ಡೀಮ್ಡ್ ವಿ.ವಿ: ಶೇ 75ರಷ್ಟು ಶುಲ್ಕ ನಿಗದಿಗೆ ಹೈಕೋರ್ಟ್ ಆದೇಶ
‘ರಾಜ್ಯದಲ್ಲಿನ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು, ಆಯಾ ಡೀಮ್ಡ್ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ಒಟ್ಟು ಶುಲ್ಕ ಪ್ರಮಾಣದ ಪೈಕಿ ಶೇ75 ರಷ್ಟು ಶುಲ್ಕವನ್ನು ಪ್ರಸಕ್ತ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಪಾವತಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.Last Updated 1 ಆಗಸ್ಟ್ 2018, 15:28 IST