ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿರ್ಬಂಧ ಅಸಾಧ್ಯ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಕಬ್ಬನ್ ಪಾರ್ಕ್ ಆವರಣದಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸಲ್ಲಿಸಿದ್ದ ಅಫಿಡವಿಟ್ ಪರಿಗಣಿಸಿದ ನ್ಯಾಯಾಲಯ, ಈ ಸಂಬಂಧದ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಕೈಬಿಟ್ಟಿದೆ.Last Updated 8 ಏಪ್ರಿಲ್ 2021, 19:30 IST