ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

curfew

ADVERTISEMENT

ಮಣಿಪುರ | ತೀವ್ರ ಹಿಂಸೆ, 5 ಜಿಲ್ಲೆ ಉದ್ವಿಗ್ವ: ನಾಲ್ವರು ಶಾಸಕರ ಮನೆಗಳಿಗೆ ಬೆಂಕಿ

ಸಿ.ಎಂ ಪೂರ್ವಜರ ಮನೆಗೆ ನುಗ್ಗಲೂ ಯತ್ನ
Last Updated 17 ನವೆಂಬರ್ 2024, 16:25 IST
ಮಣಿಪುರ | ತೀವ್ರ ಹಿಂಸೆ, 5 ಜಿಲ್ಲೆ ಉದ್ವಿಗ್ವ: ನಾಲ್ವರು ಶಾಸಕರ ಮನೆಗಳಿಗೆ ಬೆಂಕಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮೃತದೇಹ ಪತ್ತೆ; ಕರ್ಫ್ಯೂ ಜಾರಿ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಇಬ್ಬರು ಸಚಿವರು ಹಾಗೂ ಮೂವರು ಶಾಸಕರ ಮನೆ ಮೇಲೆ ಪ್ರತಿಭಟನಾಕಾರರು ಶನಿವಾರ ಮುತ್ತಿಗೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಅನಿರ್ದಿಷ್ಟಾವಧಿಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
Last Updated 16 ನವೆಂಬರ್ 2024, 14:21 IST
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮೃತದೇಹ ಪತ್ತೆ; ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈತೇಯಿ ಸಮುದಾಯದ ಪ್ರಾಬಲ್ಯವಿರುವ ತೌಬಲ್, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಮಣಿಪುರ ಸರ್ಕಾರ ಆದೇಶ ಹೊರಡಿಸಿದೆ.
Last Updated 10 ಸೆಪ್ಟೆಂಬರ್ 2024, 7:34 IST
ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

ಒಡಿಶಾ | ಬಾಲೇಶ್ವರದಲ್ಲಿ ಗುಂಪು ಘರ್ಷಣೆ, ಕರ್ಫ್ಯೂ ಹೇರಿಕೆ

ಒಡಿಶಾದ ಬಾಲೇಶ್ವರ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಕರ್ಫ್ಯೂ ಹೇರಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 18 ಜೂನ್ 2024, 5:51 IST
ಒಡಿಶಾ | ಬಾಲೇಶ್ವರದಲ್ಲಿ ಗುಂಪು ಘರ್ಷಣೆ, ಕರ್ಫ್ಯೂ ಹೇರಿಕೆ

Manipur Curfew: ವ್ಯಕ್ತಿಯ ಹತ್ಯೆ; ಜಿರಿಬಾಮ್ ಜಿಲ್ಲೆಯಲ್ಲಿ ಕರ್ಫ್ಯೂ

ಶಂಕಿತ ಉಗ್ರಗಾಮಿಗಳಿಂದ 59 ವರ್ಷದ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರವು, ಜಿರಿಬಾಮ್ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ ಹೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಜೂನ್ 2024, 5:21 IST
Manipur Curfew: ವ್ಯಕ್ತಿಯ ಹತ್ಯೆ; ಜಿರಿಬಾಮ್ ಜಿಲ್ಲೆಯಲ್ಲಿ ಕರ್ಫ್ಯೂ

ಕೊಡಗು: ಸಿದ್ದಾಪುರದಲ್ಲಿ ನಿಷೇಧಾಜ್ಞೆ ಜಾರಿ

ಮಡಿಕೇರಿ: ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದ ಸಮೀಪ ಮತಯಾಚನೆ ಮುಗಿಸಿ ರಸ್ತೆ ಬದಿ ನಿಂತಿದ್ದ ಬಿಜೆಪಿ ಕಾರ್ಯಕರ್ತರಿಗೆ ಗುರುವಾರ ರಾತ್ರಿ ಕಾರೊಂದು ಡಿಕ್ಕಿ ಹೊಡೆದು ರಾಮಪ್ಪ ಎಂಬುವವರು ಮೃತಪಟ್ಟ ಪ್ರಕರಣಕ್ಕೆ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 19 ಏಪ್ರಿಲ್ 2024, 9:13 IST
ಕೊಡಗು: ಸಿದ್ದಾಪುರದಲ್ಲಿ ನಿಷೇಧಾಜ್ಞೆ ಜಾರಿ

ಹಲ್ದ್ವಾನಿ ಹಿಂಸಾಚಾರ: ಕರ್ಫ್ಯೂ ತೆರವು

ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆ ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
Last Updated 20 ಫೆಬ್ರುವರಿ 2024, 4:58 IST
ಹಲ್ದ್ವಾನಿ ಹಿಂಸಾಚಾರ: ಕರ್ಫ್ಯೂ ತೆರವು
ADVERTISEMENT

ಹಲ್ದ್ವಾನಿ ಹಿಂಸಾಚಾರ: 7 ದಿನಗಳ ಬಳಿಕ ಕರ್ಫ್ಯೂ ಸಡಿಲಿಕೆ

ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದಿದ್ದ ಉತ್ತರಖಂಡದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಏಳು ದಿನಗಳ ಬಳಿಕ ಗುರುವಾರ ಕರ್ಫ್ಯೂ ಸಡಿಲಿಸಲಾಗಿದೆ.
Last Updated 15 ಫೆಬ್ರುವರಿ 2024, 13:28 IST
ಹಲ್ದ್ವಾನಿ ಹಿಂಸಾಚಾರ: 7 ದಿನಗಳ ಬಳಿಕ ಕರ್ಫ್ಯೂ ಸಡಿಲಿಕೆ

ಹಿಂಸಾಚಾರ | ಹಲ್ದವಾನಿಯಲ್ಲಿ ಕರ್ಫ್ಯೂ ತೆರವು; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಮದರಸಾ ಹಾಗೂ ಪ್ರಾರ್ಥನಾ ಸ್ಥಳ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ನೈನಿತಾಲ್‌ ಜಿಲ್ಲೆಯ ಹಲ್ದವಾನಿಯಲ್ಲಿ ಹೇರಿದ್ದ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ. ಆದರೆ, ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ ವರದಿಯಾದ ಬಂಭೂಲ್ಪುರದಲ್ಲಿ ನಿರ್ಬಂಧ ಕ್ರಮ ಮುಂದುವರಿಯಲಿದೆ.
Last Updated 10 ಫೆಬ್ರುವರಿ 2024, 12:52 IST
ಹಿಂಸಾಚಾರ | ಹಲ್ದವಾನಿಯಲ್ಲಿ ಕರ್ಫ್ಯೂ ತೆರವು; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಮಣಿಪುರ: ತೆಂಗ್‌ನೌಪಾಲ್‌ನಲ್ಲಿ ಮತ್ತೆ ಕರ್ಫ್ಯೂ

ಮಾಜಿ ಪೊಲೀಸ್‌ ಅಧಿಕಾರಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕಿ ಸಮುದಾಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೇ, ಮಣಿಪುರದ ತೆಂಗ್‌ನೌಪಾಲ್‌ ಜಿಲ್ಲೆಯಲ್ಲಿ, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಮತ್ತೆ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.
Last Updated 16 ಜನವರಿ 2024, 15:58 IST
ಮಣಿಪುರ: ತೆಂಗ್‌ನೌಪಾಲ್‌ನಲ್ಲಿ ಮತ್ತೆ ಕರ್ಫ್ಯೂ
ADVERTISEMENT
ADVERTISEMENT
ADVERTISEMENT