ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Darwad

ADVERTISEMENT

ಕಬ್ಬು ಅರೆಯುವ ಹಂಗಾಮು ನಾಳೆಯಿಂದ: ಸಚಿವ ಶಿವಾನಂದ ಪಾಟೀಲ್

ಪ್ರಸ್ತುತ ವರ್ಷ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಅರೆಯುವ ಹಂಗಾಮನ್ನು ಒಂದುವಾರ ಮೊದಲು ಆರಂಭಿಸುವಂತೆ ಆದೇಶ ಹೊರಡಿಸಲಾಗಿದೆ’ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
Last Updated 7 ನವೆಂಬರ್ 2024, 16:10 IST
ಕಬ್ಬು ಅರೆಯುವ ಹಂಗಾಮು ನಾಳೆಯಿಂದ: ಸಚಿವ ಶಿವಾನಂದ ಪಾಟೀಲ್

ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಪಡಿಸಲಿ: ಬಸವರಾಜ ಬೊಮ್ಮಾಯಿ

ವಕ್ಫ್ ಆಸ್ತಿ ಹೆಸರಲ್ಲಿ ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಕಣ್ಣೊರೆಸುವ ತಂತ್ರವಷ್ಟೇ. ಉಪ ಚುನಾವಣೆ ಬಳಿಕ ರೈತರಿಗೆ ಮತ್ತೆ ನೋಟಿಸ್ ಕೊಡುವುದಿಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ
Last Updated 3 ನವೆಂಬರ್ 2024, 14:34 IST
ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಪಡಿಸಲಿ: ಬಸವರಾಜ ಬೊಮ್ಮಾಯಿ

ನವಲಗುಂದ | ಹೆಚ್ಚಿದ ತೇವಾಂಶ: ಹಿಂಗಾರು ಬಿತ್ತನೆಗೆ ಅಡ್ಡಿ

ನವಲಗುಂದ ತಾಲ್ಲೂಕಿನಾದ್ಯಂತ ಹಿಂಗಾರು ಮಳೆ ಸತತವಾಗಿ ಬಂದಿದ್ದರಿಂದ ಭೂಮಿಯಲ್ಲಿ ತೇವಾಂಶ ಅಧಿಕಗೊಂಡು ಹಿಂಗಾರು ಬಿತ್ತನೆಗೆ ಅಡ್ಡಿಯಾಗಿ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲು ರೈತರು ಈಗ ಪರಿತಪಿಸುತ್ತಿದ್ದಾರೆ. ...
Last Updated 29 ಅಕ್ಟೋಬರ್ 2024, 5:26 IST
ನವಲಗುಂದ | ಹೆಚ್ಚಿದ ತೇವಾಂಶ: ಹಿಂಗಾರು ಬಿತ್ತನೆಗೆ ಅಡ್ಡಿ

ಇಂದು ಈ ಊರು, ನಾಳೆ ಮತ್ತೊಂದು ಊರು...: ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು

ಇವತ್ತು ಈ ಊರು, ನಾಳೆ ಮತ್ತೊಂದು ಊರು. ನಮ್ಮಂತಹ ಅಲೆಮಾರಿಗಳಿಗೆ ಸ್ವಂತ ಜಾಗ, ಮನೆ ಎಂಬುದು ಇರುವುದಿಲ್ಲ. ಆಶ್ರಯ ಸಿಕ್ಕ ಕಡೆ ಉಳಿಯುತ್ತೇವೆ. ಕೆಲ ದಿನಗಳ ಬಳಿಕ ಮತ್ತೆ ಮುಂದಿನ ಊರಿಗೆ ಪ್ರಯಾಣಿಸುತ್ತೇವೆ. ಆಯಾ ಸಮಯಕ್ಕೆ ಸಿಗುವ ವಸ್ತುಗಳನ್ನು ಮಾರುತ್ತ ಬದುಕುತ್ತೇವೆ’
Last Updated 27 ಅಕ್ಟೋಬರ್ 2024, 4:17 IST
ಇಂದು ಈ ಊರು, ನಾಳೆ ಮತ್ತೊಂದು ಊರು...: ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು

ಚಾಕಲಬ್ಬಿ | ಮಳೆ, ಬೆಳೆ ಹಾನಿ: ಅಧಿಕಾರಿಗಳಿಂದ ಪರಿಶೀಲನೆ

ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಕುಂದಗೋಳ ತಾಲ್ಲೂಕಿನ ಚಾಕಲಬ್ಬಿ ವ್ಯಾಪ್ತಿಯಲ್ಲಿ ಬೆಳೆದ ಬೆಳೆ ಹಾನಿಯಾದ ಹತ್ತಿ, ಮೆಣಸಿನಕಾಯಿ, ಶೇಂಗಾ, ಈರುಳ್ಳಿ ಬೆಳೆಗಳನ್ನು ಗ್ರಾಮ ಲೆಕ್ಕಾಧಿಕಾರಿ ಕೆ.ಎನ್.ಸಿದ್ಧೇಶ ಕೃಷಿ ಇಲಾಖೆಯ ಸಹಾಯಕ ಅಧಿಕಾರಿ ಮಂಜುನಾಥ ಜಂಗಣ್ಣವರ ಭೇಟಿ ನೀಡಿ ಪರಿಶೀಲಿಸಿದರು.
Last Updated 23 ಅಕ್ಟೋಬರ್ 2024, 16:08 IST
ಚಾಕಲಬ್ಬಿ | ಮಳೆ, ಬೆಳೆ ಹಾನಿ: ಅಧಿಕಾರಿಗಳಿಂದ ಪರಿಶೀಲನೆ

ನವಲಗುಂದ | ಅವ್ಯವಹಾರ ಆರೋಪ: ಅಧಿಕಾರಿಗಳಿಗೆ ಘೇರಾವು ಹಾಕಿದ ಪ್ರತಿಭಟನಕಾರರು

ಅಳಗವಾಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು ₹3 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆ. ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ಹಿತರಕ್ಷಣಾ ಸಮಿತಿ ವತಿಯಿಂದ ಸಹಕಾರ ಸಂಘದ ಆವರಣದಲ್ಲಿ ಬುಧವಾರ ಧರಣಿ ನಡೆಸಿದರು.
Last Updated 11 ಸೆಪ್ಟೆಂಬರ್ 2024, 15:49 IST
ನವಲಗುಂದ | ಅವ್ಯವಹಾರ ಆರೋಪ: ಅಧಿಕಾರಿಗಳಿಗೆ ಘೇರಾವು ಹಾಕಿದ ಪ್ರತಿಭಟನಕಾರರು

ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ: ಸಚಿವ ಜಾರಕಿಹೊಳಿ

ರಾಹುಲ್‌ ಗಾಂಧಿ ಅವರು ಅಮೆರಿಕದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೀಸಲಾತಿ ಹಿಂಪಡೆಯುವ ಕುರಿತು ಮಾತನಾಡಿರಬಹುದು. ಆದರೆ, ಜಾತಿ ವ್ಯವಸ್ಥೆ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಇರುತ್ತದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 11 ಸೆಪ್ಟೆಂಬರ್ 2024, 15:45 IST
ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ: ಸಚಿವ ಜಾರಕಿಹೊಳಿ
ADVERTISEMENT

ದಸರಾ: ಜಿಲ್ಲೆಯ ವೈಶಿಷ್ಟ್ಯ ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣಕ್ಕೆ ಸೂಚನೆ

‘ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅ.12ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ಧಚಿತ್ರವನ್ನು ರೂಪಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.
Last Updated 9 ಸೆಪ್ಟೆಂಬರ್ 2024, 16:06 IST
ದಸರಾ: ಜಿಲ್ಲೆಯ ವೈಶಿಷ್ಟ್ಯ ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣಕ್ಕೆ ಸೂಚನೆ

ಕುಂದಗೋಳ | ಅಡುಗೆ ಅನಿಲ ಸೋರಿಕೆ: ಬೆಂಕಿ ತಗುಲಿ ನಾಲ್ವರಿಗೆ ಗಾಯ

ಕುಂದಗೋಳ ತಾಲ್ಲೂಕಿನ ರೊಟ್ಟಿಗವಾಡ ಗ್ರಾಮದ ಸಿದ್ದಲಿಂಗಯ್ಯ ಹಿರೇಮಠ ಅವರ ಮನೆಯಲ್ಲಿ ಅಡುಗೆ ಅನಿಲ ಸೊರಿಕೆಯಾಗಿ ಬೆಂಕಿ ತಗುಲಿ ನಾಲ್ವರು ಗಂಬೀರ ಗಾಯಗೊಂಡಿದ್ದಾರೆ.
Last Updated 9 ಸೆಪ್ಟೆಂಬರ್ 2024, 16:04 IST
ಕುಂದಗೋಳ | ಅಡುಗೆ ಅನಿಲ ಸೋರಿಕೆ: ಬೆಂಕಿ ತಗುಲಿ ನಾಲ್ವರಿಗೆ ಗಾಯ

ಮುಂಡಗೋಡ | ಅಡಿಕೆ ಬೆಳೆಗೆ ಕೊಳೆರೋಗದ ಆತಂಕ

ನಿರಂತರ ಮಳೆಯಿಂದ ಅಡಿಕೆ ಬೆಳೆಗೆ ಕೊಳೆರೋಗ ಕಾಣಿಸಿಕೊಂಡು, ಅಡಿಕೆ ಉದುರುತ್ತಿದೆ ಎಂದು ಅಡಿಕೆ ಬೆಳೆಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.
Last Updated 28 ಜುಲೈ 2024, 15:39 IST
ಮುಂಡಗೋಡ | ಅಡಿಕೆ ಬೆಳೆಗೆ ಕೊಳೆರೋಗದ ಆತಂಕ
ADVERTISEMENT
ADVERTISEMENT
ADVERTISEMENT