ಮಂಗಳವಾರ, 19 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Cruise Ship
ADVERTISEMENT
ಜಗತ್ತಿನ ಅತಿ ಉದ್ದದ ನದಿ ವಿಹಾರಕ್ಕೆ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ
ಜಗತ್ತಿನ ಅತ್ಯಂತ ಉದ್ದದ ನದಿ ವಿಹಾರದ ದೋಣಿ ಎಂವಿ ಗಂಗಾ ವಿಲಾಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 13ರಂದು ಚಾಲನೆ ನೀಡಲಿದ್ದಾರೆ. ಭಾರತದ ನದಿ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಇದು ತೆರೆದಿರಿಸಲಿದೆ
Last Updated 8 ಜನವರಿ 2023, 19:30 IST
ವಿಶ್ವದ ಅತಿ ಉದ್ದದ ‘ಗಂಗಾ ವಿಲಾಸ್’ ಹಡಗು ಸೇವೆಗೆ ಜ.13ರಂದು ಚಾಲನೆ
ನವದೆಹಲಿ: ವಿಶ್ವದಲ್ಲೇ ಅತಿ ಉದ್ದದ ನದಿ ವಿಹಾರ ಒದಗಿಸಲಿರುವ ‘ಎಂವಿ ಗಂಗಾ ವಿಲಾಸ್’ಹಡಗಿಗೆ ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಜ.13ರಂದು ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Last Updated 8 ಜನವರಿ 2023, 9:41 IST
ರಷ್ಯಾ: ಬೆಂಕಿ ಕಾಣಿಸಿಕೊಂಡಿದ್ದ ಹಡಗಿನಲ್ಲಿ ಓರ್ವ ಸೈನಿಕ ಸಾವು, 27 ಜನರು ನಾಪತ್ತೆ
ಹಡಗು ಮುಳುಗಿದ ಒಂದು ವಾರದ ನಂತರ ಈ ಹೇಳಿಕೆ ಹೊರಬಿದ್ದಿದೆ.
Last Updated 23 ಏಪ್ರಿಲ್ 2022, 3:00 IST
ಮುಂಬೈನಿಂದ ಗೋವಾಕ್ಕೆ ಬಂದ ಕ್ರೂಸ್ ಹಡಗಿನಲ್ಲಿದ್ದ 66 ಜನರಿಗೆ ಕೋವಿಡ್
ಮುಂಬೈನಿಂದ ಗೋವಾಕ್ಕೆ ಬಂದ ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿದ್ದ 2,000ಕ್ಕೂ ಅಧಿಕ ಜನರಲ್ಲಿ 66 ಜನರಿಗೆ ಕೋವಿಡ್-19 ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ತಿಳಿಸಿದ್ದಾರೆ.
Last Updated 3 ಜನವರಿ 2022, 13:32 IST
ಕ್ರೂಸ್ ಡ್ರಗ್ಸ್ ಪಾರ್ಟಿ ಸಂಘಟಕರು ಕೇಂದ್ರದಿಂದ ಅನುಮತಿ ಪಡೆದಿದ್ದರು: ಮಲಿಕ್
‘ಕೊರ್ಡೆಲಿಯಾ ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಲು ಸಂಘಟಕರು ನೇರವಾಗಿ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ‘ಹಡಗು ನಿರ್ದೇಶ ನಾಲಯ‘ದಿಂದ ಅನುಮತಿ ಪಡೆದಿದ್ದಾರೆಯೇ ಹೊರತು, ಮಹಾರಾಷ್ಟ್ರದ ಪೊಲೀಸ್ ಅಥವಾ ರಾಜ್ಯ ಗೃಹ ಇಲಾಖೆಯಿಂದಲ್ಲ‘ ಎಂದು ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ.
Last Updated 27 ಅಕ್ಟೋಬರ್ 2021, 9:12 IST
‘ಅಗಾಥಾ ಕ್ರಿಸ್ಟಿ, ಶೆರ್ಲಾಕ್ ಹೋಮ್ಸ್ ಕಾದಂಬರಿಯಂತಾದ ಡ್ರಗ್ಸ್ ಪ್ರಕರಣ‘–ಎನ್‌ಸಿಬಿ
ಮುಂಬೈ: ಮುಂಬೈನ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ಪತ್ತೆಯಾಗಿರುವ ಪ್ರಕರಣದಲ್ಲಿ ಮಾದಕ ವಸ್ತು ನಿಗ್ರಹ ದಳವು (ಎನ್‌ಸಿಬಿ) ಮಂಗಳವಾರ ಏಳು ಜನರನ್ನು ಬಂಧಿಸಿದೆ. ದೆಹಲಿ ಮೂಲದ ಕಾರ್ಯಕ್ರಮ ಆಯೋಜನೆ ಕಂಪನಿಗೆ ಸೇರಿದ ನಾಲ್ವರು, ಶಾರೂಕ್ ಖಾನ್ ಮಗ ಆರ್ಯನ್ ಖಾನ್ ಸೇರಿದಂತೆ ಈವರೆಗೂ ಎನ್‌ಸಿಬಿ 16 ಜನರನ್ನು ಬಂಧಿಸಿದೆ. ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಅಕ್ಟೋಬರ್ 2ರಿಂದ ಅಕ್ಟೋಬರ್ 4ರವರೆಗೂ ಪಾರ್ಟಿ ಆಯೋಜಿಸಲಾಗಿತ್ತು. ಹಡಗು ಗೋವಾಗೆ ಹೊರಡುವುದಕ್ಕೂ ಮುನ್ನ ಎನ್‌ಸಿಬಿ ಹಡಗಿನ ಮೇಲೆ ದಾಳಿ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿತ್ತು.
Last Updated 6 ಅಕ್ಟೋಬರ್ 2021, 3:52 IST
ಮುಂಬೈ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ, ಬಾಲಿವುಡ್ ಸ್ಟಾರ್ ಮಗ ಎನ್‌ಸಿಬಿ ವಶಕ್ಕೆ?
ಮುಂಬೈ: ಪಾರ್ಟಿಯೊಂದರಲ್ಲಿ ಡ್ರಗ್ಸ್ ಬಳಕೆ ಮಾಡುತ್ತಿರುವ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಪ್ರಯಾಣಿಕರ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ. ನೂರಾರು ಮಂದಿ ಪ್ರಯಾಣಿಕರಿದ್ದ ಹಡಗು ಗೋವಾ ಕಡೆಗೆ ಸಾಗುವುದಿತ್ತು. ಹಡಗಿನಲ್ಲಿ ಪಾರ್ಟಿ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಮೀರ್ ವಾಂಖೆಡೆ ನೇತೃತ್ವದ ಎನ್‌ಸಿಬಿಯ ತಂಡವು ಹಡಗಿನಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 3 ಅಕ್ಟೋಬರ್ 2021, 4:08 IST
ADVERTISEMENT
ಕುಡ್ಲಕ್ಕೆ ಪ್ರವಾಸಿಗರ ಕರೆ ತಂದ ಐಷಾರಾಮಿ ನೌಕೆ ‘ಐಡಾ ವಿಟಾ’
ಎನ್‌ಎಂಪಿಟಿಯಲ್ಲಿ ‘ಪ್ರವಾಸಿ ನಾವಿಕರ ಹೆಲಿ ಪ್ರವಾಸ’ಕ್ಕೆ ಚಾಲನೆ
Last Updated 4 ನವೆಂಬರ್ 2019, 8:42 IST
ಐಷಾರಾಮಿ ಸಾಗರಯಾನಕ್ಕೆ ‘ಸ್ಕಾರ್ಲೆಟ್ ಲೇಡಿ’
ಮಿತ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಬಯಸುವ ವರ್ಗ ಒಂದೆಡೆಯಾದರೆ, ಖರ್ಚು ಎಷ್ಟಾದರೂ ಅಡ್ಡಿಯಿಲ್ಲ ಪ್ರವಾಸ ಮಜಾ ಕೊಡಬೇಕು ಎನ್ನುವುದು ಇನ್ನೊಂದು ವರ್ಗ. ಇಲ್ಲಿ ಹೇಳಹೊರಟಿರುವುದು ಎರಡನೇ ವರ್ಗಕ್ಕೆ ಸಂಬಂಧಿಸಿದ್ದಾಗಿದೆ.
Last Updated 24 ಅಕ್ಟೋಬರ್ 2019, 6:38 IST
ADVERTISEMENT
ADVERTISEMENT
ADVERTISEMENT