ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Dalit
ADVERTISEMENT
ಉತ್ತರ ಪ್ರದೇಶ | ದಲಿತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ: ಪ್ರಕರಣ ದಾಖಲು
ಮುಜಾಫರ್ನಗರದ ಭೆನ್ಸಿ ಗ್ರಾಮದಲ್ಲಿ ದಲಿತ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಮತ್ತು ಜಾತಿನಿಂದನೆ ಆರೋಪದ ಮೇಲೆ ಗ್ರಾಮದ ಮುಖ್ಯಸ್ಥ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ನವೆಂಬರ್ 2024, 11:00 IST
ತಿರುನೆಲ್ವೆಲಿಯಲ್ಲಿ ಮಚ್ಚು, ಬಾಟಲಿಯಿಂದ ದಲಿತ ಯುವಕನ ಮೇಲೆ ಹಲ್ಲೆ
ತಿರುನೆಲ್ವೆಲಿ: ವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಪ್ರಭಾವಿ ಜಾತಿಯ 10 ಯುವಕರಿಂದ ಕೃತ್ಯ
Last Updated 5 ನವೆಂಬರ್ 2024, 16:30 IST
ನಿಲ್ಲದ ದಲಿತರ ಮೇಲಿನ ದೌರ್ಜನ್ಯ: ಎಂ.ವೆಂಕಟಸ್ವಾಮಿ ಬೇಸರ
ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಬೇಸರ
Last Updated 28 ಅಕ್ಟೋಬರ್ 2024, 15:58 IST
ಮರಕುಂಬಿ ಪ್ರಕರಣದ 100 ಅಪರಾಧಿಗಳು ಬಳ್ಳಾರಿ ಜೈಲಿಗೆ
ದಶಕದ ಹಿಂದೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಇತ್ತೀಚೆಗೆ ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ 101 ಅಪರಾಧಿಗಳ ಪೈಕಿ 100 ಜನರನ್ನು ಬಳ್ಳಾರಿ ಜೈಲಿಗೆ ರವಾನಿಸಲಾಗಿದೆ.
Last Updated 27 ಅಕ್ಟೋಬರ್ 2024, 15:29 IST
ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಒಂದು ದಶಕದ ಹಿಂದೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ.
Last Updated 24 ಅಕ್ಟೋಬರ್ 2024, 13:17 IST
ಉ.ಪ್ರ | 5 ಕೆ.ಜಿ. ಗೋಧಿ ಕಳವು ಶಂಕೆ: ಪರಿಶಿಷ್ಟ ಜಾತಿಯ ಮೂವರು ಬಾಲಕರಿಗೆ ಥಳಿತ
ಕೋಳಿ ಫಾರಂನಿಂದ 5 ಕೆ.ಜಿ ಗೋಧಿ ಕದ್ದಿದ್ದಾರೆಂದು ಶಂಕಿಸಿ ಪರಿಶಿಷ್ಟ ಜಾತಿಯ ಮೂವರು ಬಾಲಕರನ್ನು ಥಳಿಸಿ, ಅವರ ತಲೆ ಬೋಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ನಾನ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ತಾಜ್ಪುರ ಟೆಡಿಯಾ ಗ್ರಾಮದಲ್ಲಿ ನಡೆದಿದೆ.
Last Updated 10 ಅಕ್ಟೋಬರ್ 2024, 13:42 IST
ದಲಿತರ ಮನೆಯಲ್ಲಿ ಅಡುಗೆ ಮಾಡಿ ಸವಿದ ರಾಹುಲ್ ಗಾಂಧಿ: ಅಸ್ಪೃಶ್ಯತೆ ಕುರಿತು ಚರ್ಚೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೇಖಕ ಶಾಹು ಪಟೋಲೆ ಅವರೊಂದಿಗೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ದಲಿತ ದಂಪತಿ ಮನೆಗೆ ಭೇಟಿ ನೀಡಿದ್ದು, ದಲಿತ ಪಾಕಪದ್ಧತಿ ಮತ್ತು ಸಮುದಾಯ ಎದುರುಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ.
Last Updated 7 ಅಕ್ಟೋಬರ್ 2024, 12:23 IST
ADVERTISEMENT
ಗುಂಡಿಕ್ಕಿ ನಾಲ್ವರು ದಲಿತರ ಹತ್ಯೆ:ರಾಹುಲ್ ಜೊತೆ ನೋವು ತೋಡಿಕೊಂಡ ಕುಟುಂಬದ ಹಿರಿಯ
ಉತ್ತರ ಪ್ರದೇಶದ ಅಮೇಠಿ ಬಳಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಗ, ಸೊಸೆ ಮತ್ತು ಇಬ್ಬರು ಪುತ್ರಿಯರನ್ನು ಕಳೆದುಕೊಂಡ ದಲಿತ ವ್ಯಕ್ತಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
Last Updated 4 ಅಕ್ಟೋಬರ್ 2024, 10:08 IST
ಎಚ್.ಸಿ. ಮಹದೇವಪ್ಪ ನಿವಾಸದಲ್ಲಿ ದಲಿತ ಸಚಿವರ ಗೋಪ್ಯ ಸಭೆ
ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ನಿವಾಸದಲ್ಲಿ ಮಂಗಳವಾರ ರಾತ್ರಿ ಗೌಪ್ಯ ಸಭೆ ನಡೆದಿದೆ. ಈ ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾಗಿಯಾಗಿದ್ದರು.
Last Updated 2 ಅಕ್ಟೋಬರ್ 2024, 23:01 IST
ಮಧ್ಯಪ್ರದೇಶ | ದಲಿತ ವ್ಯಕ್ತಿಗೆ ಚಪ್ಪಲಿ ಹಾರ: ಇಬ್ಬರ ಬಂಧನ
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದಲಿತ ವ್ಯಕ್ತಿಯ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ಮಧ್ಯಪ್ರದೇಶದ ಮಂದಸೌರ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.
Last Updated 2 ಅಕ್ಟೋಬರ್ 2024, 13:12 IST
ADVERTISEMENT
<
1
2
...
29
>
ADVERTISEMENT
ADVERTISEMENT