ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Defence Sector
ADVERTISEMENT
ಟರ್ಕಿ | ಅಂಕಾರಾ ವಾಯುನೆಲೆ ಮೇಲೆ ದಾಳಿ ನಡೆಸಿದ ಭಯೋತ್ಪಾದಕರಿಬ್ಬರ ಹತ್ಯೆ: ಮೇಯರ್
ಟರ್ಕಿಯ ಅಂಕಾರ ಬಳಿಯ ವಾಯುನೆಲೆ ಕೈಗಾರಿಕಾ ಕಂಪನಿಯ ಘಟಕದಲ್ಲಿ (ಟಿಎಐ) ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಭಯೋತ್ಪಾದಕರ ದಾಳಿಯಲ್ಲಿ ಸಾವು, ನೋವು ಸಂಭವಿಸಿದೆ ಎಂದು ವರದಿಯಾಗಿದೆ.
Last Updated 23 ಅಕ್ಟೋಬರ್ 2024, 15:18 IST
31 ಪ್ರಿಡೇಟರ್ ಡ್ರೋನ್‌ಗಳ ಖರೀದಿ: ಅಮೆರಿಕದ ಜತೆ ಭಾರತ ಒಪ್ಪಂದ
ಕಡಲ ಗಡಿಯಲ್ಲಿ ಕಣ್ಗಾವಲಿಡಲು ಬಳಕೆಯಾಗುವ ಶಸ್ತ್ರಸಜ್ಜಿತ ‘ಎಂಕ್ಯೂ 9ಬಿ’ ಹೆಸರಿನ 31 ಡ್ರೋನ್‌ಗಳನ್ನು ಖರೀದಿಸಲು ಅಮೆರಿಕದ ಜತೆ ಭಾರತ ಒಪ್ಪಂದ ಮಾಡಿಕೊಂಡಿದೆ. ಇದನ್ನು ‘ಪ್ರಿಡೇಟರ್’ ಎಂದೂ ಕರೆಯಲಾಗುತ್ತದೆ.
Last Updated 15 ಅಕ್ಟೋಬರ್ 2024, 9:19 IST
ದೇಶದ ಮೊದಲ ಖಾಸಗಿ ಸ್ವದೇಶಿ ನಿರ್ಮಿತ ಮಾನವರಹಿತ ‘ಯುದ್ಧ ಬಾಂಬರ್’ ಹಾರಾಟ ಯಶಸ್ವಿ
ದೇಶದ ಮೊದಲ ಖಾಸಗಿ ಸ್ವದೇಶಿ ನಿರ್ಮಿತ ಮಾನವರಹಿತ ‘FWD 200B’ ಯುದ್ಧ ಬಾಂಬರ್‌ನ ಚೊಚ್ಚಲ ಹಾರಾಟ ಯಶಸ್ವಿಯಾಗಿದೆ ಎಂದು ಫ್ಲೈಯಿಂಗ್ ವೆಡ್ಜ್ ಕಂಪನಿ ಘೋಷಿಸಿದೆ.
Last Updated 6 ಸೆಪ್ಟೆಂಬರ್ 2024, 12:15 IST
‘ದೇಶಿಯ ಉತ್ಪಾದನೆಯ ಧನಾತ್ಮಕ’ ಪಟ್ಟಿ ಬಿಡುಗಡೆ
ರಕ್ಷಣಾ ಸಲಕರಣೆಗಳ ತಯಾರಿಕೆಯಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ
Last Updated 16 ಜುಲೈ 2024, 14:48 IST
ರಕ್ಷಣಾ ಉತ್ಪಾದನೆ ಮೌಲ್ಯದಲ್ಲಿ ಅತ್ಯಧಿಕ ಬೆಳವಣಿಗೆ ಸಾಧಿಸಿದ ಭಾರತ: ರಾಜನಾಥ್
2023-24ನೇ ಸಾಲಿನಲ್ಲಿ ರಕ್ಷಣಾ ಉತ್ಪಾದನೆಯ ಮೌಲ್ಯದಲ್ಲಿ ದೇಶವು ಅತ್ಯಧಿಕ ಬೆಳವಣಿಗೆಯನ್ನು ಸಾಧಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಶುಕ್ರವಾರ ಹೇಳಿದ್ದಾರೆ.
Last Updated 5 ಜುಲೈ 2024, 13:08 IST
ಭಾರತದ ಮೊದಲ ದೇಶಿ ‘ಯುದ್ಧ ಡ್ರೋನ್’ ಅನಾವರಣ
ದೇಶದ ಮೊದಲ ಸ್ವದೇಶಿ ಮಾನವರಹಿತ ಎಫ್‌ಡಬ್ಲೂಡಿ-200ಬಿ ಏರ್‌ಕ್ರಾಫ್ಟ್ ಯುದ್ಧ ಬಾ೦ಬರ್ ಡ್ರೋನ್ ಅನ್ನು ಬೆಂಗಳೂರಿನಲ್ಲಿ ಶುಕ್ರವಾರ ಅನಾವರಣಗೊಳಿಸಲಾಗಿದೆ.
Last Updated 3 ಮೇ 2024, 14:11 IST
ರಕ್ಷಣಾ ಸಾಮಗ್ರಿ ರಫ್ತು: 25 ದೇಶಗಳ ಪಟ್ಟಿಯಲ್ಲಿ ಭಾರತ–ಅಜಯ್ ಭಟ್
ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ 25 ಅಗ್ರ ದೇಶಗಳ ಪಟ್ಟಿಯಲ್ಲಿ ಭಾರತವು ಇದೇ ಮೊದಲ ಬಾರಿಗೆ ಸ್ಥಾನ ಪಡೆದಿದೆ ಎಂದು ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಭಾನುವಾರ ಹೇಳಿದ್ದಾರೆ.
Last Updated 28 ಜನವರಿ 2024, 16:12 IST
ADVERTISEMENT
ಭಾರತದ ಜತೆ ರಕ್ಷಣಾ ಸಹಭಾಗಿತ್ವ ಮುಂದುವರಿಕೆ: ಅಮೆರಿಕ
‘ರಕ್ಷಣಾ ಸಹಭಾಗಿತ್ವ ವಿಚಾರದಲ್ಲಿ ದೇಶವು ಭಾರತದೊಂದಿಗೆ ಹೊಂದಿರುವ ಪಾಲುದಾರಿಕೆಗೆ ಮಹತ್ವ ಇದೆ. ಈ ಕ್ಷೇತ್ರದಲ್ಲಿ ಮತ್ತಷ್ಟು ಬಲವಾದ ಪಾಲುದಾರಿಕೆ ಮುಂದುವರಿಯಲಿದೆ’ ಎಂದು ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ.
Last Updated 6 ಅಕ್ಟೋಬರ್ 2023, 11:36 IST
ರಕ್ಷಣಾ ಮೂಲಸೌಕರ್ಯ ಅಭಿವೃದ್ಧಿ: ಪಾಕಿಸ್ತಾನಕ್ಕೆ ಚೀನಾ ನೆರವು
ಗಡಿನಿಯಂತ್ರಣ ರೇಖೆಯುದ್ದಕ್ಕೂ ರಕ್ಷಣಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಪಾಕಿಸ್ತಾನಕ್ಕೆ ಚೀನಾವು ಸಹಾಯ ಮಾಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 25 ಜೂನ್ 2023, 13:34 IST
2022–23ರಲ್ಲಿ ₹15,920 ಕೋಟಿ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಿದ ಭಾರತ
ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿದ ರಕ್ಷಣಾ ರಫ್ತು
Last Updated 1 ಏಪ್ರಿಲ್ 2023, 4:59 IST
ADVERTISEMENT
<
1
2
3
>
ADVERTISEMENT
ADVERTISEMENT