ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Defamation case

ADVERTISEMENT

ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ತಮ್ಮ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ.
Last Updated 7 ನವೆಂಬರ್ 2024, 15:48 IST
ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದೂರು

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದೂರು
Last Updated 1 ನವೆಂಬರ್ 2024, 15:54 IST
ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದೂರು

ಸಮಂತಾ ವಿಚ್ಛೇದನ ಹೇಳಿಕೆ: ₹100ಕೋಟಿ ಪರಿಹಾರಕ್ಕೆ ಸುರೇಖಾ ವಿರುದ್ಧ ರಾಮರಾವ್ ದಾವೆ

ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನಕ್ಕೆ ಬಿಆರ್‌ಎಸ್‌ ನಾಯಕ ಕೆ.ಟಿ. ರಾಮರಾವ್‌ ಕಾರಣ ಎನ್ನುವ ಮೂಲಕ ತೆಲಂಗಾಣ ಸಚಿವೆ ಕೊಂಡಾ ಸುರೇಖಾ, ತನ್ನ ವಿರುದ್ಧ ದುರುದ್ದೇಶಪೂರಿತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ರಾಮರಾವ್‌ ಅವರು ಸುರೇಖಾ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
Last Updated 22 ಅಕ್ಟೋಬರ್ 2024, 13:52 IST
ಸಮಂತಾ ವಿಚ್ಛೇದನ ಹೇಳಿಕೆ: ₹100ಕೋಟಿ ಪರಿಹಾರಕ್ಕೆ ಸುರೇಖಾ ವಿರುದ್ಧ ರಾಮರಾವ್ ದಾವೆ

ಲಾರಿ ಮಾಲೀಕನ ಮೇಲೆ ದೂರು ನೀಡಿದ ಶಿರೂರು ದುರಂತದಲ್ಲಿ ಸಾವಿಗೀಡಾದ ಅರ್ಜುನ್ ಕುಟುಂಬ

ಉತ್ತರ ಕನ್ನಡದ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದಾರೆ.
Last Updated 4 ಅಕ್ಟೋಬರ್ 2024, 6:06 IST
ಲಾರಿ ಮಾಲೀಕನ ಮೇಲೆ ದೂರು ನೀಡಿದ ಶಿರೂರು ದುರಂತದಲ್ಲಿ ಸಾವಿಗೀಡಾದ ಅರ್ಜುನ್ ಕುಟುಂಬ

ಕೇಜ್ರಿವಾಲ್‌, ಆತಿಶಿ ವಿರುದ್ಧದ ಮೊಕದ್ದಮೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿ ಸಂಬಂಧ, ಸುಪ್ರೀಂ ಕೋರ್ಟ್ ಸೋಮವಾರ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರಿಂದ ಪ್ರತಿಕ್ರಿಯೆ ಕೇಳಿದೆ.
Last Updated 30 ಸೆಪ್ಟೆಂಬರ್ 2024, 11:41 IST
ಕೇಜ್ರಿವಾಲ್‌, ಆತಿಶಿ ವಿರುದ್ಧದ ಮೊಕದ್ದಮೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಮಾನನಷ್ಟ ಮೊಕದ್ದಮೆ: ಆತಿಶಿ, ಕೇಜ್ರಿವಾಲ್‌ ಅರ್ಜಿ ವಿಚಾರಣೆ ಸೆ.30ಕ್ಕೆ

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಆತಿಶಿ ಹಾಗೂ ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆ.30ಕ್ಕೆ ಮುಂದೂಡಿದೆ.
Last Updated 27 ಸೆಪ್ಟೆಂಬರ್ 2024, 14:41 IST
ಮಾನನಷ್ಟ ಮೊಕದ್ದಮೆ: ಆತಿಶಿ, ಕೇಜ್ರಿವಾಲ್‌ ಅರ್ಜಿ 
ವಿಚಾರಣೆ ಸೆ.30ಕ್ಕೆ

ಮಾನಹಾನಿ ಪ್ರಕರಣ: ಶಿವಸೇನಾ–UBT ನಾಯಕ ಸಂಜಯ್‌ ರಾವುತ್‌ಗೆ 15 ದಿನ ಜೈಲು

ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಡಾ. ಮೇಧಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ–ಯುಬಿಟಿ ನಾಯಕ ಸಂಜಯ್‌ ರಾವುತ್‌ ಅವರಿಗೆ ಮುಂಬೈ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
Last Updated 26 ಸೆಪ್ಟೆಂಬರ್ 2024, 7:34 IST
ಮಾನಹಾನಿ ಪ್ರಕರಣ: ಶಿವಸೇನಾ–UBT ನಾಯಕ ಸಂಜಯ್‌ ರಾವುತ್‌ಗೆ 15 ದಿನ ಜೈಲು
ADVERTISEMENT

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿಚಾರಣೆ ಮುಂದೂಡಿಕೆ

2018ರಲ್ಲಿ ಕರ್ನಾಟಕ ಚುನಾವಣೆಯ ವೇಳೆ ಅಮಿತ್ ಶಾ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಪ್ರಕರಣ
Last Updated 21 ಸೆಪ್ಟೆಂಬರ್ 2024, 11:03 IST
ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿಚಾರಣೆ ಮುಂದೂಡಿಕೆ

ಅಮಿತ್ ಶಾ ವಿರುದ್ಧ ರಾಹುಲ್ ಅವಹೇಳನ ಆರೋಪ: ವಿಚಾರಣೆ ಸೆ. 21ಕ್ಕೆ ಮುಂದೂಡಿಕೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೂರುದಾರರ ಪರ ವಕೀಲರ ಅಲಭ್ಯತೆಯಿಂದಾಗಿ ಶಾಸಕರ ಹಾಗೂ ಸಂಸದರ ವಿಶೇಷ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಸೆ. 21ಕ್ಕೆ ಮುಂದೂಡಿದೆ.
Last Updated 19 ಸೆಪ್ಟೆಂಬರ್ 2024, 9:45 IST
ಅಮಿತ್ ಶಾ ವಿರುದ್ಧ ರಾಹುಲ್ ಅವಹೇಳನ ಆರೋಪ: ವಿಚಾರಣೆ ಸೆ. 21ಕ್ಕೆ ಮುಂದೂಡಿಕೆ

ಮಾನನಷ್ಟ ಮೊಕದ್ದಮೆ: ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಸಮನ್ಸ್‌

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ’ ಎಂದು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿಸಿದೆ.
Last Updated 30 ಆಗಸ್ಟ್ 2024, 15:08 IST
ಮಾನನಷ್ಟ ಮೊಕದ್ದಮೆ: ಶಾಸಕ ಬಸನಗೌಡ ಪಾಟೀಲ  ಯತ್ನಾಳಗೆ ಸಮನ್ಸ್‌
ADVERTISEMENT
ADVERTISEMENT
ADVERTISEMENT