ಅರಣ್ಯ ನಾಶವೇ ಭೂಕುಸಿತಕ್ಕೆ ಕಾರಣ: ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭೂಕುಸಿತ ಹೆಚ್ಚಾಗಲು ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿರುವ ಅರಣ್ಯ ನಾಶ ಮತ್ತು ಅರಣ್ಯ ಛಿದ್ರೀಕರಣ ಪ್ರಮುಖ ಕಾರಣ. ಈ ಪ್ರದೇಶಗಳಲ್ಲಿ ನೈಸರ್ಗಿಕ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.Last Updated 1 ಏಪ್ರಿಲ್ 2021, 15:53 IST