ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

CV Raman

ADVERTISEMENT

ವಿಜ್ಞಾನ ನಾಟಕೋತ್ಸವದ ಸ್ವಂತ ಪ್ರಯೋಗಗಳು

ವಿಜ್ಞಾನ ನಾಟಕಗಳ ಹೊಸ ಕಾಲಘಟ್ಟದಲ್ಲಿ ಕನ್ನಡ ರಂಗಭೂಮಿಯು ಹೊಸ ಸೃಜನಶೀಲ ದಿಕ್ಕಿನೆಡೆಗೆ ತಿರುಗಿಕೊಳ್ಳುತ್ತಿದೆ ಎಂದು ಪ್ರತಿಪಾದಿಸುತ್ತಿರುವ ಮೈಸೂರಿನ ಈ ಹವ್ಯಾಸಿಗಳ ಎದುರು ಹೊಸ ದಿಗಂತಗಳು ತೆರೆದುಕೊಳ್ಳುತ್ತಿವೆ.
Last Updated 29 ಜುಲೈ 2023, 23:30 IST
ವಿಜ್ಞಾನ ನಾಟಕೋತ್ಸವದ ಸ್ವಂತ ಪ್ರಯೋಗಗಳು

Podcast | ಪ್ರಚಲಿತ: ಮುಕ್ತಗೊಳ್ಳಲಿ ಮೂಢನಂಬಿಕೆಯ ಶೃಂಖಲೆ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 1 ಮಾರ್ಚ್ 2023, 10:45 IST
Podcast | ಪ್ರಚಲಿತ: ಮುಕ್ತಗೊಳ್ಳಲಿ ಮೂಢನಂಬಿಕೆಯ ಶೃಂಖಲೆ

ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ತೆರೆದಿಟ್ಟ ಬೆಳಕಿನ ಚದುರುವಿಕೆಯ ಪರಿಣಾಮ

ವಿಜ್ಞಾನಿ ಸರ್ ಸಿ.ವಿ.ರಾಮನ್ (ಚಂದ್ರಶೇಖರ ವೆಂಟಕ ರಾಮನ್‌) ಅವರು ಬೆಳಕಿನ ಚದುರುವಿಕೆಯ ಪರಿಣಾಮಗಳನ್ನು ಪ್ರಕಟಿಸಿದ್ದು 1928ರಲ್ಲಿ. ಅದಕ್ಕಾಗಿ ಪ್ರತಿವರ್ಷ ಫೆಬ್ರುವರಿ 28ರಂದು ದೇಶದಾದ್ಯಂತ 'ರಾಷ್ಟ್ರೀಯ ವಿಜ್ಞಾನ ದಿನ' ಆಚರಿಸಲಾಗುತ್ತಿದೆ. ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಗಳನ್ನು ಗುರುತಿಸುವ ಮತ್ತು ಸ್ಮರಿಸುವ ಪ್ರಯತ್ನ ನಡೆಸಲಾಗುತ್ತಿದೆ. ತಮ್ಮ ಶೋಧಕ್ಕೆ ರಾಮನ್ 1930ರಲ್ಲಿ ನೊಬೆಲ್ ಪ್ರಶಸ್ತಿ ಪಡೆದರು.
Last Updated 28 ಫೆಬ್ರುವರಿ 2022, 6:58 IST
ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ತೆರೆದಿಟ್ಟ ಬೆಳಕಿನ ಚದುರುವಿಕೆಯ ಪರಿಣಾಮ

ಸಂಗತ: ವೈಜ್ಞಾನಿಕ ತತ್ವ; ಕಸುಬಿಗೆ ಕಳಶ

ನಾವು ‘ವಿಜ್ಞಾನ ಸಾಕ್ಷರ’ರಾದರೆ ಪ್ರಾಕೃತಿಕ ವಿದ್ಯಮಾನಗಳನ್ನು ವಿವೇಚಿಸಲು, ಸಾಕ್ಷ್ಯಾಧಾರಗಳಿಂದ ಸತ್ಯಾಸತ್ಯತೆ ನಿಷ್ಕರ್ಷಿಸಲು ಸಾಧ್ಯವಾಗುತ್ತದೆ
Last Updated 28 ಫೆಬ್ರುವರಿ 2021, 19:30 IST
ಸಂಗತ: ವೈಜ್ಞಾನಿಕ ತತ್ವ; ಕಸುಬಿಗೆ ಕಳಶ

ವಿಜ್ಞಾನದ ಇತಿಹಾಸವನ್ನು ಅರ್ಥಮಾಡಿಕೊಳ್ಳಿ: 'ಮನ್ ಕಿ ಬಾತ್'ನಲ್ಲಿ ಮೋದಿ ಸಂದೇಶ

ರಾಷ್ಟ್ರೀಯ ವಿಜ್ಞಾನ ದಿನದಂದು 'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವಪ್ರಧಾನಿ ನರೇಂದ್ರ ಮೋದಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
Last Updated 28 ಫೆಬ್ರುವರಿ 2021, 7:40 IST
ವಿಜ್ಞಾನದ ಇತಿಹಾಸವನ್ನು ಅರ್ಥಮಾಡಿಕೊಳ್ಳಿ: 'ಮನ್ ಕಿ ಬಾತ್'ನಲ್ಲಿ ಮೋದಿ ಸಂದೇಶ

ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ನೆನಪು 

ಫೆಬ್ರುವರಿ 28ರಂದು 'ರಾಷ್ಟ್ರೀಯ ವಿಜ್ಞಾನ ದಿನ' ಎಂದು ನಿಗದಿ ಪಡಿಸುವಂತೆ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿಯು 1986ರಲ್ಲಿ ಸರ್ಕಾರಕ್ಕೆ ಮನವಿ ಮಾಡಿತ್ತು.
Last Updated 28 ಫೆಬ್ರುವರಿ 2021, 7:06 IST
ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ನೆನಪು 

ಜಗಕ್ಕೆ ಬೆಳಕಿನ ಬಣ್ಣಗಳ ತೋರಿದ ಭಾರತೀಯ ವಿಜ್ಞಾನಿ ಸಿ.ವಿ.ರಾಮನ್‌

ಇಂದು ಜನ್ಮದಿನ
Last Updated 7 ನವೆಂಬರ್ 2019, 14:22 IST
ಜಗಕ್ಕೆ ಬೆಳಕಿನ ಬಣ್ಣಗಳ ತೋರಿದ ಭಾರತೀಯ ವಿಜ್ಞಾನಿ ಸಿ.ವಿ.ರಾಮನ್‌
ADVERTISEMENT
ADVERTISEMENT
ADVERTISEMENT
ADVERTISEMENT