ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

CS Puttaraju

ADVERTISEMENT

ಕುಮಾರಣ್ಣನ ಗೆಲ್ಲಿಸುವ ಜವಾಬ್ದಾರಿ ನನ್ನದು; ಪುಟ್ಟರಾಜು

  ಪ್ರಜಾವಾಣಿ ವಾರ್ತೆ ಪಾಂಡವಪುರ: ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಣ್ಣನೇ, ನಾನೇ ಚುನಾವಣೆಯ ನೇತೃತ್ವವಹಿಸಿ, ಅತ್ಯಂತ ಪ್ರಪಂಚ ಬಹುಮತದಲ್ಲಿ ಕುಮಾರಣ್ಣನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು. ಇಲ್ಲಿನ ರೈಲ್ವೆ...
Last Updated 21 ಮಾರ್ಚ್ 2024, 14:11 IST
ಕುಮಾರಣ್ಣನ ಗೆಲ್ಲಿಸುವ ಜವಾಬ್ದಾರಿ ನನ್ನದು; ಪುಟ್ಟರಾಜು

₹ 60 ಲಕ್ಷ ವೆಚ್ಚ | ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿದ ಮಾಜಿ ಸಚಿವ

ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳಲ್ಲಿ ಈ ಬಾರಿ ತೀವ್ರ ಬರಗಾಲವಿದ್ದರೂ, ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ತಮ್ಮ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.
Last Updated 1 ಡಿಸೆಂಬರ್ 2023, 23:55 IST
₹ 60 ಲಕ್ಷ ವೆಚ್ಚ | ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿದ ಮಾಜಿ ಸಚಿವ

ಮಾದೇಗೌಡರ ಆಶಯದಂತೆ ಗಾಂಧಿಗ್ರಾಮ ಅಭಿವೃದ್ಧಿ: ಶಾಸಕ ಸಿ.ಎಸ್‌.ಪುಟ್ಟರಾಜು

‘ದಿ.ಜಿ.ಮಾದೇಗೌಡರು ಗಾಂಧಿಗ್ರಾಮದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು. ಮಾದೇಗೌಡರ ಆಶಯದಂತೆ ಗಾಂಧಿಗ್ರಾಮ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು’ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು.
Last Updated 3 ಫೆಬ್ರುವರಿ 2023, 14:03 IST
ಮಾದೇಗೌಡರ ಆಶಯದಂತೆ ಗಾಂಧಿಗ್ರಾಮ ಅಭಿವೃದ್ಧಿ: ಶಾಸಕ ಸಿ.ಎಸ್‌.ಪುಟ್ಟರಾಜು

ಮಂಡ್ಯ: ಶಾಸಕ ಪುಟ್ಟರಾಜು ಬೆದರಿಕೆಗೆ ಹೆದರಿ ಗಣಿ ಲಾರಿಗಳನ್ನು ಬಿಟ್ಟ ಭೂವಿಜ್ಞಾನಿ

ಮಂಡ್ಯ: ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಬೆದರಿಕೆಗೆ ಹೆದರಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು 30ಕ್ಕೂ ಹೆಚ್ಚು ಅಕ್ರಮ ಗಣಿ ಲಾರಿಗಳನ್ನು ಯಾವುದೇ ಪ್ರಕರಣ ದಾಖಲಿಸದೆ ಬಿಟ್ಟು ಕಳುಹಿಸಿದ ಘಟನೆ ಶುಕ್ರವಾರ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್‌ ಬಳಿಯ ಚೆಕ್‌ಪೋಸ್ಟ್‌ ಬಳಿ ನಡೆದಿದೆ. ಬೇಬಿಬೆಟ್ಟ ಕಾವಲು ಪ್ರದೇಶದಲ್ಲಿ ಗಣಿ ಚಟುವಟಿಕೆ ನಿಷೇಧಿಸಿದ್ದರೂ ಅಕ್ರಮವಾಗಿ ಗಣಿ ಚಟುವಟಿಕೆ ನಡೆಸುತ್ತಿದ್ದು, ನೂರಾರು ಲಾರಿಗಳು ನಿತ್ಯ ಸಂಚರಿಸುತ್ತಿರುವುದರ ಮಾಹಿತಿ ಮೇರೆಗೆ ಅಧಿಕಾರಿಗಳು ಕೆಆರ್‌ಎಸ್‌ ಚೆಕ್‌ಪೋಸ್ಟ್‌ ಬಳಿ 30ಕ್ಕೂ ಹೆಚ್ಚು ಲಾರಿಗಳನ್ನು ತಡೆದರು. ಬಹುತೇಕ ಲಾರಿಗಳಿಗೆ ಕಲ್ಲು ಸಾಗಿಸಲು ಅನುಮತಿ ಇರಲಿಲ್ಲ.
Last Updated 29 ಜುಲೈ 2022, 21:17 IST
ಮಂಡ್ಯ: ಶಾಸಕ ಪುಟ್ಟರಾಜು ಬೆದರಿಕೆಗೆ ಹೆದರಿ ಗಣಿ ಲಾರಿಗಳನ್ನು ಬಿಟ್ಟ ಭೂವಿಜ್ಞಾನಿ

ಮುಡಾ ಹಗರಣ: ಶಾಸಕ ಸಿ.ಎಸ್‌.ಪುಟ್ಟರಾಜು ಸೇರಿ 24 ಆರೋಪಿಗಳ ಎದೆಯಲ್ಲಿ ಡವಡವ

ಮಂಡ್ಯ: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಬಿಐ ತನಿಖೆ ಹಾಗೂ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಶಾಸಕ ಸಿ.ಎಸ್‌.ಪುಟ್ಟರಾಜು ಸೇರಿ ಇತರ ಆರೋಪಿಗಳು ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಕಾನೂನಿನ ಕುಣಿಕೆ ಮತ್ತಷ್ಟು ಜಟಿಲಗೊಂಡಿದ್ದು ಎಲ್ಲಾ 24 ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.
Last Updated 2 ಫೆಬ್ರುವರಿ 2022, 19:30 IST
ಮುಡಾ ಹಗರಣ: ಶಾಸಕ ಸಿ.ಎಸ್‌.ಪುಟ್ಟರಾಜು ಸೇರಿ 24 ಆರೋಪಿಗಳ ಎದೆಯಲ್ಲಿ ಡವಡವ

ಸಿದ್ದರಾಮಯ್ಯ ಅವರನ್ನು ಭೇಟಿಯಾಗುವುದಾಗಿ ದೇವೇಗೌಡರಿಗೆ ತಿಳಿಸಿದ್ದೆ: ಪುಟ್ಟರಾಜು

‘ನನ್ನ ರಾಜಕೀಯ ಜೀವನ ಜೆಡಿಎಸ್‌ನಲ್ಲೇ ಆರಂಭವಾಗಿದ್ದು, ಅಲ್ಲಿಯೇ ಕೊನೆಯಾಗಲಿದೆ. ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದ್ದಾರೆ.
Last Updated 29 ಜನವರಿ 2022, 4:19 IST
ಸಿದ್ದರಾಮಯ್ಯ ಅವರನ್ನು ಭೇಟಿಯಾಗುವುದಾಗಿ ದೇವೇಗೌಡರಿಗೆ ತಿಳಿಸಿದ್ದೆ: ಪುಟ್ಟರಾಜು

ಜೆಡಿಎಸ್‌ ಶಾಸಕ ಪುಟ್ಟರಾಜು–ಸಿದ್ದರಾಮಯ್ಯ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

ಮೇಲುಕೋಟೆ ಜೆಡಿಎಸ್‌ ಶಾಸಕ ಸಿ.ಎಸ್‌. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
Last Updated 28 ಜನವರಿ 2022, 4:10 IST
ಜೆಡಿಎಸ್‌ ಶಾಸಕ ಪುಟ್ಟರಾಜು–ಸಿದ್ದರಾಮಯ್ಯ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ
ADVERTISEMENT

ಸಿ.ಎಸ್‌.ಪುಟ್ಟರಾಜು ಸೇರಿ 24 ಮಂದಿಗೆ ಸಮನ್ಸ್‌

ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 107 ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಶಾಸಕರಾದ ಸಿ.ಎಸ್‌.ಪುಟ್ಟರಾಜು, ಎಂ.ಶ್ರೀನಿವಾಸ್‌, ಮಾಜಿ ಶಾಸಕ ರಮೇಶ್‌ ಬಾಬು ಬಂಡಿಸಿದ್ದೇಗೌಡ, ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ ಸೇರಿ 24 ಆರೋಪಿಗಳಿಗೆ ಗುರುವಾರ ಸಮನ್ಸ್‌ ಜಾರಿಗೊಳಿಸಿದೆ.
Last Updated 16 ಜುಲೈ 2021, 19:54 IST
fallback

ಕುತೂಹಲ ಮೂಡಿಸಿದ ಬಿಎಸ್‌ವೈ–ಎಚ್‌ಡಿಕೆ ಭೇಟಿ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
Last Updated 13 ನವೆಂಬರ್ 2020, 15:52 IST
ಕುತೂಹಲ ಮೂಡಿಸಿದ ಬಿಎಸ್‌ವೈ–ಎಚ್‌ಡಿಕೆ ಭೇಟಿ

ಕೊರೊನಾ ನಿಯಂತ್ರಣದ ನಂತರ ವೈರಮುಡಿ ಉತ್ಸವ: ಶಾಸಕ ಸಿ.ಎಸ್.ಪುಟ್ಟರಾಜು

‘ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಕಿರೀಟಧಾರಣಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು’ ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು.
Last Updated 1 ಏಪ್ರಿಲ್ 2020, 11:51 IST
ಕೊರೊನಾ ನಿಯಂತ್ರಣದ ನಂತರ ವೈರಮುಡಿ ಉತ್ಸವ: ಶಾಸಕ ಸಿ.ಎಸ್.ಪುಟ್ಟರಾಜು
ADVERTISEMENT
ADVERTISEMENT
ADVERTISEMENT