಂದಿ ಮೇಲಿದೆ ಕ್ರಿಮಿನಲ್ ಪ್ರಕರಣ

ಸಾಮಾಜಿಕ ಮಾಧ್ಯಮಗಳು 'ಹೀರೊ' ಮಾಡಿರುವ ಸಚಿವ ಸಾರಂಗಿ ಕ್ರಿಮಿನಲ್ ಪ್ರಕರಣಗಳ ಆರೋಪಿ!

ಸಾಮಾಜಿಕ ಮಾಧ್ಯಮಗಳು ಹಾಡಿ ಹೊಗಳುತ್ತಿರುವ, ಮೋದಿ ಸರ್ಕಾರದಲ್ಲಿ ಸಚಿವರಾಗಿರುವ ಒಡಿಶಾದಪ್ರತಾಪ್ ಚಂದ್ರ ಸಾರಂಗಿ ವಿರುದ್ಧ ಏಳು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
Last Updated 1 ಜೂನ್ 2019, 5:09 IST
ಸಾಮಾಜಿಕ ಮಾಧ್ಯಮಗಳು 'ಹೀರೊ' ಮಾಡಿರುವ ಸಚಿವ ಸಾರಂಗಿ ಕ್ರಿಮಿನಲ್ ಪ್ರಕರಣಗಳ ಆರೋಪಿ!
ADVERTISEMENT
ADVERTISEMENT
ADVERTISEMENT
ADVERTISEMENT