ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ಗೂ ಸಂಬಂಧವಿಲ್ಲ: ಗೃಹ ಸಚಿವ ಪರಮೇಶ್ವರ
‘ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬವರಿಂದ ₹3.5 ಕೋಟಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಯಾರೇ ತಪ್ಪು ಮಾಡಿದರೂ ಕಾನೂನಿನಡಿ ಕ್ರಮ ಆಗಲಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.Last Updated 14 ಸೆಪ್ಟೆಂಬರ್ 2023, 14:19 IST