ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
defense
ADVERTISEMENT
ಲಕ್ಷ್ಯ 2ಕೆ24: ರಕ್ಷಣಾ ಉದ್ಯಮಿಗಳ ವಿಚಾರ ವಿನಿಮಯ
ರಕ್ಷಣಾ ಸಂಸ್ಥೆಗಳು ಮತ್ತು ರಕ್ಷಣಾ ಉದ್ಯಮ ಪ್ರತಿನಿಧಿಗಳ ವಿಚಾರ ವಿನಿಮಯಕ್ಕಾಗಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ‘ಲಕ್ಷ್ಯ 2ಕೆ24’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವ್ಯಾಪಾರ, ನಾವೀನ್ಯತೆ ಮತ್ತು ಭವಿಷ್ಯದ ಬಗ್ಗೆ ಚರ್ಚೆಗಳು ನಡೆದವು.
Last Updated 15 ಜುಲೈ 2024, 21:57 IST
ಅಮೆರಿಕ ರಕ್ಷಣಾ ಕಾರ್ಯದರ್ಶಿ ಅಸ್ಟಿನ್ ಮುಂದಿನ ವಾರ ಭಾರತಕ್ಕೆ ಭೇಟಿ
ಭಾರತಕ್ಕೆ ಭೇಟಿ ನೀಡಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇನ್ನಿತರ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವವನ್ನ ಆಧುನೀಕರಣಗೊಳಿಸುವ ಬಗ್ಗೆ ಮಾತುಕತೆ ನಡೆಯಲಿದೆ.
Last Updated 26 ಮೇ 2023, 4:35 IST
'ಲೆಪರ್ಡ್ 2' ಯುದ್ಧ ಟ್ಯಾಂಕ್ ಬಳಕೆ: ಪೋಲೆಂಡ್‌ನಲ್ಲಿ ಉಕ್ರೇನ್ ಸೈನಿಕರಿಗೆ ತರಬೇತಿ
'ಲೆಪರ್ಡ್ 2' ಯುದ್ಧ ಟ್ಯಾಂಕ್ ಬಳಸುವುದು ಹೇಗೆ ಎಂಬ ಬಗ್ಗೆ ಉಕ್ರೇನ್ ಸೇನೆಯ ಒಟ್ಟು 105 ಸೈನಿಕರು ಪೊಲೆಂಡ್‌ನಲ್ಲಿ ತರಬೇತಿ ಪಡೆಯಲಿದ್ದಾರೆ ಎಂದು ಪೋಲೆಂಡ್ ಸೇನಾಧಿಕಾರಿಗಳು ತಿಳಿಸಿರುವುದಾಗಿ 'ಉಕ್ರಿನ್‌ಫಾರ್ಮ್' ಸುದ್ದಿ ಸಂಸ್ಥೆ ವರದಿ ಮಾಡಿದೆ.
Last Updated 14 ಫೆಬ್ರುವರಿ 2023, 2:57 IST
ಉಕ್ರೇನ್ ರಾಜಧಾನಿ ಕೀವ್‌ನ ಪ್ರಮುಖ ಮೂಲಸೌಕರ್ಯಗಳ ಮೇಲೆ ರಷ್ಯಾ ದಾಳಿ
ರಾಜಧಾನಿ ಕೀವ್‌ನಲ್ಲಿನ ಪ್ರಮುಖ ಮೂಲಸೌಕರ್ಯ ವ್ಯವಸ್ಥೆಗಳ ಮೇಲೆ ರಷ್ಯಾ ಸೇನೆ ಶನಿವಾರ ಕ್ಷಿಪಣಿ ದಾಳಿ ನಡೆಸಿದೆ.
Last Updated 14 ಜನವರಿ 2023, 9:20 IST
ರಕ್ಷಣಾ ಉಪಕರಣ ತಯಾರಿಕೆ: ಹೊಸ ಪರಿಕಲ್ಪನೆಗೆ ಅನುದಾನ -ಜಿ.ಸತೀಶ್ ರೆಡ್ಡಿ
ರಕ್ಷಣಾ ವಲಯದ ಉಪಕರಣಗಳ ತಯಾರಿಕಾ ಕ್ಷೇತ್ರ
Last Updated 12 ನವೆಂಬರ್ 2022, 19:45 IST
ಗಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಬಾಗ್ಚಿ
ಪೂರ್ವ ಲಡಾಖ್‌ಗೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ ಚೀನಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿರುವುದು ಸೇರಿದಂತೆ ಗಡಿಯುದ್ದಕ್ಕೂ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಭಾರತವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದಾರೆ.
Last Updated 9 ಜೂನ್ 2022, 15:52 IST
ಉಕ್ರೇನ್‌ನಲ್ಲಿ 2ನೇ ತಿಂಗಳಿಗೆ ಕಾಲಿಟ್ಟ ಸಂಘರ್ಷ: ನಿರೀಕ್ಷಿತ ಯಶಸ್ಸು ಕಾಣದ ರಷ್ಯಾ
ಉಕ್ರೇನ್‌ನ ಆಯಕಟ್ಟಿನ ಪ್ರದೇಶಗಳನ್ನು ಗುರಿಯಾಗಿರಿಸಿ ರಷ್ಯಾ ಸೇನಾಪಡೆಗಳು ನಡೆಸುತ್ತಿರುವ ಆಕ್ರಮಣವು ಎರಡನೇ ತಿಂಗಳಿಗೆ ಕಾಲಿಟ್ಟಿದ್ದರೂ, ನಿರೀಕ್ಷಿತ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲ. ರಾಜಧಾನಿ ಕೀವ್ ಸುತ್ತಲೂ ಉಕ್ರೇನ್ ಸೇನೆ ಪ್ರತಿರೋಧ ಒಡ್ಡುತ್ತಿದೆ. ಆದರೆ, ಮರಿಯುಪೋಲ್ ನಗರವನ್ನು ರಷ್ಯಾ ಹಿಡಿತಕ್ಕೆ ಪಡೆಯುವುದು ಸನ್ನಿಹಿತವಾಗಿದೆ ಎಂದು 'ನ್ಯೂಯಾರ್ಕ್ ಟೈಮ್ಸ್' ವಿಶ್ಲೇಷಿಸಿದೆ.
Last Updated 28 ಮಾರ್ಚ್ 2022, 14:23 IST
ADVERTISEMENT
ಬೆಳಗಾವಿ ಸೇರಿ 21 ಕಡೆ ಹೊಸ ಸೈನಿಕ ಶಾಲೆ
ರಾಜ್ಯದ ಬೆಳಗಾವಿ ಸೇರಿದಂತೆ 21 ಕಡೆ ಹೊಸ ಸೈನಿಕ ಶಾಲೆಗಳನ್ನು ಆರಂಭಿಸಲು ರಕ್ಷಣಾ ಸಚಿವಾಲಯ ಶನಿವಾರ ಅನುಮೋದನೆ ನೀಡಿದೆ.
Last Updated 26 ಮಾರ್ಚ್ 2022, 19:25 IST
ಉಕ್ರೇನ್ ಗಡಿ ಸುತ್ತ ರಷ್ಯಾ ಸೇನೆಯ 1.49 ಲಕ್ಷ ಯೋಧರ ಜಮಾವಣೆ
ಉಕ್ರೇನ್ ಪರಿಸ್ಥಿತಿಯು ಬಿಗಡಾಯಿಸಿದ್ದು ದೇಶದ ಗಡಿಯ ಸುತ್ತ ಜಮಾಯಿಸಿರುವ ರಷ್ಯನ್ ಸೇನಾ ಪಡೆಗಳ ಸಂಖ್ಯೆ 1.40 ಲಕ್ಷಕ್ಕೆ ತಲುಪಿದೆ ಎಂದು ಉಕ್ರೇನ್ ರಕ್ಷಣಾ ಸಚಿವ ಒಲೆಕ್ಸಿ ರೆನ್ಜಿಕೋವ್ ಶುಕ್ರವಾರ ಹೇಳಿದ್ದಾರೆ.
Last Updated 18 ಫೆಬ್ರುವರಿ 2022, 11:29 IST
ಅಮೆರಿಕ, ಇಸ್ರೇಲ್‌ಗೆ ಸಮಾನವಾಗಿ ದೇಶದ ರಕ್ಷಣಾ ನೀತಿ: ಅಮಿತ್ ಶಾ
370ನೇ ವಿಧಿ ರದ್ದತಿ ನಂತರ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ, ಹೂಡಿಕೆ ವೃದ್ಧಿ ಎಂದು ಪ್ರತಿಪಾದನೆ
Last Updated 4 ಡಿಸೆಂಬರ್ 2021, 11:42 IST
ADVERTISEMENT
<
1
2
3
>
ADVERTISEMENT
ADVERTISEMENT