ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

DamsOfKarnataka

ADVERTISEMENT

ಚಿತ್ರದುರ್ಗ: ವಿ.ವಿ. ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗೀನ

ವಾಣಿವಿಲಾಸ ಸಾಗರ ಜಲಾಶಯ 89 ವರ್ಷಗಳ ಬಳಿಕ ಭರ್ತಿ
Last Updated 22 ನವೆಂಬರ್ 2022, 8:30 IST
ಚಿತ್ರದುರ್ಗ: ವಿ.ವಿ. ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗೀನ

ತುಂಗಭದ್ರಾ ಜಲಾಶಯ: ಬೇಸಿಗೆಯಲ್ಲಿ ಒಳಹರಿವು ಆರಂಭ

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ನೀರು ಹರಿದು ಬರುತ್ತಿದೆ.
Last Updated 26 ಏಪ್ರಿಲ್ 2021, 9:50 IST
fallback

Photos| ಮೈದುಂಬುತ್ತಿರುವ ಕರ್ನಾಟಕದ ಜಲಾಶಯಗಳು

ಜಲಾನಯನ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ. ಶನಿವಾರವೂ ಆಲಮಟ್ಟಿ, ನಾರಾಯಣಪುರ, ಕೃಷ್ಣರಾಜಸಾಗರ ಜಲಾಶಯಗಳಿಂದ ನೀರನ್ನು ನದಿಗೆ ಹರಿಸಲಾಗಿದ್ದು, ಕೆಲವೆಡೆ ಪ್ರವಾಹ ಸ್ಥಿತಿ ಎದುರಾಗಿದೆ.ರಾಜ್ಯದಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಆದರೆ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಎರಡು ದಿನಗಳ ಭಾರೀ ಮಳೆಯ ನಂತರ ಬ್ರಹ್ಮಗಿರಿ ಶ್ರೇಣಿಯಲ್ಲಿ ಶನಿವಾರ ಮಳೆ ಕಡಿಮೆಯಾಗಿತ್ತು.
Last Updated 9 ಆಗಸ್ಟ್ 2020, 4:29 IST
Photos| ಮೈದುಂಬುತ್ತಿರುವ ಕರ್ನಾಟಕದ ಜಲಾಶಯಗಳು
err

ಜಲಾಶಯಗಳಲ್ಲಿ ಕುಸಿದ ನೀರಿನ ಮಟ್ಟ

ಒಟ್ಟು ಶೇಖರಣಾ ಸಾಮರ್ಥ್ಯದ ಶೇ 10ರಷ್ಟು ಮಾತ್ರ ಲಭ್ಯ
Last Updated 3 ಜುಲೈ 2019, 19:23 IST
ಜಲಾಶಯಗಳಲ್ಲಿ ಕುಸಿದ ನೀರಿನ ಮಟ್ಟ

ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ: ಉಕ್ಕಿ ಹರಿಯುತ್ತಿರುವ ಕೃಷ್ಣೆ

ರಾಜ್ಯದ ಮಲೆನಾಡು, ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕೆಲವು ಕಡೆ ಬಿಡುವು ಕೊಟ್ಟು ಸುರಿಯುತ್ತಿದೆ.
Last Updated 17 ಜುಲೈ 2018, 19:38 IST
ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ: ಉಕ್ಕಿ ಹರಿಯುತ್ತಿರುವ ಕೃಷ್ಣೆ

ಸುರಿಯುತ್ತಿದೆ ಮಳೆ, ಹರಿಯುತ್ತಿವೆ ಹೊಳೆ, ಜಲಾಶಯಗಳಿಗೆ ಜೀವಕಳೆ

ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ಹಳ್ಳ–ಕೊಳ್ಳಗಳು ತುಂಬಿ ಹರಿಯುತ್ತಿವೆ. ನದಿಗಳಿಗೆ ಜಲಜೀವ ಬಂದಿದೆ. ಇದರಿಂದಾಗಿ ಜಲಾಶಯಗಳ ನೀರಿನ ಮಟ್ಟವು ಪ್ರತಿದಿನ ಹೆಚ್ಚುತ್ತಿದೆ.
Last Updated 11 ಜೂನ್ 2018, 9:27 IST
ಸುರಿಯುತ್ತಿದೆ ಮಳೆ, ಹರಿಯುತ್ತಿವೆ ಹೊಳೆ, ಜಲಾಶಯಗಳಿಗೆ ಜೀವಕಳೆ
ADVERTISEMENT
ADVERTISEMENT
ADVERTISEMENT
ADVERTISEMENT