ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

DCM Aswhath Narayana

ADVERTISEMENT

ಪಕ್ಷಕ್ಕೆ ಬಂದ ಕೂಡಲೇ ಅಧಿಕಾರ ಬಯಸುವುದು ಸಲ್ಲ: ಡಿಸಿಎಂ ಅಶ್ವತ್ಥ ನಾರಾಯಣ

‘ಪಕ್ಷಕ್ಕೆ ಬಂದ ಕೂಡಲೇ ಅಧಿಕಾರ ಬೇಕೆಂದರೆ ಆಗದು. ಪಕ್ಷಕ್ಕೆ ಮಾಡಿರುವ ಸೇವೆ ಏನು? ಯಾವ ರೀತಿಯ ಕಾಣಿಕೆ ನೀಡಿದ್ದೇವೆ ಎಂಬುದನ್ನು ಮನನ ಮಾಡಿಕೊಳ್ಳಬೇಕು. ಪಕ್ಷಕ್ಕಾಗಿ ಬದ್ಧತೆಯಿಂದ ಕೆಲಸ ಮಾಡಿದರೆ, ಪಕ್ಷವೇ ಎಲ್ಲರನ್ನೂ ಬೆಳೆಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಸಲಹೆ ನೀಡಿದರು.
Last Updated 24 ಜುಲೈ 2021, 19:02 IST
ಪಕ್ಷಕ್ಕೆ ಬಂದ ಕೂಡಲೇ ಅಧಿಕಾರ ಬಯಸುವುದು ಸಲ್ಲ: ಡಿಸಿಎಂ ಅಶ್ವತ್ಥ ನಾರಾಯಣ

ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಚರ್ಚಿಸಿ ತೀರ್ಮಾನ: ಡಿಸಿಎಂ ಅಶ್ವತ್ಥನಾರಾಯಣ

‘ಕನಿಷ್ಠ ₹ 25 ಸಾವಿರ ವೇತನ‌ ನಿಗದಿ, ಸೇವಾ ಭದ್ರತೆ ಒದಗಿಸಬೇಕೆಂಬ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಭರವಸೆ ನೀಡಿದರು.
Last Updated 15 ಮಾರ್ಚ್ 2021, 11:04 IST
ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಚರ್ಚಿಸಿ ತೀರ್ಮಾನ: ಡಿಸಿಎಂ ಅಶ್ವತ್ಥನಾರಾಯಣ

ರೈತರಲ್ಲಿ ಅರಿವು ಮೂಡಿಸಬೇಕು

ಕೃಷಿ ಕಾಯ್ದೆ: ಡಿಸಿಎಂ ಅಶ್ವತ್ಥನಾರಾಯಣ ಅಭಿಮತ
Last Updated 7 ಫೆಬ್ರುವರಿ 2021, 20:29 IST
ರೈತರಲ್ಲಿ ಅರಿವು ಮೂಡಿಸಬೇಕು

ಹುಬ್ಬಳ್ಳಿ, ಚಿಕ್ಕಬಳ್ಳಾಪುರದಲ್ಲಿ ಲಿಥಿಯಂ ಬ್ಯಾಟರಿ ಘಟಕ: ಡಿಸಿಎಂ

ಶೀಘ್ರವೇ ಹೊಸ ಇಂಧನ ನೀತಿ: ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ
Last Updated 30 ಜನವರಿ 2021, 17:51 IST
ಹುಬ್ಬಳ್ಳಿ, ಚಿಕ್ಕಬಳ್ಳಾಪುರದಲ್ಲಿ ಲಿಥಿಯಂ ಬ್ಯಾಟರಿ ಘಟಕ: ಡಿಸಿಎಂ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಡಿಸಿಎಂ ಶ್ರಮ: ಮರಿತಿಬ್ಬೇಗೌಡ ಶ್ಲಾಘನೆ

ಮೈಸೂರು: ಸ್ವಾತಂತ್ರ್ಯದ ಬಳಿಕ ಮೂರನೇ ಬಾರಿ ಬದಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿ ಮಾಡಲು ಸಚಿವ, ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಶ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಶ್ಲಾಘಿಸಿದರು. ಮೈಸೂರಿನ ಬೋಗಾದಿಯಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಸಂದರ್ಭವೇ ಅಶ್ವತ್ಥನಾರಾಯಣ ಅವರು ಉನ್ನತ ಶಿಕ್ಷಣ ಸಚಿವರಾಗಿರುವುದು ಸುದೈವ. ನೂತನ ಶಿಕ್ಷಣ ನೀತಿಯ ಕರಡು ರಾಜ್ಯಕ್ಕೆ ಬಂದಾಗಿನಿಂದ ಅವರು ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದಾರೆ ಎಂದರು.
Last Updated 25 ಜನವರಿ 2021, 19:48 IST
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಡಿಸಿಎಂ ಶ್ರಮ: ಮರಿತಿಬ್ಬೇಗೌಡ ಶ್ಲಾಘನೆ

ಮುಷ್ಕರ ಮುಂದುವರಿಸುವುದಿಲ್ಲ ಎಂದವರು ವರಸೆ ಬದಲಿಸಿದ್ದೇಕೆ: ಡಿಸಿಎಂ ಪ್ರಶ್ನೆ

‘ಮುಷ್ಕರನಿರತ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು. ಅವರನ್ನು ದಿಕ್ಕು ತಪ್ಪಿಸುತ್ತಿರುವ ನಕಲಿ ನಾಯಕರಿಗೆ ತಕ್ಕ ಶಾಸ್ತಿ ಕಾದಿದೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಕೋಡಿಹಳ್ಳಿ ಚಂದ್ರಶೇಖರ್‌ಗೆ ನೇರ ಎಚ್ಚರಿಕೆ ನೀಡಿದ್ದಾರೆ.
Last Updated 14 ಡಿಸೆಂಬರ್ 2020, 2:15 IST
ಮುಷ್ಕರ ಮುಂದುವರಿಸುವುದಿಲ್ಲ ಎಂದವರು ವರಸೆ ಬದಲಿಸಿದ್ದೇಕೆ: ಡಿಸಿಎಂ ಪ್ರಶ್ನೆ

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಂತಿಮ ವರದಿ ನಾಳೆ: ಡಿಸಿಎಂ ಅಶ್ವತ್ಥನಾರಾಯಣ

‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚಿಸಲಾಗಿರುವ ಕಾರ್ಯಪಡೆ, ತನ್ನ ಅಂತಿಮ ಶಿಫಾರಸುಗಳ ಕರಡನ್ನು ಸರ್ಕಾರಕ್ಕೆ ಶನಿವಾರ ಸಲ್ಲಿಸಲಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
Last Updated 5 ನವೆಂಬರ್ 2020, 19:31 IST
ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಂತಿಮ ವರದಿ ನಾಳೆ: ಡಿಸಿಎಂ ಅಶ್ವತ್ಥನಾರಾಯಣ
ADVERTISEMENT

ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ: ಡಿಸಿಎಂ ಅಶ್ವತ್ಥನಾರಾಯಣ

‘ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.
Last Updated 1 ಅಕ್ಟೋಬರ್ 2020, 11:18 IST
ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ: ಡಿಸಿಎಂ ಅಶ್ವತ್ಥನಾರಾಯಣ

ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್‌ ಸೋಂಕು

ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಶನಿವಾರ ಸ್ವತಃ ಅವರೇ ಈ ವಿಷಯ ತಿಳಿಸಿದ್ದಾರೆ.
Last Updated 19 ಸೆಪ್ಟೆಂಬರ್ 2020, 9:39 IST
ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್‌  ಸೋಂಕು

ಸೈಬರ್ ಆವರಣ- ಭೌತಿಕ ಆವರಣ ಒಗ್ಗೂಡಿಕೆಯೇ ಭವಿಷ್ಯದ ತಾಂತ್ರಿಕತೆ: ಆಶ್ವತ್ಥನಾರಾಯಣ

‘ಭಾರತೀಯ ನಾವೀನ್ಯತಾ ಶೃಂಗಸಭೆ- 2020’ಕ್ಕೆ ಚಾಲನೆ
Last Updated 14 ಸೆಪ್ಟೆಂಬರ್ 2020, 10:49 IST
ಸೈಬರ್ ಆವರಣ- ಭೌತಿಕ ಆವರಣ ಒಗ್ಗೂಡಿಕೆಯೇ ಭವಿಷ್ಯದ ತಾಂತ್ರಿಕತೆ: ಆಶ್ವತ್ಥನಾರಾಯಣ
ADVERTISEMENT
ADVERTISEMENT
ADVERTISEMENT