ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
debt
ADVERTISEMENT
ಭಾರತ ಸಾಲಪತ್ರ ಮಾರುಕಟ್ಟೆ: ₹1 ಲಕ್ಷ ಕೋಟಿ ಹೂಡಿಕೆ
ಭಾರತದ ಸಾಲಪತ್ರ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್ಪಿಐ) ₹11,366 ಕೋಟಿ (ಆಗಸ್ಟ್ 24ರ ವರೆಗೆ) ಹೂಡಿಕೆ ಮಾಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಈ ಮಾರುಕಟ್ಟೆಯಲ್ಲಿ ಒಟ್ಟಾರೆ ಹೂಡಿಕೆಯು ₹1 ಲಕ್ಷ ಕೋಟಿ ದಾಟಿದೆ.
Last Updated 25 ಆಗಸ್ಟ್ 2024, 13:38 IST
ಸರ್ಕಾರದ ಸಾಲ ₹185ಲಕ್ಷ ಕೋಟಿ: ಲೋಕಸಭೆಗೆ ಅಂದಾಜು ಮಾಹಿತಿ ನೀಡಿದ ಹಣಕಾಸು ಸಚಿವಾಲಯ
ಪ್ರಸ್ತುತ ವಿನಿಮಯ ದರದ ಆಧಾರದಲ್ಲಿ ಬಾಹ್ಯ ಸಾಲ ಸೇರಿದಂತೆ ಸರ್ಕಾರದ ಸಾಲದ ಮೊತ್ತವು 2024–25ರ ಹಣಕಾಸು ವರ್ಷದಲ್ಲಿ ₹185 ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ. ಇದು ಜಿಡಿಪಿಯ ಶೇ 56.8ರಷ್ಟಾಗಿದೆ.
Last Updated 29 ಜುಲೈ 2024, 14:34 IST
ತೆಲಂಗಾಣ: ರೈತರ ಸಾಲ ಮನ್ನಾ ಯೋಜನೆಗೆ ಚಾಲನೆ
ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ಗುರುವಾರ ಚಾಲನೆ ನೀಡಿದರು.
Last Updated 18 ಜುಲೈ 2024, 15:59 IST
ಕಾಫಿ ಡೇ ಸಾಲ ಬಾಕಿ ₹433 ಕೋಟಿ
2024–25ನೇ ಆರ್ಥಿಕ ವರ್ಷದ ಜೂನ್ ಅಂತ್ಯಕ್ಕೆ ಕಂಪನಿಯು ₹433.91 ಕೋಟಿ ಸಾಲವನ್ನು ಬಾಕಿ ಉಳಿಸಿಕೊಂಡಿದೆ ಎಂದು ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ (ಸಿಡಿಇಎಲ್) ತಿಳಿಸಿದೆ.
Last Updated 5 ಜುಲೈ 2024, 14:39 IST
ಹೊಳಲ್ಕೆರೆ: ಸಾಲಗಾರರ ಕಾಟ ತಾಳಲಾದೇ ಗೃಹಿಣಿ ಆತ್ಮಹತ್ಯೆ
ಸಾಲಗಾರರ ಕಾಟ ತಾಳಲಾರದೇ ಮನನೊಂದ ಗೃಹಿಣಿಯೊಬ್ಬರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 19 ಮಾರ್ಚ್ 2024, 14:19 IST
ಅರ್ಜಿ ಸಲ್ಲಿಸದಿದ್ದರೂ ಸಾಲ ಮಂಜೂರು: ಹಣ ವಸೂಲಿಗಾಗಿ ಕಿರುಕುಳ
ಸಾಲಕ್ಕೆ ಅರ್ಜಿ ಸಲ್ಲಿಸದಿದ್ದರೂ ಮಹಿಳೆಯೊಬ್ಬರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿರುವ ಆ್ಯಪ್ ಕಂಪನಿಯೊಂದರ ಪ್ರತಿನಿಧಿಗಳು, ಸಾಲ ವಸೂಲಿ ಹೆಸರಿನಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Last Updated 13 ಫೆಬ್ರುವರಿ 2024, 0:10 IST
ರಾಜ್ಯಗಳ ಸಾಲದಿಂದ ದೇಶದ ಮೇಲೆ ಪರಿಣಾಮ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ವಿವರಣೆ
ಸಾಲ ಪಡೆಯುವುದರ ಮೇಲೆ ಮಿತಿ ಹೇರಿರುವ ಕ್ರಮ ಕುರಿತು ಕೇಂದ್ರದ ವಿವರಣೆ
Last Updated 7 ಫೆಬ್ರುವರಿ 2024, 14:18 IST
ADVERTISEMENT
ಸಾಲ ವಸೂಲಾತಿ ನೋಟಿಸ್: ರೈತರ ಪ್ರತಿಭಟನೆ
ಕರ್ನಾಟಕ ಪ್ರಾಂತ ರೈತ ಸಂಘದಿಂದ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ
Last Updated 27 ಡಿಸೆಂಬರ್ 2023, 7:48 IST
ಗರಿಷ್ಠ ಸಾಲ: ಭಾರತಕ್ಕೆ ಕಮ್ಮಿ ಅಪಾಯ
ಚೀನಾದಂತೆಯೇ ಭಾರತವೂ ಗರಿಷ್ಠ ಪ್ರಮಾಣದ ಸಾಲ ಹೊಂದಿದೆ. ಆದರೆ, ಚೀನಾದ ಮೇಲೆ ಬೀರುವಷ್ಟು ಪರಿಣಾಮ ಭಾರತದ ಮೇಲೆ ಆಗುವುದಿಲ್ಲ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ರುಡ್ ಡೆ. ಮೂಯ್ಜ್ ಹೇಳಿದ್ದಾರೆ.
Last Updated 11 ಅಕ್ಟೋಬರ್ 2023, 16:31 IST
ಭಾರತದ ವಿದೇಶಿ ಸಾಲ ₹52.20 ಲಕ್ಷ ಕೋಟಿಗೆ ಏರಿಕೆ
2023ರ ಜೂನ್ ಅಂತ್ಯಕ್ಕೆ ₹32,113 ಕೋಟಿ ಹೆಚ್ಚಳ: ಆರ್ಬಿಐ
Last Updated 28 ಸೆಪ್ಟೆಂಬರ್ 2023, 12:15 IST
ADVERTISEMENT
<
1
2
>
ADVERTISEMENT
ADVERTISEMENT