ಸೈರಸ್ ಮಿಸ್ತ್ರಿ ಸಾವು: ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ– ವರದಿ
ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಗುದ್ದಿರುವ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿರುವುದಾಗಿ ಹಿರಿಯ ಅಧಿಕಾರಿ ತಿಳಿಸಿದ್ದಾರೆ.Last Updated 9 ಸೆಪ್ಟೆಂಬರ್ 2022, 12:14 IST