ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
D Roopa
ADVERTISEMENT
ಉಡುಪಿ: ನಕ್ಸಲ್ ಎನ್ಕೌಂಟರ್ ನಡೆದ ಸ್ಥಳಕ್ಕೆ ಐಎಸ್ಡಿ ಐಜಿಪಿ ಡಿ. ರೂಪಾ ಭೇಟಿ
ಮಾಧ್ಯಮದವರನ್ನು ಘಟನಾ ಸ್ಥಳದಿಂದ ಒಂದು ಕಿ.ಮೀ ದೂರದಲ್ಲೇ ಪೊಲೀಸರು ತಡೆದರು.
Last Updated 19 ನವೆಂಬರ್ 2024, 10:46 IST
ಡಿ. ರೂಪಾ ವಿರುದ್ಧದ ಮಾನನಷ್ಟ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ
ರಾಜ್ಯದ ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧದ ಮಾನನಷ್ಟ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
Last Updated 17 ಡಿಸೆಂಬರ್ 2023, 16:21 IST
‘ಐಎಎಸ್’ ಮಾನನಷ್ಟ ಮೊಕದ್ದಮೆ: ಡಿ. ರೂಪಾಗೆ ಜಾಮೀನು
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಮಂಗಳವಾರ ಹಾಜರಾದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Last Updated 7 ಜೂನ್ 2023, 3:19 IST
ಡಿ.ರೂಪಾ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ, ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹಿಂದೆ ಸರಿದಿದ್ದಾರೆ.
Last Updated 6 ಜೂನ್ 2023, 3:03 IST
ರೂಪಾಗೆ ನೋಟಿಸ್: ಮಾಧ್ಯಮಗಳಿಗೆ ನಿರ್ಬಂಧ
‘ನನ್ನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ನಿರ್ದೇಶಿಸಬೇಕು’ ಎಂದು ಕೋರಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿರುವ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ರೂಪಾ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
Last Updated 23 ಫೆಬ್ರುವರಿ 2023, 22:15 IST
ಪತಿ ಜತೆ ಒಗ್ಗಟ್ಟಿನಿಂದ ಇದ್ದೇನೆ: ರೂಪಾ
‘ನಾನು, ನನ್ನ ಪತಿ ಒಗ್ಗಟ್ಟಿನಿಂದ ಇದ್ದೇವೆ. ಊಹಾಪೋಹ ಬೇಡ. ಕುಟುಂಬಕ್ಕೆ ಅಡ್ಡಿಪಡಿಸಲು ದುಷ್ಟತನ ಪ್ರದರ್ಶಿಸುವವರನ್ನು ಪ್ರಶ್ನಿಸಿ...’
Last Updated 22 ಫೆಬ್ರುವರಿ 2023, 22:45 IST
ರೋಹಿಣಿ ಅವರ ಖಾಸಗಿ ಮೊಬೈಲ್ ನಂಬರ್ ಲೀಕ್: ನೂರಾರು ಅಪರಿಚಿತ ಕರೆ– ಸಿಂಧೂರಿ ವಕೀಲರು
‘ಐಪಿಎಸ್ ಅಧಿಕಾರಿ ಡಿ. ರೂಪಾ, ರೋಹಿಣಿ ಸಿಂಧೂರಿ ಅವರ ವೈಯಕ್ತಿಕ ತೇಜೋವಧೆಗೆ ಇಳಿದಿದ್ದಾರೆ. ರೋಹಿಣಿಯವರ ಖಾಸಗಿ ಫೋನ್ ನಂಬರ್ ಬಹಿರಂಗಪಡಿಸಿರುವ ಕಾರಣ ರೋಹಿಣಿ ಅವರಿಗೆ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ಆದ್ದರಿಂದ, ದಾವೆದಾರರ ವಿರುದ್ಧ ಆಕ್ಷೇಪಾರ್ಹ ಮತ್ತು ಮಾನಹಾನಿ ಹೇಳಿಕೆ ನೀಡದಂತೆ ರೂಪಾ ಅವರಿಗೆ ನಿರ್ದೇಶಿಸಬೇಕು. ರೂಪಾ ಅವರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧವೂ ಪ್ರತಿಬಂಧಕ ಆದೇಶ ಹೊರಡಿಸಬೇಕು’ ಎಂದು ಕೋರಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ಅಸಲು ದಾವೆ ಹೂಡಿದ್ದಾರೆ.
Last Updated 22 ಫೆಬ್ರುವರಿ 2023, 15:48 IST
ADVERTISEMENT
ರೂಪಾ ಹೇಳಿಕೆಗೆ ಕಡಿವಾಣ ಹಾಕಲು ಕೋರಿಕೆ: ಕೋರ್ಟ್ ಕದ ತಟ್ಟಿದ ರೋಹಿಣಿ ಸಿಂಧೂರಿ
‘ನನ್ನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ನಿರ್ದೇಶಿಸಬೇಕು ಮತ್ತು ನನ್ನ ಮಾನ ಹಾನಿಯಾಗುವಂತಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ಪ್ರತಿಬಂಧಕ ಆದೇಶ ಹೊರಡಿಸಬೇಕು‘ ಎಂದು ಕೋರಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ಅಸಲು ದಾವೆ ಹೂಡಿದ್ದಾರೆ.
Last Updated 22 ಫೆಬ್ರುವರಿ 2023, 14:51 IST
ಆಯಮ್ಮ ಕ್ಯಾನ್ಸರ್ ಇದ್ದಂತೆ, ಎಲ್ಲರನ್ನೂ ಬುಟ್ಟಿಗೆ ಹಾಕೊಳ್ತಾಳೆ: ಡಿ.ರೂಪಾ ಆಡಿಯೊ
ಸಿಂಧೂರಿ ವಿರುದ್ಧ ರೂಪಾ ಮಾಡಿರುವ ಆರೋಪದ ಆಡಿಯೊ ಬಿಡುಗಡೆ ಮಾಡಿದ ಆರ್ಟಿಐ ಕಾರ್ಯಕರ್ತ
Last Updated 22 ಫೆಬ್ರುವರಿ 2023, 12:23 IST
ಬಹಿರಂಗವಾಗಿ ಕಿತ್ತಾಟ: ರೂಪಾ, ರೋಹಿಣಿ ಎತ್ತಂಗಡಿ
ಸಾಮಾಜಿಕ ಮಾಧ್ಯಮಗಳು ಹಾಗೂ ಮಾಧ್ಯಮಗಳ ಮೂಲಕ ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಯಾವುದೇ ಹುದ್ದೆ ತೋರಿಸದೇ ಮಂಗಳವಾರ ವರ್ಗಾವಣೆ ಮಾಡಲಾಗಿದೆ.
Last Updated 21 ಫೆಬ್ರುವರಿ 2023, 22:15 IST
ADVERTISEMENT
<
1
2
...
5
>
ADVERTISEMENT
ADVERTISEMENT