ಮಾನವ ಕಳ್ಳಸಾಗಣೆ ಪ್ರಕರಣ: ಗಾಯಕ ದಲೇರ್ ಮೆಹಂದಿಗೆ 2 ವರ್ಷ ಜೈಲು ಶಿಕ್ಷೆ
2003ರ ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ದಲೇರ್ ಮೆಹಂದಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಟಿಯಾಲ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಮೆಹಂದಿ ಅವರನ್ನು ಗುರುವಾರ ಬಂಧಿಸಿ ಜೈಲಿಗೆ ಕಳುಹಿಸಲಾಯಿತು.Last Updated 14 ಜುಲೈ 2022, 14:03 IST